Latest Updates
-
ಅಕ್ಟೋಬರ್ 2 ಡ್ರೈ ಡೇ: ಮದ್ಯ ಸಿಗಲ್ಲ, ಪಾರ್ಟಿ ಪ್ಲಾನ್ ಬದಲಿಸಿ! ಸುರಕ್ಷಿತವಾಗಿ ಸಂಭ್ರಮಿಸುವುದು ಹೇಗೆ? -
IMD ಅಲರ್ಟ್: ದಕ್ಷಿಣ ಭಾರತದಲ್ಲಿ ಭಾರಿ ಮಳೆ, ಬಿರುಗಾಳಿ - ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆಗಳನ್ನು ತಪ್ಪದೇ ಪಾಲಿಸಿ! -
ಕೇವಲ ₹100ರಲ್ಲಿ ದಿನಕ್ಕೆ 80 ಗ್ರಾಂ ಪ್ರೋಟೀನ್: ಸಸ್ಯಾಹಾರಿಗಳಿಗಾಗಿ ಇಲ್ಲಿದೆ ಪಕ್ಕಾ ದೇಸಿ ಡಯಟ್ ಪ್ಲಾನ್! -
ಫ್ಲಿಪ್ಕಾರ್ಟ್ ಬಿಗ್ ಬಿಲಿಯನ್ ಡೇಸ್: ನಥಿಂಗ್ ಮತ್ತು ಫೈರ್-ಬೋಲ್ಟ್ ಆಫರ್ಸ್ ರಿವೀಲ್, ಶಾಪಿಂಗ್ಗೆ ರೆಡಿಯಾಗಿ! -
ದೆಹಲಿ-ಎನ್ಸಿಆರ್ನಲ್ಲಿ ವಾಯು ಮಾಲಿನ್ಯದ ಆತಂಕ: ಇಂದಿನಿಂದ ಹೊರಾಂಗಣ ವ್ಯಾಯಾಮಕ್ಕೆ ಬ್ರೇಕ್ ಹಾಕಿ! -
ಅಕ್ಟೋಬರ್ ಲಾಂಗ್ ವೀಕೆಂಡ್: ಕಪಲ್ಸ್ ಟ್ರಿಪ್ ಪ್ಲಾನ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್!
ಗರ್ಭಿಣಿಯರು ತುಂಬಾ ಹೊತ್ತು ನಿಲ್ಲಬಾರದು!

ಗರ್ಭಿಣಿಯಾಗಿದ್ದಾಗ ಹೀಗೆ ತುಂಬಾ ಗೊತ್ತು ನಿಂತು ಕೆಲಸ ಮಾಡಿದರೆ ಹುಟ್ಟುವ ಮಗುವಿನ ತೂಕ ಸುಮಾರು 200ಗ್ರಾಂ ಮಾತ್ರ ಇರುತ್ತದೆ ಎಂದು ಈ ಅಧ್ಯಯನವು ಹೇಳುತ್ತದೆ.
ಗರ್ಭಾವತಿಯಾಗಿದ್ದಾಗ ತುಂಬಾ ಹೊತ್ತು ನಿಂತು ಕೆಲಸ ಮಾಡಿದರೆ ಕೆಲಸದ ಒತ್ತಡದಿಂದ ರಕ್ತ ಸಂಚಲವನ್ನು ಕಡಿಮೆಯಾಗುತ್ತದೆ. ಇದರಿಂದದಾಗಿ ಭ್ರೂಣಕ್ಕೆ ಸರಿಯಾದ ಪೋಷಕಾಂಶ ಮತ್ತು ಆಮ್ಲಜನಕ ಪೂರೈಕೆ ಆಗುವುದಿಲ್ಲ, ಇದರಿಂದ ಕಡಿಮೆ ತೂಕದ ಮಗುವಿನ ಜನನವಾಗುತ್ತದೆ.
ಆಫೀಸ್ ಕೆಲಸದಲ್ಲಿ ಒತ್ತಡ ಜಾಸ್ತಿ ಇದ್ದೇ ಇರುತ್ತದೆ. ಮಾನಸಿಕ ಒತ್ತಡ ಹೆಚ್ಚಿದರೆ ಅದು ಭ್ರೂಣದ ಮೇಲೆ ಪ್ರಭಾವ ಬೀರುತ್ತದೆ, ಇದರಿಂದ ಕಡಿಮೆ ತೂಕದ ಮಗು ಹುಟ್ಟುವ ಸಾಧ್ಯತೆ ಹೆಚ್ಚು. ಕಡಿಮೆ ತೂಕದ ಮಗು ಜನಿಸಿದರೆ ಅದಕ್ಕೆ ಆಗಾಗ ಅನಾರೋಗ್ಯ ಸಮಸ್ಯೆ ಕಾಡುವುದು, ಕಡಿಮೆ ತೂಕದ ಮಕ್ಕಳಲ್ಲಿ ಉಸಿರಾಟದ ತೊಂದರೆ, ಅಜೀರ್ಣ ಸಮಸ್ಯೆ, ಹೃದಯಕ್ಕೆ ಸಂಬಂಧಿಸಿದ ಸಮಸ್ಯೆಗಳು ಹೆಚ್ಚಾಗಿ ಕಂಡುಬರುತ್ತದೆ.
ಮುಂದೆ ಇಂತಹ ಮಕ್ಕಳು ಬೆಳೆದಾಗ ಅವರಿಗೆ ಗ್ರಹಿಸುವ ಮತ್ತು ಕಲಿಕೆಯ ಸಾಮರ್ಥ್ಯ ಕಡಿಮೆ ಇರುವ ಸಾಧ್ಯತೆ ಹೆಚ್ಚು ಎಂದು ಈ ಅಧ್ಯಯನದಲ್ಲಿ ಹೇಳಲಾಗಿದೆ.



Click it and Unblock the Notifications
