Latest Updates
-
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು!
ಮಕ್ಕಳಾದರೆ ಚೆನ್ನ, ಇಲ್ಲದಿದ್ದರೆ ಇನ್ನೂ ಚೆನ್ನ!

ಭಾರತದಲ್ಲಿ ಸಂತಾನ ನಿಯಂತ್ರಣದ ಜಾಗೃತಿಯನ್ನು ಮೂಡಿಸಲು ಭಾರತದ ಜನಸಂಖ್ಯೆ ನಿಯಂತ್ರಣ ಯೋಜನೆ (FPAI) ಅನೇಕ ಪ್ರಚಾರಗಳನ್ನು ನೀಡಿದೆ, ಈ ಸಂಸ್ಥೆಯು ಜನಸಂಖ್ಯೆ ನಿಯಂತ್ರಣದ ಬಗ್ಗೆ ನಡೆಸಿದ ಅಧ್ಯಯನದಲ್ಲಿ ಈ ಕೆಳಗಿನ ಅಂಶಗಳು ಬೆಳಕಿಗೆ ಬಂದಿದೆ.
1. ಭಾರತದಲ್ಲಿ 36% ಮಹಿಳೆಯರು ಮಾತ್ರ 24-29 ವರ್ಷದ ಒಳಗೆ ಮದುವೆಯಾಗುತ್ತಾರೆ. ಉಳಿದವರು ಅದಕ್ಕಿಂತ ಚಿಕ್ಕ ಪ್ರಾಯದಲ್ಲಿ ಮದುವೆಯಾಗುತ್ತಾರೆ. ಬೇರೆ ದೇಶಗಳಿಗೆ ಹೋಲಿಸಿದರೆ ನಮ್ಮ ದೇಶದಲ್ಲಿ ತುಂಬಾ ಚಿಕ್ಕ ಪ್ರಾಯದಲ್ಲಿಯೇ ಮದುವೆಯಾಗುತ್ತಾರೆ. ಇದರಿಂದಾಗಿ ಜನಸಂಖ್ಯಾ ಹೆಚ್ಚಾಗುತ್ತಿದೆ.
2. ಜನಸಂಖ್ಯಾ ನಿಯಂತ್ರಣದ ಬಗ್ಗೆ ಅನೇಕ ಯೋಜನೆಗಳನ್ನು ಸರ್ಕಾರ ರೂಪಿಸಿದ್ದರೂ ಶೇ.50ರಷ್ಟು ಪುರುಷರು ಮಾತ್ರ ಕಾಂಡೋಮ್ ಗಳನ್ನು ಬಳಸುತ್ತಿದ್ದಾರೆ.
3. ಗರ್ಭನಿರೋಧಕ ಮಾತ್ರೆಗಳನ್ನು ಸೇವಿಸುವ ಮಹಿಳೆಯರ ಸಂಖ್ಯೆ ಶೇ. 48ರಷ್ಟಿದೆ.
4. ಗರ್ಭ ನಿಯಂತ್ರಣಕ್ಕೆ ಗಂಡ-ಹೆಂಡತಿ ಇಬ್ಬರೂ ಮನಸ್ಸು ಮಾಡಬೇಕು ಅನ್ನುವ ಮನಸ್ಥಿತಿ ಶೇ. 52% ಮಾತ್ರ ಕಂಡು ಬರುತ್ತದೆ. ಆದರೆ ಬೇರೆ ದೇಶಗಳಿಗೆ ಹೋಲಿಸಿದರೆ ಈ ರೀತಿಯ ಮನಸ್ಥಿತಿ ತುಂಬಾ ಕಡಿಮೆ ಪ್ರಮಾಣದಲ್ಲಿದೆ.
ಒಂದು ದೇಶದ ಬೆಳವಣಿಗೆಗೆ ಮಾನವ ಸಂಪತ್ತು ಅಗತ್ಯ. ಅದೇ ಮಿತಿ ಮೀರಿದ ಜನಸಂಖ್ಯೆ ದೇಶಕ್ಕೆ ಆರ್ಥಿಕ ಬಿಕ್ಕಟ್ಟನ್ನು ತರುತ್ತದೆ. ಆದ್ದರಿಂದ ಮನೆಗೆ ಒಂದು ಅಥವಾ ಎರಡು ಮಕ್ಕಳು ಮಾತ್ರ ಸಾಕು, ಚಿಕ್ಕ ಸಂಸಾರ ಚೊಕ್ಕ ಸಂಸಾರ.



Click it and Unblock the Notifications
