Latest Updates
-
ಅಕ್ಟೋಬರ್ 2 ಡ್ರೈ ಡೇ: ಮದ್ಯ ಸಿಗಲ್ಲ, ಪಾರ್ಟಿ ಪ್ಲಾನ್ ಬದಲಿಸಿ! ಸುರಕ್ಷಿತವಾಗಿ ಸಂಭ್ರಮಿಸುವುದು ಹೇಗೆ? -
IMD ಅಲರ್ಟ್: ದಕ್ಷಿಣ ಭಾರತದಲ್ಲಿ ಭಾರಿ ಮಳೆ, ಬಿರುಗಾಳಿ - ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆಗಳನ್ನು ತಪ್ಪದೇ ಪಾಲಿಸಿ! -
ಕೇವಲ ₹100ರಲ್ಲಿ ದಿನಕ್ಕೆ 80 ಗ್ರಾಂ ಪ್ರೋಟೀನ್: ಸಸ್ಯಾಹಾರಿಗಳಿಗಾಗಿ ಇಲ್ಲಿದೆ ಪಕ್ಕಾ ದೇಸಿ ಡಯಟ್ ಪ್ಲಾನ್! -
ಫ್ಲಿಪ್ಕಾರ್ಟ್ ಬಿಗ್ ಬಿಲಿಯನ್ ಡೇಸ್: ನಥಿಂಗ್ ಮತ್ತು ಫೈರ್-ಬೋಲ್ಟ್ ಆಫರ್ಸ್ ರಿವೀಲ್, ಶಾಪಿಂಗ್ಗೆ ರೆಡಿಯಾಗಿ! -
ದೆಹಲಿ-ಎನ್ಸಿಆರ್ನಲ್ಲಿ ವಾಯು ಮಾಲಿನ್ಯದ ಆತಂಕ: ಇಂದಿನಿಂದ ಹೊರಾಂಗಣ ವ್ಯಾಯಾಮಕ್ಕೆ ಬ್ರೇಕ್ ಹಾಕಿ! -
ಅಕ್ಟೋಬರ್ ಲಾಂಗ್ ವೀಕೆಂಡ್: ಕಪಲ್ಸ್ ಟ್ರಿಪ್ ಪ್ಲಾನ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್!
7ನೇ ತಿಂಗಳಿನಲ್ಲಿ ಗ್ಲೂಕೋಸ್ ನಿಯಂತ್ರಣದಲ್ಲಿರಲಿ

7ನೇ ತಿಂಗಳಿನಲ್ಲಿ ಗರ್ಭಿಣಿಯರಲ್ಲಿ ಕಂಡು ಬರುವ ಲಕ್ಷಣಗಳು:
1. ಗ್ಲೂಕೋಸ್ ನಿಯಂತ್ರಣ: ಈ ಸಮಯದಲ್ಲಿ ಸ್ಕ್ಯಾನಿಂಗ್ ಮಾಡಿಸಬೇಕು. ದೇಹದಲ್ಲಿ ಗ್ಲೂಕೋಸ್ ಪ್ರಮಾಣ ನಿಯಂತ್ರಣದಲ್ಲಿರುವಂತೆ ನೋಡಿಕೊಳ್ಳಬೇಕು.
2. ಉಸಿರಾಟ ತೊಂದರೆ: ಗರ್ಭಪಾತ್ರದ ಗಾತ್ರ ಹೆಚ್ಚಾಗುತ್ತದೆ. ಗರ್ಭ ಬೆಳೆಯುತ್ತಿದ್ದಂತೆ ಶ್ವಾಸಕೋಶದ ಮೇಲೆ ಹೆಚ್ಚು ಒತ್ತಡ ಬೀಳುವುದರಿಂದ ಉಸಿರಾಟಕ್ಕೆ ಸ್ವಲ್ಪ ಕಷ್ಟವಾಗುತ್ತದೆ.
3. ಬೆನ್ನು ನೋವು: ಈ ಸಮಯದಲ್ಲಿ ಬೆನ್ನು ನೋವು ಕಾಣಿಸಿಕೊಳ್ಳುತ್ತದೆ. ಗರ್ಭಿಣಿಯರಿಗೆ ಮಸಾಜ್ ಮಾಡುವುದರಿಂದ ಮತ್ತು ಕೂರುವಾಗ ದಿಂಬು ಸಪೋರ್ಟ್ ಕೊಡುವುದರಿಂದ ಬೆನ್ನು ನೋವಿನಿಂದ ಸ್ವಲ್ಪವಿಶ್ರಾಂತಿ ಸಿಗುತ್ತದೆ.
4. ಹೃದಯದಲ್ಲಿ ಉರಿ: ಹೊಟ್ಟೆಯ ಮೇಲೆ ಹೆಚ್ಚಿನ ಒತ್ತಡ ಬೀಳುವುದರಿಂದ ಎದೆಯಲ್ಲಿ ಉರಿ ಉಂಟಾಗುತ್ತದೆ. ಕೆಲವೊಮ್ಮೆ ಈ ಸಮಯದಲ್ಲಿ ಅಜೀರ್ಣ ಉಂಟಾಗುತ್ತದೆ. ಹೀಗೆ ಉಂಟಾದಾಗ ವೈದ್ಯರನ್ನು ಸಂಪರ್ಕಿಸಿ ಸಲಹೆಯನ್ನು ಪಡೆಯಬೇಕು.
5.ಕಾಲಿನಲ್ಲಿ ಊತ: ಮಲಬದ್ಧತೆ ಸಮಸ್ಯೆ, ಸ್ನಾಯುಗಳ ಎಳೆತಕ್ಕೆ ಸರಿಯಾದ ರೀತಿಯಲ್ಲಿ ಆರೈಕೆ ಮಾಡಿದರೆ ಕಾಲು ಊದಿಕೊಳ್ಳುವ ಸಮಸ್ಯೆ ಇರುವುದಿಲ್ಲ.



Click it and Unblock the Notifications
