Latest Updates
-
ಅಕ್ಟೋಬರ್ 2 ಡ್ರೈ ಡೇ: ಮದ್ಯ ಸಿಗಲ್ಲ, ಪಾರ್ಟಿ ಪ್ಲಾನ್ ಬದಲಿಸಿ! ಸುರಕ್ಷಿತವಾಗಿ ಸಂಭ್ರಮಿಸುವುದು ಹೇಗೆ? -
IMD ಅಲರ್ಟ್: ದಕ್ಷಿಣ ಭಾರತದಲ್ಲಿ ಭಾರಿ ಮಳೆ, ಬಿರುಗಾಳಿ - ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆಗಳನ್ನು ತಪ್ಪದೇ ಪಾಲಿಸಿ! -
ಕೇವಲ ₹100ರಲ್ಲಿ ದಿನಕ್ಕೆ 80 ಗ್ರಾಂ ಪ್ರೋಟೀನ್: ಸಸ್ಯಾಹಾರಿಗಳಿಗಾಗಿ ಇಲ್ಲಿದೆ ಪಕ್ಕಾ ದೇಸಿ ಡಯಟ್ ಪ್ಲಾನ್! -
ಫ್ಲಿಪ್ಕಾರ್ಟ್ ಬಿಗ್ ಬಿಲಿಯನ್ ಡೇಸ್: ನಥಿಂಗ್ ಮತ್ತು ಫೈರ್-ಬೋಲ್ಟ್ ಆಫರ್ಸ್ ರಿವೀಲ್, ಶಾಪಿಂಗ್ಗೆ ರೆಡಿಯಾಗಿ! -
ದೆಹಲಿ-ಎನ್ಸಿಆರ್ನಲ್ಲಿ ವಾಯು ಮಾಲಿನ್ಯದ ಆತಂಕ: ಇಂದಿನಿಂದ ಹೊರಾಂಗಣ ವ್ಯಾಯಾಮಕ್ಕೆ ಬ್ರೇಕ್ ಹಾಕಿ! -
ಅಕ್ಟೋಬರ್ ಲಾಂಗ್ ವೀಕೆಂಡ್: ಕಪಲ್ಸ್ ಟ್ರಿಪ್ ಪ್ಲಾನ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್!
ಇದು ಬಂಜೆತನದ ಲಕ್ಷಣಗಳಿರಬಹುದೆ?

1. ವಯಸ್ಸು 35 ಕಳೆಯಿತು: ಮೊದಲ ಮಗುವನ್ನು 30 ವಯಸ್ಸಿಗಿಂತ ಮೊದಲೆ ಪಡೆಯುವುದು ಒಳ್ಳೆಯದು. ಏಕೆಂದರೆ 30 ನಂತರ ಮಕ್ಕಳಾಗುವ ಸಾಧ್ಯತೆ ಕಡಿಮೆಯಾಗುತ್ತದೆ. ಆದ್ದರಿಂದ ವಯಸ್ಸು 30 ದಾಟಿದ ಮೇಲೆ ಇನ್ನು ದಡ ಮಾಡಬಾರದು. ವಯಸ್ಸು 35 ದಾಟಿದರೂ ಮಕ್ಕಳಾಗಲಿಲ್ಲವೆಂದರೆ ಮಗುವಾಗುವ ಸಾಧ್ಯತೆ ತುಂಬಾ ಕಡಿಮೆಯಾಗುವುದು.
2. ಅನಿನಿಯಮಿತ ಮುಟ್ಟು: ನಿಯಮಿತವಾಗಿ ಮುಟ್ಟಾಗುತ್ತಿದ್ದರೆ ಮಕ್ಕಳಾಗುವ ಸಾಧ್ಯತೆ 80%ನಷ್ಟಿರುತ್ತದೆ. ಅನಿನಿಯಮಿತ ಮುಟ್ಟಿನ ಸಮಸ್ಯೆ ವೈದ್ಯರನ್ನು ಸಂಪರ್ಕಿಸುವುದು ಒಳ್ಳೆಯದು.
3. ಗರ್ಭಿಣಿ ಎಂದು ಖಚಿತ ಪಡಿಸುವ ಪರೀಕ್ಷೆ: ಮಗುವಿಗಾಗಿ ಹಂಬಲಿಸಿ ಗರ್ಭಿಣಿ ಎಂದು ಖಚಿತ ಪಡಿಸುವ ಪರೀಕ್ಷೆ ನಡೆಸಿದಾಗ ಋಣಾತ್ಮಕ ಫಲಿತಾಂಶ ಬಂದರೆ ಮಕ್ಕಳಾಗುವ ಸಾಧ್ಯೆತೆ ಕಡಿಮೆ ಇರುತ್ತದೆ. ಕೆಲವೊಮ್ಮೆ ಪುರುಷರಲ್ಲಿ ಏನಾದರೂ ದೋಷಗಳಿದ್ದರೂ ಈ ರೀತಿಯ ತೊಂದರೆ ಉಂಟಾಗುವುದು.
4. ಕಾಯಿಲೆಗಳು: ಗರ್ಭಕೋಶಕ್ಕೆ ಸಂಬಂಧ ಪಟ್ಟ ಕಾಯಿಲೆ ಅಥವಾ ಇತರ ಕಾಯಿಲೆಗಳಿದ್ದರೂ ಮಕ್ಕಳಾಗುವ ಸಾಧ್ಯತೆ ಕಡಿಮೆಯಾಗುವುದು.
5. ಗಂಡ ಧೂಮಪಾನ ಮಾಡುತ್ತಿದ್ದರೆ: ಗಂಡನಿಗೆ ಮಿತಿ ಮೀರಿ ಧೂಮಪಾನ ಮಾಡುವ ಅಭ್ಯಾಸ ಇದ್ದರೆ ಕೂಡ ಮಕ್ಕಳಾಗುವ ಸಾಧ್ಯತೆ ಕಡಿಮೆಯಾಗುವುದು.



Click it and Unblock the Notifications
