Latest Updates
-
ಅಮಾವಾಸ್ಯೆಯ ದಿನ ಜಗಳ ಬೇಡ: ದಂಪತಿಗಳ ನಡುವಿನ ಪ್ರೀತಿ ಹೆಚ್ಚಿಸಲು ಈ ಸಂಭಾಷಣೆ ಸೂತ್ರಗಳು -
ಆರೆಂಜ್ ಅಲರ್ಟ್: ಭಾರಿ ಮಳೆಯಿಂದ ಮನೆ ರಕ್ಷಿಸಲು ಈ 5 ಟಿಪ್ಸ್ ಪಾಲಿಸಿ, ಸುರಕ್ಷಿತವಾಗಿರಿ! -
ಪ್ರೊಟೀನ್ ಪೌಡರ್ನಲ್ಲಿ ಹುಳುಗಳು! ಬಾಲಿವುಡ್ ನಟಿಯ ಆತಂಕ, ಎಫ್ಡಿಎ ತನಿಖೆ ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಟಿಪ್ಸ್ -
BRICS ಶೃಂಗಸಭೆ: ದೆಹಲಿಯಲ್ಲಿ ಟ್ರಾಫಿಕ್ ನಿರ್ಬಂಧ, ಪ್ರಯಾಣಕ್ಕೂ ಮುನ್ನ ಈ ರೂಟ್ ಮ್ಯಾಪ್ ನೋಡಿ! -
ತೆಲಂಗಾಣದಲ್ಲಿ ಭಾರಿ ಮಳೆ: ಮಳೆಯಲ್ಲಿ ವಾಕಿಂಗ್ ಹೋಗುವ ಮುನ್ನ ಈ ಸುರಕ್ಷತಾ ಟಿಪ್ಸ್ ಮರೆಯದಿರಿ -
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು
5ನೇ ತಿಂಗಳಿನಲ್ಲಿ ಆರೋಗ್ಯ ಜೋಪಾನ
Pre Natal
oi-Reena
By Hema S

5 ತಿಂಗಳಿನಲ್ಲಿ ಕಾಣಿಸಿಕೊಳ್ಳುವ ಲಕ್ಷಣಗಳು:
1. ಆಗಾಗ ಮೂತ್ರವಿಸರ್ಜನೆಯಾಗುತ್ತದೆ. ಬಾಯಿನಲ್ಲಿ ಎಂಜಲು ಬರ್ತಾ ಇರುತ್ತದೆ.
2. ತಲೆನೋವು ಕಾಣಿಸಿಕೊಳ್ಳಬಹುದು.
3. ಬಾಯಿ ವಸಡುಗಳಲ್ಲಿ ರಕ್ತ ಬರುವುದು.
4. ತ್ವಚೆ ಬಣ್ಣದಲ್ಲಿ ವ್ಯತ್ಯಾಸ ಉಂಟಾಗುತ್ತದೆ.
5. ಎದೆ ಉರಿ, ಗ್ಯಾಸ್ಟ್ರಿಕ್, ಮಲಬದ್ಧತೆಯಂತಹ ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ.
6. ಸ್ತನ ಗಾತ್ರ ಹೆಚ್ಚಾಗುವುದು.
7. ಬಿಳುಪು ಹೆಚ್ಚಾಗಿ ಹೋಗಲಾರಂಭಿಸುತ್ತದೆ.
ಸಂಗೀತವನ್ನು ಕೇಳುತ್ತಾ ವಿಶ್ರಾಂತಿಯನ್ನು ತೆಗೆದುಕೊಳ್ಳಿ. ಬೆಳಗ್ಗೆ ಮತ್ತು ಸಾಯಾಂಕಾಲ ನಿಧಾನಕ್ಕೆ ನಡೆಯುವ ವ್ಯಾಯಾಮ ಮಾಡಿ. ಸೊಪ್ಪು ತರಕಾರಿ ಹೀಗೆ ಉತ್ತಮ ಪೋಷಕಾಂಶವಿರುವ ಆಹಾರವನ್ನು ಹೆಚ್ಚಾಗಿ ಸೇವಿಸಿ.
Comments
English summary
Symptoms Of Six Month Pregnancy | Tips For Pregnancy Health | 5ನೇ ತಿಂಗಳ ಗರ್ಭಾವಸ್ಥೆಯ ಲಕ್ಷಣಗಳು | ಗರ್ಭಿಣಿಯರ ಆರೋಗ್ಯಕ್ಕೆ ಸಲಹೆ
Story first published: Friday, February 10, 2012, 18:08 [IST]
Other articles published on Feb 10, 2012



Click it and Unblock the Notifications
