Latest Updates
-
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು! -
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ! -
ಸೆಪ್ಟೆಂಬರ್ 28ರ ಪ್ರೇಮ ರಾಶಿಫಲ: ನಿಮ್ಮ ಸಂಬಂಧದಲ್ಲಿ ಹೊಸ ಉತ್ಸಾಹ ತುಂಬಲು ಇಂದಿನ ರಾಶಿವಾರು ಸಲಹೆಗಳು ಮತ್ತು ಶುಭ ಸಮಯ -
ಅಕ್ಟೋಬರ್ 1 ರಿಂದ ಎಸಿ, ಟಿವಿ ಬೆಲೆ ಏರಿಕೆ: ಹಬ್ಬದ ಆಫರ್ ಬಳಸಿಕೊಂಡು ಹಣ ಉಳಿಸುವುದು ಹೇಗೆ? -
ವಿಶ್ವ ಹೃದಯ ದಿನ: ನಿಮ್ಮ ಊಟದ ತಟ್ಟೆಯಲ್ಲಿ ಈ ಸಣ್ಣ ಬದಲಾವಣೆ ಮಾಡಿದರೆ ಹೃದಯ ಸದಾ ಆರೋಗ್ಯ! -
ಬ್ಯಾಂಕ್ ಮುಷ್ಕರ ವಾಪಸ್: ಇಂದಿನಿಂದ ಬ್ಯಾಂಕ್ಗಳು ಎಂದಿನಂತೆ ಓಪನ್, ಗ್ರಾಹಕರಿಗೆ ಸಿಹಿ ಸುದ್ದಿ; 5 ದಿನಗಳ ಕೆಲಸದ ಬಗ್ಗೆ ಅಪ್ಡೇಟ್ -
ವಾಕಿಂಗ್ ಹೋಗುವಾಗ ಬೀದಿ ನಾಯಿಗಳ ಕಾಟವೇ? ಸುರಕ್ಷಿತವಾಗಿರಲು ಈ ಸರಳ ಟಿಪ್ಸ್ ಪಾಲಿಸಿ -
ಗರ್ಭನಿರೋಧಕಗಳ ಬಗ್ಗೆ ಮುಜುಗರವೇ? ದಂಪತಿಗಳಿಗಾಗಿ ಇಲ್ಲಿದೆ ಸಂಪೂರ್ಣ ಸುರಕ್ಷಿತ ಮಾರ್ಗದರ್ಶಿ
ಭ್ರೂಣಕ್ಕೆ ಮಗುವಿನ ಆಕಾರ ಬರುವುದು 3ನೇ ತಿಂಗಳಿನಲ್ಲಿ

1. 3ನೇ ತಿಂಗಳ ಗರ್ಭಾವಸ್ಥೆಯಲ್ಲಿ ಎರಡನೇ ತಿಂಗಳಿನಲ್ಲಿ ಕಾಣಿಸಿಕೊಂಡ ಲಕ್ಷಣಗಳಿರುತ್ತವೆ (ಎರಡನೇ ತಿಂಗಳು ಗರ್ಭಿಣಿಯರಿಗೆ ಡಯಟ್ ಟಿಪ್ಸ್). ದೇಹದಲ್ಲಿ ಅನೇಕ ಬದಲಾವಣೆಗಳು ಕಾಣಿಸಿಕೊಳ್ಳಲಾರಂಭಿಸುತ್ತದೆ.
2. ಈ ಸಂದರ್ಭದಲ್ಲಿ ದೇಹಕ್ಕೆ ಅಧಿಕ ಕ್ಯಾಲ್ಸಿಯಂ ಅಂಶ ಬೇಕಾಗುತ್ತದೆ. ಆದ್ದರಿಂದ ಸೊಪ್ಪು ತರಕಾರಿಗಳನ್ನು ಹೆಚ್ಚಾಗಿ ಸೇವಿಸಬೇಕು.
3. ಹೊಟ್ಟೆ ಬೆಳೆಯಲಾರಂಬಿಸುತ್ತದೆ. ಸಡಿಲವಾದ ಬಟ್ಟೆಗಳನ್ನು ಧರಿಸಬೇಕಾಗುತ್ತದೆ.
4. ಕೂದಲಿನ ಬೆಳವಣಿಗೆಯಲ್ಲಿ ಹಾಗೂ ಕೈ ಮತ್ತು ಕಾಲಿನ ಬೆರಳುಗಳಲ್ಲಿ ವ್ಯತ್ಯಾಸ ಕಂಡುಬರುತ್ತದೆ.ಈ ಸಂದರ್ಭದಲ್ಲಿ ಹಲ್ಲುಗಳ ಸ್ವಚ್ಛತೆಗೆ ಹೆಚ್ಚಿನ ಒತ್ತು ನೀಡಬೇಕು. ಆಗಾಗ ವಾಂತಿ ಮಾಡುವುದರಿಂದ ಬಾಯಿ ವಾಸನೆ ಅನಿಸುವುದು, ಆದ್ದರಿಂದ ಬಾಯಿಗೆ ಜೀರಿಗೆ ಅಥವಾ ಮಿಂಟ್ ಹಾಕಿದರೆ ಬಾಯಿಯ ದುರ್ವಾಸನೆಯನ್ನು ಹೋಗಲಾಡಿಸಬಹುದು.
5. ಹೊಟ್ಟೆಯಲ್ಲಿ, ಸ್ತನದಲ್ಲಿ, ತೊಡೆಯ ಹತ್ತಿರ ಗೆರೆಗಳು (ಸ್ಟ್ರೆಚ್ ಮಾರ್ಕ್ಸ್ ) ಕಂಡುಬರುತ್ತವೆ.
6. ಈ ಸಂದರ್ಭದಲ್ಲಿ ದೇಹ ತೂಕದ ಬಗ್ಗೆ ಎಚ್ಚರದಿಂದ ಇರಬೇಕು. ತುಂಬಾ ದಪ್ಪ ಅಥವಾ ತೆಳ್ಳಗಾದರೆ ವೈದ್ಯರ ಸಲಹೆಯನ್ನು ಪಡೆಯಬೇಕು.



Click it and Unblock the Notifications
