Latest Updates
-
ಸೆಪ್ಟೆಂಬರ್ 28ರ ಪ್ರೇಮ ರಾಶಿಫಲ: ನಿಮ್ಮ ಸಂಬಂಧದಲ್ಲಿ ಹೊಸ ಉತ್ಸಾಹ ತುಂಬಲು ಇಂದಿನ ರಾಶಿವಾರು ಸಲಹೆಗಳು ಮತ್ತು ಶುಭ ಸಮಯ -
ಅಕ್ಟೋಬರ್ 1 ರಿಂದ ಎಸಿ, ಟಿವಿ ಬೆಲೆ ಏರಿಕೆ: ಹಬ್ಬದ ಆಫರ್ ಬಳಸಿಕೊಂಡು ಹಣ ಉಳಿಸುವುದು ಹೇಗೆ? -
ವಿಶ್ವ ಹೃದಯ ದಿನ: ನಿಮ್ಮ ಊಟದ ತಟ್ಟೆಯಲ್ಲಿ ಈ ಸಣ್ಣ ಬದಲಾವಣೆ ಮಾಡಿದರೆ ಹೃದಯ ಸದಾ ಆರೋಗ್ಯ! -
ಬ್ಯಾಂಕ್ ಮುಷ್ಕರ ವಾಪಸ್: ಇಂದಿನಿಂದ ಬ್ಯಾಂಕ್ಗಳು ಎಂದಿನಂತೆ ಓಪನ್, ಗ್ರಾಹಕರಿಗೆ ಸಿಹಿ ಸುದ್ದಿ; 5 ದಿನಗಳ ಕೆಲಸದ ಬಗ್ಗೆ ಅಪ್ಡೇಟ್ -
ವಾಕಿಂಗ್ ಹೋಗುವಾಗ ಬೀದಿ ನಾಯಿಗಳ ಕಾಟವೇ? ಸುರಕ್ಷಿತವಾಗಿರಲು ಈ ಸರಳ ಟಿಪ್ಸ್ ಪಾಲಿಸಿ -
ಗರ್ಭನಿರೋಧಕಗಳ ಬಗ್ಗೆ ಮುಜುಗರವೇ? ದಂಪತಿಗಳಿಗಾಗಿ ಇಲ್ಲಿದೆ ಸಂಪೂರ್ಣ ಸುರಕ್ಷಿತ ಮಾರ್ಗದರ್ಶಿ -
ಕೇರಳ-ಕರ್ನಾಟಕ ಕರಾವಳಿಯಲ್ಲಿ ಬೃಹತ್ ಅಲೆಗಳ ಆರ್ಭಟ: ನಿಮ್ಮ ಮನೆ ಮತ್ತು ವಾಹನಗಳ ಸುರಕ್ಷತೆಗೆ ಇಲ್ಲಿದೆ ತುರ್ತು ಸಲಹೆಗಳು -
ಇನ್ಮುಂದೆ ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ: ಆರೋಗ್ಯಕ್ಕೆ ಅಪಾಯವಿದ್ದರೆ ಹೀಗೆ ಎಚ್ಚರಿಸುತ್ತೆ FSSAI! -
ವಿಶ್ವ ಪ್ರವಾಸೋದ್ಯಮ ದಿನ: ದೆಹಲಿ, ರಾಜಸ್ಥಾನದ ಸ್ಮಾರಕಗಳಿಗೆ ಇಂದೇ ಉಚಿತ ಪ್ರವೇಶ, ಮಿಸ್ ಮಾಡ್ಬೇಡಿ! -
ಭಾರೀ ಮಳೆ ಎಚ್ಚರಿಕೆ: ಹೊರಗೆ ಜಾಗಿಂಗ್ ಬೇಡ, ಮನೆಯಲ್ಲೇ ಮಾಡಿ ಈ 15 ನಿಮಿಷದ ಸಿಂಪಲ್ ವರ್ಕೌಟ್
ಫುಲ್ಕಾ : ಬೇಕಾಗುವ ಪದಾರ್ಥ ; ತಯಾರಿಸುವ ವಿಧಾನ
Breakfast
oi-Staff
By ಅರ್ಚನಾ ಹೆಬ್ಬಾರ್, ಬೆಂಗಳೂರು
ಬೇಕಾಗುವ ಸಾಮಗ್ರಿಗಳು:
ಗೋಧಿ ಹಿಟ್ಟು : 2 ಲೋಟ
ಉಪ್ಪು : ರುಚಿಗೆ ತಕ್ಕಷ್ಟು
ನೀರು :ಒಂದು ಲೋಟ
ಫುಲ್ಕಾ ಮಾಡುವ ವಿಧಾನ:
ಗೋಧಿ ಹಿಟ್ಟು , ಉಪ್ಪು, ನೀರು ಇವುಗಳನ್ನು ಚೆನ್ನಾಗಿ ಕಲಸಿ. ಹತ್ತು ನಿಮಿಷ ಹಾಗೇ ಬಿಡಿ. ಆಮೇಲೆ ಗೋಧಿ ಹಿಟ್ಟಿನ ಸಣ್ಣ ಸಣ್ಣ ಉಂಡೆಗಳನ್ನು ಮಾಡಿ, ಚಪಾತಿ ಲಟ್ಟಿಸುವಂತೆ ಲಟ್ಟಿಸಿ.
ಕಾವಲಿಯನ್ನು ಬಿಸಿಮಾಡಿ, ಆ ಬಳಿಕ ಲಟ್ಟಿಸಿದ ಸಣ್ಣ ಚಪಾತಿಗಳನ್ನು ಕಾವಲಿಗೆ ಹಾಕಿ. ಸ್ವಲ್ಪ ಬೆಂದ ಕೂಡಲೇ, ಅವುಗಳನ್ನು ಚಿಮಟಿಯ ಸಹಾಯದಿಂದ ಕಾವಲಿಯಿಂದ ತೆಗೆದು ನೇರವಾಗಿ ಬೆಂಕಿ ಮೇಲೆ ಸುಡಬೇಕು. ಎರಡೂ ಒಲೆಗಳನ್ನು ಉರಿಸಿದರೆ ಒಳ್ಳೆಯದು. ಒಂದರಲ್ಲಿ ಕಾವಲಿಯಲ್ಲಿ ಬೇಯಿಸುವುದು, ಇನ್ನೊಂದರಲ್ಲಿ ಚಪಾತಿಯನ್ನು ನೇರವಾಗಿ ಸುಡುವುದು ಒಟ್ಟಿಗೆ ಮಾಡಬಹುದು. ತಯಾರಿಸುವುದು ಸುಲಭ, ಎಣ್ಣೆ ಬೇಕಾಗಿಲ್ಲ. ಫುಲ್ಕಾ ಜತೆಗೆ ನಿಮಗೆ ಇಷ್ಟವಾದ ಗೊಜ್ಜು, ಪುಳಿ, ಪಲ್ಯ ತಯಾರಾಗಲಿ. ಬಿಸಿಬಿಸಿ ತಿಂದರೆ ಒಳ್ಳೆಯದು. ಫುಲ್ಕಾ ಜತೆಗೆ ದಂಟಿನ ಸೊಪ್ಪಿನ ಪಲ್ಯ ಚೆನ್ನಾಗಿರತ್ತೆ.
ಇನ್ನೇಕೆ ತಡ, ಫುಲ್ಕಾ ಮಾಡಿ, ಹೇಗಾಯಿತು ಹೇಳಿ!!
Comments



Click it and Unblock the Notifications
