Latest Updates
-
ಅಕ್ಟೋಬರ್ 2 ಡ್ರೈ ಡೇ: ಮದ್ಯ ಸಿಗಲ್ಲ, ಪಾರ್ಟಿ ಪ್ಲಾನ್ ಬದಲಿಸಿ! ಸುರಕ್ಷಿತವಾಗಿ ಸಂಭ್ರಮಿಸುವುದು ಹೇಗೆ? -
IMD ಅಲರ್ಟ್: ದಕ್ಷಿಣ ಭಾರತದಲ್ಲಿ ಭಾರಿ ಮಳೆ, ಬಿರುಗಾಳಿ - ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆಗಳನ್ನು ತಪ್ಪದೇ ಪಾಲಿಸಿ! -
ಕೇವಲ ₹100ರಲ್ಲಿ ದಿನಕ್ಕೆ 80 ಗ್ರಾಂ ಪ್ರೋಟೀನ್: ಸಸ್ಯಾಹಾರಿಗಳಿಗಾಗಿ ಇಲ್ಲಿದೆ ಪಕ್ಕಾ ದೇಸಿ ಡಯಟ್ ಪ್ಲಾನ್! -
ಫ್ಲಿಪ್ಕಾರ್ಟ್ ಬಿಗ್ ಬಿಲಿಯನ್ ಡೇಸ್: ನಥಿಂಗ್ ಮತ್ತು ಫೈರ್-ಬೋಲ್ಟ್ ಆಫರ್ಸ್ ರಿವೀಲ್, ಶಾಪಿಂಗ್ಗೆ ರೆಡಿಯಾಗಿ! -
ದೆಹಲಿ-ಎನ್ಸಿಆರ್ನಲ್ಲಿ ವಾಯು ಮಾಲಿನ್ಯದ ಆತಂಕ: ಇಂದಿನಿಂದ ಹೊರಾಂಗಣ ವ್ಯಾಯಾಮಕ್ಕೆ ಬ್ರೇಕ್ ಹಾಕಿ! -
ಅಕ್ಟೋಬರ್ ಲಾಂಗ್ ವೀಕೆಂಡ್: ಕಪಲ್ಸ್ ಟ್ರಿಪ್ ಪ್ಲಾನ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್!
6ನೇ ತಿಂಗಳಿನಲ್ಲಿ ಕೇಳುತ್ತೆ ಕರುಳ ಕುಡಿಯ ಹೃದಯ ಬಡಿತ
Pre Natal
oi-Reena
By Hema S

1. ಹೊಟ್ಟೆ ಮತ್ತಷ್ಟು ಬೆಳೆಯಲಾರಂಭಿಸುತ್ತದೆ. ಹೊಟ್ಟೆಯಲ್ಲಿ ಸ್ಟ್ರೆಚ್ ಮಾರ್ಕ್ಸ್ ಕಾಣಿಸಿ ಕೊಳ್ಳುತ್ತದೆ. ಕೆಲವರಿಗೆ ತಲೆನೋವು ಮತ್ತು ಮಲಬದ್ಧತೆಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ.
2. ಸ್ನಾಯುಗಳು ಎಳೆಯುವುದರಿಂದ ಕೈ ಕಾಲುಗಳಲ್ಲಿ ನೋವು ಕಾಣಿಸಿಕೊಳ್ಳುತ್ತದೆ.
3. ಈ ಸಮಯದಲ್ಲಿ ಯೋಗ, ಧ್ಯಾನ, ಸಂಗೀತ ಕೇಳುವುದು, ಉಸಿರಾಟದ ವ್ಯಾಯಾಮವನ್ನು ಮಾಡಬೇಕು. ಈ ರೀತಿ ಮಾಡುವುದರಿಂದ ಮಾನಸಿಕ ಆರೋಗ್ಯ ಹೆಚ್ಚುತ್ತದೆ. ಹೆರಿಗೆಗೆ ಕೂಡ ಸುಲಭವಾಗುವುದು.
4. ಹೆಚ್ಚಾಗಿ ನೀರು ಕುಡಿಯಬೇಕು. ಅಧಿಕ ಹಣ್ಣುಗಳನ್ನು ಸೇವಿಸಬೇಕು.
5. ಮಗು ಒದೆಯುವುದು ಚೆನ್ನಾಗಿ ಅನುಭವಕ್ಕೆ ಬರುತ್ತದೆ. ಮಗುವಿನ ಹೃದಯ ಬಡಿತ ಸ್ಟೆಥೋಸ್ಕೋಪ್ ಇಲ್ಲದೆಯೇ ನಿಮಗೆ ಕೇಳಿಸುವುದು.
6. ಈ ಸಂದರ್ಭದಲ್ಲಿ ಮ್ಯೂಸಿಕಲ್ ಥೆರಪಿ, ಈಜುವುದು, ಬಿಸಿ ನೀರಿನಲ್ಲಿ ಸ್ನಾನ ಆರೋಗ್ಯಕ್ಕೆ ಒಳ್ಳೆಯದು.
Comments
English summary
Symptoms Of Six Month Pregnancy | Tips For Pregnancy Health |6ನೇ ತಿಂಗಳ ಗರ್ಭಾವಸ್ಥೆಯ ಲಕ್ಷಣಗಳು | ಗರ್ಭಿಣಿಯರ ಆರೋಗ್ಯಕ್ಕೆ ಸಲಹೆ
Story first published: Tuesday, February 14, 2012, 14:40 [IST]
Other articles published on Feb 14, 2012



Click it and Unblock the Notifications
