Latest Updates
-
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು! -
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ!
ಗರ್ಭಾವಸ್ಥೆಯಲ್ಲಿ ಬೆಳಗ್ಗೆ ಕಾಡುವ ಸುಸ್ತು

ಆದ್ದರಿಂದ ಬೆಳಗ್ಗೆ ಕಾಣಿಸಿಕೊಳ್ಳುವ ವಾಂತಿ ಮತ್ತು ಸುಸ್ತನ್ನು ತಡೆಗಟ್ಟಿ ಆರೋಗ್ಯವನ್ನು ರಕ್ಷಿಸಲು ಈ ಕೆಳಗಿನ ಸಲಹೆಗಳನ್ನು ಪಾಲಿಸುವುದು ಒಳ್ಳೆಯದು.
1. ಬೆಳಗ್ಗೆ ತಿನ್ನದೆ ಇರಬಾರದು: ಬೆಳಗ್ಗೆ ತಿನ್ನದೆ ಇರುವುದರಿಂದ ಹೊಟ್ಟೆಯಲ್ಲಿ ಆಸಿಡ್ ಉತ್ಪತ್ತಿ ಅಧಿಕಯಾಗುವುದು.ಇದರಿಂದಾಗಿ ಹೊಟ್ಟೆನೋವು ಉಂಟಾಗುವುದು, ಬಾಯಲ್ಲಿ ಕಹಿ ನೀರು ಬಂದು ವಾಂತಿ ಬಂದ ಹಾಗೇ ಅನಿಸುವುದು.
2. ಆಗಾಗ ತಿನ್ನುತ್ತಿರಬೇಕು: ಸ್ವಲ್ಪ-ಸ್ವಲ್ಪ ಆಹಾರವನ್ನು ಆಗಾಗ ತಿನ್ನುತ್ತಿರಬೇಕು. ವಾಂತಿ ಮಾಡಿದರೂ ಚಿಂತೆಯಿಲ್ಲ, ತಿನ್ನುತ್ತಿದ್ದರೆ ಅಷ್ಟು ಸುಸ್ತು ಅನಿಸುವುದಿಲ್ಲ.
3. ದೇಹದಲ್ಲಿ ನೀರಿನಂಶ: ವಾಂತಿ ಮಾಡುವುದರಿಂದ ದೇಹದಲ್ಲಿ ನೀರಿನಂಶ ಕಡಿಮೆಯಾಗುವುದು. ಆದ್ದರಿಂದ ಸಾಕಷ್ಟು ನೀರು ಕುಡಿಯಬೇಕು. ನಿಂಬೆ ಹಣ್ಣಿನ ಜ್ಯೂಸ್, ಕಿತ್ತಳೆ ಜ್ಯೂಸ್ ಮಾಡಿ ಕುಡಿಯುವುದು ಒಳ್ಳೆಯದು.
4. ಖಾರ: ತುಂಬಾ ಖಾರವಿರುವ ಆಹಾರವನ್ನು ತಿನ್ನಬಾರದು. ಪಪ್ಪಾಯಿ ಹಣ್ಣು ತಿನ್ನಬಾರದು.
5. ಶುಂಠಿ: ಶುಂಠಿ ರಸ, ಶುಂಠಿ ಕಾಫಿ ಮಾಡಿ ಕುಡಿಯುವುದು ಒಳ್ಳೆಯದು.
6. ಸ್ವ ಚಿಕಿತ್ಸೆ: ಮೆಡಿಕಲ್ ಶಾಪ್ಗಲ್ಲಿ ಸಿಗುವ ಮಾತ್ರೆಗಳನ್ನು ತಂದು ಸ್ವಚಿಕಿತ್ಸೆ ಮಾಡಲು ಹೋಗಬಾರದು. ಆರೋಗ್ಯಕರ ಆಹಾರಕ್ರಮ ಪಾಲಿಸಬೇಕು.



Click it and Unblock the Notifications
