Latest Updates
-
ಅಮಾವಾಸ್ಯೆಯ ದಿನ ಜಗಳ ಬೇಡ: ದಂಪತಿಗಳ ನಡುವಿನ ಪ್ರೀತಿ ಹೆಚ್ಚಿಸಲು ಈ ಸಂಭಾಷಣೆ ಸೂತ್ರಗಳು -
ಆರೆಂಜ್ ಅಲರ್ಟ್: ಭಾರಿ ಮಳೆಯಿಂದ ಮನೆ ರಕ್ಷಿಸಲು ಈ 5 ಟಿಪ್ಸ್ ಪಾಲಿಸಿ, ಸುರಕ್ಷಿತವಾಗಿರಿ! -
ಪ್ರೊಟೀನ್ ಪೌಡರ್ನಲ್ಲಿ ಹುಳುಗಳು! ಬಾಲಿವುಡ್ ನಟಿಯ ಆತಂಕ, ಎಫ್ಡಿಎ ತನಿಖೆ ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಟಿಪ್ಸ್ -
BRICS ಶೃಂಗಸಭೆ: ದೆಹಲಿಯಲ್ಲಿ ಟ್ರಾಫಿಕ್ ನಿರ್ಬಂಧ, ಪ್ರಯಾಣಕ್ಕೂ ಮುನ್ನ ಈ ರೂಟ್ ಮ್ಯಾಪ್ ನೋಡಿ! -
ತೆಲಂಗಾಣದಲ್ಲಿ ಭಾರಿ ಮಳೆ: ಮಳೆಯಲ್ಲಿ ವಾಕಿಂಗ್ ಹೋಗುವ ಮುನ್ನ ಈ ಸುರಕ್ಷತಾ ಟಿಪ್ಸ್ ಮರೆಯದಿರಿ -
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು
ಮುದ್ದಾದ ಕಂದನ ಆಗಮನದ ಸೂಚನೆಗಳು
Pre Natal
oi-Reena
By Hema S

1. ಮಗು ಹೊಟ್ಟೆಯಲ್ಲಿ ಒದೆಯುವುದು ಕಡಿಮೆಯಾಗುತ್ತದೆ. ಏಕೆಂದರೆ ಮಗು ಬೆಳೆದಿರುವುದರಿಂದ ಹೊಟ್ಟೆಯಲ್ಲಿ ಸ್ಥಳಾವಕಾಶ ಕಡಿಮೆ ಇರುತ್ತದೆ.
2. ತುಂಬಾ ದೂರ ನಡೆಯುವುದಾಗಲಿ ಅಥವಾ ಹೊತ್ತು ನಿಲ್ಲುವುದಾಗಲಿ ಮಾಡಿದರೆ ಕಾಲುಗಳು ಊದಲಾರಂಭಿಸುತ್ತದೆ.
3. ಮಗು ಕಣ್ಣನ್ನು ಹೆಚ್ಚಾಗಿ ಮಿಟುಕಿಸುತ್ತಾ ಇರುತ್ತದೆ.
4. ಕಡಿಮೆ ಪ್ರಮಾಣದಲ್ಲಿ ಆಹಾರವನ್ನು ಸೇವಿಸುವುದು ಒಳ್ಳೆಯದು.
5. ಹೆರಿಗೆ ಸಮೀಪವಾಗುತ್ತಿದ್ದ ಹಾಗೆ ಮಗು ಹೊಟ್ಟೆಯಲ್ಲಿ ತಲೆಕೆಳಗಾಗಿ ಇರುತ್ತದೆ. ಮಗುವಿನ ಹೊಟ್ಟೆಯಲ್ಲಿ ಇರುವ ರೀತಿಯಲ್ಲಿ ಏನಾದರೂ ವ್ಯತ್ಯಾಸ ಉಂಟಾದರೆ ಸಿಸೇರಿಯನ್ ಮಾಡಬೇಕಾಗುತ್ತದೆ.
6. ಹೆರಿಗೆಗೆ ಒಂದು ವಾರದ ಮೊದಲು ಚಿಕ್ಕದಾಗಿ ಹೊಟ್ಟೆನೋವು ಕಾಣಿಸಿಕೊಳ್ಳುತ್ತದೆ.
7. ತುಂಬಾ ನೋವು ಬಂದಾಗ ಆಸ್ಪತ್ರೆಗೆ ದಾಖಲಿಸಿ.
Comments
English summary
Symptoms Of Ninth Month Pregnancy | Tips For Pregnancy Health | 9ನೇ ತಿಂಗಳ ಗರ್ಭಾವಸ್ಥೆಯ ಲಕ್ಷಣಗಳು | ಗರ್ಭಿಣಿಯರ ಆರೋಗ್ಯಕ್ಕೆ ಸಲಹೆ
Story first published: Friday, February 17, 2012, 16:21 [IST]
Other articles published on Feb 17, 2012



Click it and Unblock the Notifications
