Latest Updates
-
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು! -
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ!
ದೇಹವನ್ನು ತಂಪಾಗಿಡುವ ಸೌತೆಕಾಯಿ ದೋಸೆ
Breakfast
oi-Reena
By Hema S

ಬೇಕಾಗುವ ಸಾಮಾಗ್ರಿಗಳು:
* ಒಂದೂವರೆ ಲೋಟ ಅಕ್ಕಿ
* ಸೌತೆಕಾಯಿ ತುರಿ 1 ಕಪ್
* ರುಚಿಗೆ ತಕ್ಕ ಉಪ್ಪು
* ಎಣ್ಣೆ ಅಥವಾ ತುಪ್ಪ
ತಯಾರಿಸುವ ವಿಧಾನ:
1. ಅಕ್ಕಿಯನ್ನು ರಾತ್ರಿ ನೆನೆ ಹಾಕಬೇಕು. ನಂತರ ಬೆಳಗ್ಗೆ ಅಕ್ಕಿಯನ್ನು ಚೆನ್ನಾಗಿ ತೊಳೆದು, ಸೌತೆಕಾಯಿ ಮತ್ತು ರುಚಿಗೆ ತಕ್ಕ ಉಪ್ಪು ಹಾಕಿ ನುಣ್ಣನೆ ಅರೆಯಬೇಕು.
2. ನಂತರ ಕಾವಲಿಗೆ ತುಪ್ಪ/ಎಣ್ಣೆ ಹಾಕಿ ದೋಸೆ ಹೊಯ್ದರೆ ಸೌತೆಕಾಯಿ ದೋಸೆ ರೆಡಿ.
ಇದನ್ನು ಹಾಗೇ ತಿನ್ನಬಹುದು ಅಥವಾ ತೆಂಗಿನಕಾಯಿ ಚಟ್ನಿ ಜೊತೆ ತಿನ್ನಲು ರುಚಿಕರವಾಗಿರುತ್ತದೆ.
Comments
English summary
Cucumber Dosa Recipe | Variety Of Dosa Recipe | ಸೌತೆಕಾಯಿ ದೋಸೆ ರೆಸಿಪಿ | ಅನೇಕ ಬಗೆಯ ದೋಸೆ ರೆಸಿಪಿ
Story first published: Friday, April 6, 2012, 10:27 [IST]
Other articles published on Apr 6, 2012



Click it and Unblock the Notifications
