Latest Updates
-
ಸೆಪ್ಟೆಂಬರ್ 28ರ ಪ್ರೇಮ ರಾಶಿಫಲ: ನಿಮ್ಮ ಸಂಬಂಧದಲ್ಲಿ ಹೊಸ ಉತ್ಸಾಹ ತುಂಬಲು ಇಂದಿನ ರಾಶಿವಾರು ಸಲಹೆಗಳು ಮತ್ತು ಶುಭ ಸಮಯ -
ಅಕ್ಟೋಬರ್ 1 ರಿಂದ ಎಸಿ, ಟಿವಿ ಬೆಲೆ ಏರಿಕೆ: ಹಬ್ಬದ ಆಫರ್ ಬಳಸಿಕೊಂಡು ಹಣ ಉಳಿಸುವುದು ಹೇಗೆ? -
ವಿಶ್ವ ಹೃದಯ ದಿನ: ನಿಮ್ಮ ಊಟದ ತಟ್ಟೆಯಲ್ಲಿ ಈ ಸಣ್ಣ ಬದಲಾವಣೆ ಮಾಡಿದರೆ ಹೃದಯ ಸದಾ ಆರೋಗ್ಯ! -
ಬ್ಯಾಂಕ್ ಮುಷ್ಕರ ವಾಪಸ್: ಇಂದಿನಿಂದ ಬ್ಯಾಂಕ್ಗಳು ಎಂದಿನಂತೆ ಓಪನ್, ಗ್ರಾಹಕರಿಗೆ ಸಿಹಿ ಸುದ್ದಿ; 5 ದಿನಗಳ ಕೆಲಸದ ಬಗ್ಗೆ ಅಪ್ಡೇಟ್ -
ವಾಕಿಂಗ್ ಹೋಗುವಾಗ ಬೀದಿ ನಾಯಿಗಳ ಕಾಟವೇ? ಸುರಕ್ಷಿತವಾಗಿರಲು ಈ ಸರಳ ಟಿಪ್ಸ್ ಪಾಲಿಸಿ -
ಗರ್ಭನಿರೋಧಕಗಳ ಬಗ್ಗೆ ಮುಜುಗರವೇ? ದಂಪತಿಗಳಿಗಾಗಿ ಇಲ್ಲಿದೆ ಸಂಪೂರ್ಣ ಸುರಕ್ಷಿತ ಮಾರ್ಗದರ್ಶಿ -
ಕೇರಳ-ಕರ್ನಾಟಕ ಕರಾವಳಿಯಲ್ಲಿ ಬೃಹತ್ ಅಲೆಗಳ ಆರ್ಭಟ: ನಿಮ್ಮ ಮನೆ ಮತ್ತು ವಾಹನಗಳ ಸುರಕ್ಷತೆಗೆ ಇಲ್ಲಿದೆ ತುರ್ತು ಸಲಹೆಗಳು -
ಇನ್ಮುಂದೆ ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ: ಆರೋಗ್ಯಕ್ಕೆ ಅಪಾಯವಿದ್ದರೆ ಹೀಗೆ ಎಚ್ಚರಿಸುತ್ತೆ FSSAI! -
ವಿಶ್ವ ಪ್ರವಾಸೋದ್ಯಮ ದಿನ: ದೆಹಲಿ, ರಾಜಸ್ಥಾನದ ಸ್ಮಾರಕಗಳಿಗೆ ಇಂದೇ ಉಚಿತ ಪ್ರವೇಶ, ಮಿಸ್ ಮಾಡ್ಬೇಡಿ! -
ಭಾರೀ ಮಳೆ ಎಚ್ಚರಿಕೆ: ಹೊರಗೆ ಜಾಗಿಂಗ್ ಬೇಡ, ಮನೆಯಲ್ಲೇ ಮಾಡಿ ಈ 15 ನಿಮಿಷದ ಸಿಂಪಲ್ ವರ್ಕೌಟ್
3ನೇ ತಿಂಗಳಿನಿಂದಲೇ ಮಾಡಬೇಕಾದ ಕಸರತ್ತುಗಳು

ವ್ಯಾಯಾಮಗಳು:
1. ನಡೆಯುವುದು: ಬೆಳಗ್ಗೆ ತಲೆ ಸುತ್ತುವುದು, ವಾಂತಿ, ಸುಸ್ತು ಇವುಗಳಿಂದ ಮುಕ್ತಿಯನ್ನು ಪಡೆಯಲು ಮುಂಜಾನೆ ಎದ್ದು ನಡೆಯುವ ವ್ಯಾಯಾಮ ಒಳ್ಳೆಯದು. ನಡೆಯುವುದರಿಂದ ರಕ್ತ ಸಂಚಲನ ಹೆಚ್ಚಾಗುತ್ತದೆ. ದೇಹಕ್ಕೂ ಚೈತನ್ಯ ಬರುತ್ತದೆ. ಕೆಲವರಿಗೆ ಗರ್ಭಿಣಿಯಾದಾಗ ಮಣಿಗಂಟಿನ ನೋವು ಮತ್ತು ಹಿಮ್ಮಡಿ ನೋವು ಕಾಣಿಸಿಕೊಳ್ಳುತ್ತದೆ. ಅಂತಹವರಿಗೆ ನಡೆಯುವ ವ್ಯಾಯಾಮ ತುಂಬಾ ಪರಿಣಾಮಕಾರಿ. ನಡೆಯುವಾಗ ನಿಧಾನಕ್ಕೆ ನಡೆಯಿರಿ.
2. ಈಜುವುದು: ಈಜುವುದು ಗರ್ಭಿಣಿಯರ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದರಿಂದ ರಕ್ತ ಸಂಚಲನ ಸರಿಯಾದ ರೀತಿಯಲ್ಲಿ ಆಗುವುದು. ಈಜುವುದರಿಂದ ಸ್ನಾಯುಗಳಲ್ಲಿ ಉಂಟಾಗುವ ನೋವುಗಳನ್ನು ಹೋಗಲಾಡಿಸಬಹುದು.
3.ಸೈಕ್ಲಿಂಗ್: ದೇಹದ ತೂಕವನ್ನು ನಿಯಂತ್ರಣದಲ್ಲಿಡಲು ಸೈಕ್ಲಿಂಗ್ ಅತ್ಯುತ್ತಮವಾದ ವ್ಯಾಯಾಮವಾಗಿದೆ. ಸೈಕಲ್ ಅನ್ನು ನಿಲ್ಲಿಸಿ ತುಳಿಯುವುದು ತುಂಬಾ ಒಳ್ಳೆಯದು. ಇದರಿಂದ ಬೀಳುತ್ತೇವೆ ಎಂಬ ಭಯವಿರುವುದಿಲ್ಲ.
ಒಳ್ಳೆಯ ಸಂಗೀತವನ್ನು ಕೇಳುವುದು, ಉತ್ತಮ ಪುಸ್ತಕಗಳನ್ನು ಓದುವುದು, ಪ್ರಾರ್ಥನೆ ಇವೆಲ್ಲವೂ ಮಗುವಿನ ತಾಯಿ ಮತ್ತು ಮಗುವಿನ ಆರೋಗ್ಯಕ್ಕೆ ಒಳ್ಳೆಯದು.



Click it and Unblock the Notifications
