Latest Updates
-
ವಿಶ್ವ ಆಸ್ಟಿಯೋ ಪೋರೋಸಿಸ್ ದಿನ: ಮೂಳೆಗಳನ್ನು ಗಟ್ಟಿಗೊಳಿಸಲು ಮನೆಯಲ್ಲೇ ಮಾಡಿ ಈ 12 ನಿಮಿಷಗಳ ಸರಳ ವ್ಯಾಯಾಮ! -
ಗರ್ಬಾ ರಾತ್ರಿಯಲ್ಲಿ ಸುರಕ್ಷಿತವಾಗಿರಲು ಹೀಗೆ ಮಾಡಿ: ಮಿಶ್ರ ಧರ್ಮದ ಜೋಡಿಗಳಿಗೆ ಅಗತ್ಯವಿರುವ ಐಡಿ ಪರಿಶೀಲನೆ ಮತ್ತು ಹೆಲ್ಪ್ಲೈನ್ -
ಆಯುಧ ಪೂಜೆ: ಕೇವಲ ₹399ರಲ್ಲಿ ಮನೆ ಮತ್ತು ಬಾಲ್ಕನಿ ಅಲಂಕಾರಕ್ಕೆ ಇಲ್ಲಿದೆ ಬೆಸ್ಟ್ ಟಿಪ್ಸ್! -
ಮಳೆಗಾಲದ ನವರಾತ್ರಿ ಪ್ರಯಾಣ: ಉಪವಾಸದ ಆಹಾರ ಹಾಳಾಗದಂತೆ ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ದುರ್ಗಾ ಪೂಜಾ ಸಂಭ್ರಮ: ಇಂದಿನಿಂದ ಕೋಲ್ಕತ್ತಾದಲ್ಲಿ ಬೆಳಗಿನ ಜಾವ 4 ಗಂಟೆಯವರೆಗೆ ಮೆಟ್ರೋ ಸೇವೆ, ಪಂಡಾಲ್ ದರ್ಶನಕ್ಕೆ ಇನ್ನು ಸುಲಭ! -
ನವರಾತ್ರಿ ಗರ್ಬಾ ಆಡುವ ಮುನ್ನ ಈ 9 ನಿಮಿಷದ ವಾರ್ಮ್-ಅಪ್ ಮಿಸ್ ಮಾಡ್ಬೇಡಿ! -
ನವರಾತ್ರಿ ಡೇ 6: ಗರ್ಬಾ ಅಖಾಡದಲ್ಲಿ ಕಪಲ್ಸ್ಗೆ ಇಲ್ಲಿದೆ ಸುವರ್ಣ ನಿಯಮಗಳು! -
ಈಶಾನ್ಯ ಮಾನ್ಸೂನ್ ಆರಂಭ: ಮಳೆಗಾಲದ ತೇವಾಂಶದಿಂದ ಮನೆಯನ್ನು ರಕ್ಷಿಸಲು 30 ನಿಮಿಷಗಳ ಸಿಂಪಲ್ ಪ್ಲಾನ್ -
ದೆಹಲಿ ಮಾಲಿನ್ಯದ ನಡುವೆ ಆರೋಗ್ಯ ರಕ್ಷಣೆ: ರೋಗನಿರೋಧಕ ಶಕ್ತಿ ಹೆಚ್ಚಿಸುವ ಸರಳ ಬಿಸಿ ಆಹಾರಗಳಿವು! -
ವಿಶ್ವ ಆಹಾರ ದಿನ: ಕೇವಲ 15 ನಿಮಿಷದಲ್ಲಿ ಸಿದ್ಧವಾಗುವ ₹120 ಒಳಗಿನ ಬೆಸ್ಟ್ ವೆಜ್ ಪ್ರೋಟೀನ್ ಡಯಟ್ ಪ್ಲಾನ್!
ಭಿಡೆಯಿಲ್ಲದೆ ತಿನ್ನಿರಿ ರುಚಿರುಚಿ ಕ್ಯಾರೆಟ್ ವಡೆ
Breakfast
oi-Staff
By * ಸ್ವಾತಿ, ಬೆಂಗಳೂರು

ಬೇಕಾಗುವ ಪದಾರ್ಥಗಳು :
ಕಡಲೆ(ಪುಟಾಣಿ) -1ಕಪ್
ತುರಿದ ಕ್ಯಾರೆಟ್-1ಕಪ್
ಹೆಚ್ಚಿದ ಈರುಳ್ಳಿ-1/2 ಕಪ್
ಹಸಿ ಮೆಣಸಿನ ಕಾಯಿ -2
ರುಚಿಗೆ ತಕ್ಕಷ್ಟು ಉಪ್ಪು
ಮಾಡುವ ವಿಧಾನ : ಪುಟಾಣಿ ಕಡಲೆಯನ್ನು ಮಿಕ್ಸರ್ನಲ್ಲಿ ಹಾಕಿ ನುಣ್ಣಗೆ ಹಿಟ್ಟಾಗುವಂತೆ ರುಬ್ಬಿಕೊಳ್ಳಿ. ಮೊದಲೇ ಹೆಚ್ಚಿಟ್ಟಿದ್ದ ಈರುಳ್ಳಿ, ಹಸಿಮೆಣಸಿನ ಕಾಯಿ, ತುರಿದ ಕ್ಯಾರೆಟ್ ಮತ್ತು ಉಪ್ಪನ್ನು ಪುಟಾಣಿ ಹಿಟ್ಟಿನಲ್ಲಿ ಸೇರಿಸಿ. ನಂತರ ಈ ಮಿಶ್ರಣಕ್ಕೆ ನೀರನ್ನು ಹಾಕಿ, ಹಿಟ್ಟನ್ನು ನಾದಬೇಕು. ಆಮೇಲೆ ಚಿಕ್ಕಚಿಕ್ಕ ಉಂಡೆ ಮಾಡಿಕೊಳ್ಳಿ.
ಇನ್ನೊಂದೆಡೆ ಸ್ಟೋವ್ ಮೇಲೆ ಬಾಣಲೆಯಿಟ್ಟು ಎಣ್ಣೆ ಹಾಕಿ ಕಾಯಿಸಿ. ಹಿಟ್ಟಿನ ಚಿಕ್ಕ ಚಿಕ್ಕ ಉಂಡೆಯನ್ನು ಕೈಯಲ್ಲಿ ತಟ್ಟಿ ಒಂದೊಂದಾಗಿ ಎಣ್ಣೆಯಲ್ಲಿ ತೇಲಿ ಬಿಡಿ. ಅವುಗಳು ಕಂದು ಬಣ್ಣಕ್ಕೆ ತಿರುಗಿದ ಮೇಲೆ ಹೊರತೆಗೆಯಿರಿ. ಆಮೇಲೆ ನೋಡಿ ಅದರ ರುಚಿ!
Comments
English summary
Carrot Vada | Tasty and healthy food | ಕ್ಯಾರೆಟ್ ವಡೆ
Story first published: Thursday, September 19, 2002, 5:30 [IST]
Other articles published on Sep 19, 2002



Click it and Unblock the Notifications
