Latest Updates
-
ಲೈವ್-ಇನ್ ಸಂಬಂಧಕ್ಕೂ ಅನ್ವಯವಾಗುತ್ತೆ 498A: ಕಲ್ಕತ್ತಾ ಹೈಕೋರ್ಟ್ ಮಹತ್ವದ ತೀರ್ಪು ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಕ್ರಮಗಳು -
ಬೆಂಗಳೂರಿನ ಬಿಸಿಲಿಗೆ ಹೈರಾಣಾಗಿದ್ದೀರಾ? ಎಸಿ ಇಲ್ಲದೆ ಮನೆ ತಂಪು ಮಾಡೋದು ಹೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್ -
ವೆಜ್ ಥಾಲಿ ಬೆಲೆ ಗಗನಕ್ಕೆ: ಕಡಿಮೆ ಖರ್ಚಿನಲ್ಲಿ ಪೌಷ್ಟಿಕ ಊಟ ತಯಾರಿಸುವ ಸರಳ ಟಿಪ್ಸ್ -
ಶಿವಾಜಿನಗರ ಸೇಂಟ್ ಮೇರಿಸ್ ಬಾಸಿಲಿಕಾ ಜಾತ್ರೆ: ಇಂದಿನ ಸಂಚಾರ ಮಾರ್ಗ ಬದಲಾವಣೆ ಮತ್ತು ಪಾರ್ಕಿಂಗ್ ಬಗ್ಗೆ ನೀವು ತಿಳಿಯಲೇಬೇಕಾದ ವಿಷಯಗಳು! -
ವಿಶ್ವ ಫಿಸಿಯೋಥೆರಪಿ ದಿನ: ಹೃದಯದ ಆರೋಗ್ಯ ಮತ್ತು ನೋವು ಮುಕ್ತ ಜೀವನಕ್ಕೆ 12 ನಿಮಿಷದ ಮ್ಯಾಜಿಕ್ ವರ್ಕೌಟ್! -
ವೈವಾಹಿಕ ಅತ್ಯಾಚಾರ: ಸುಪ್ರೀಂ ಕೋರ್ಟ್ನಿಂದ ಕೇಂದ್ರಕ್ಕೆ ಪ್ರಶ್ನೆ, ಮಹಿಳೆಯರ ಸುರಕ್ಷತೆಗೆ ಹೊಸ ತಿರುವು? -
ದೆಹಲಿ ಪಿಜಿ ದುರಂತ: ಕಟ್ಟಡ ಕುಸಿಯುವ ಮುನ್ನವೇ ಎಚ್ಚರಿಸುವ 10 ಅಪಾಯಕಾರಿ ಲಕ್ಷಣಗಳಿವು! -
ಅಂಗನವಾಡಿ ಊಟದ ಬಗ್ಗೆ ಪೋಷಕರಿಗೆ ಎಚ್ಚರ! ಪೋಷಣ್ ಮಾಹ್ 2026ರ ಹೊಸ ನಿಯಮಗಳು ಮತ್ತು ದೂರು ನೀಡುವುದು ಹೇಗೆ? -
ಇಂದಿನ ಪೆಟ್ರೋಲ್ ದರ: ಬೆಂಗಳೂರಿನಲ್ಲಿ ಬೆಲೆ ಎಷ್ಟು? ಹಣ ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ -
ರಾಷ್ಟ್ರೀಯ ಪೋಷಕಾಂಶ ಸಪ್ತಾಹ: ಕೇವಲ 15 ನಿಮಿಷದಲ್ಲಿ ನಿಮ್ಮ ಬೆಳಗಿನ ದಿನಚರಿಯನ್ನು ರೀಸೆಟ್ ಮಾಡಿ, ದಿನವಿಡೀ ಎನರ್ಜಿ ಪಡೆಯಿರಿ!
ಸವಿರುಚಿಯ ತರಾವರಿ ದೋಸೆಯ ರೆಸಿಪಿ
ಎಷ್ಟು ಬಾರಿ ತಿಂದ್ರೂ ಬೇಜಾರಾಗದ ತಿಂಡಿ ಅಂದ್ರೆ ದೋಸೆ. ಅಲ್ಲದೆ ಕರ್ನಾಟಕದ ಪ್ರಸಿದ್ಧ ಬ್ರೇಕ್ ಫಾಸ್ಟ್ ಕೂಡ ಹೌದು. ದೋಸೆಯನ್ನು ನೂರಕ್ಕಿಂತ ಅಧಿಕ ಬಗೆಯಲ್ಲಿ ತಯಾರಿಸಬಹುದು. ದೋಸೆ ಮಾಡಲು ಬಳಸುವ ಸಾಮಾಗ್ರಿಗಳಲ್ಲಿ ಹಾಗೂ ಅದನ್ನು ಮಾಡುವ ವಿಧಾನದಲ್ಲಿ ದೋಸೆಯ ರುಚಿ ಅಡಗಿದೆ.
ಇಲ್ಲಿ ನಾವು ಅನೇಕ ಬಗೆಯ ದೋಸೆಯ ಬಗ್ಗೆ ಹೇಳಿದ್ದೇವೆ. ಒಂದೊಂದು ಬಗೆಯ ದೋಸೆಯು ತನ್ನದೇ ಆದ ರುಚಿಯನ್ನು ಹೊಂದಿದ್ದು, ಇದರಲ್ಲಿ ನೀವು ಮಾಡಿರದ ದೋಸೆ ಇದ್ದರೆ ಅದನ್ನು ಟ್ರೈ ಮಾಡಿ, ನಿಮ್ಮ ಅಭಿಪ್ರಾಯವನ್ನು ನಮಗೆ ತಿಳಿಸಿ:

1.ರಾಗಿ ದೋಸೆ

2. ನೀರು ದೋಸೆ

3. ಕಲ್ಲಂಗಡಿ ದೋಸೆ
ಕಲ್ಲಂಗಡಿ ಹಣ್ಣಿನಿಂದ ಪಾಯಸ, ದೋಸೆ ಹಾಗೂ ಜ್ಯೂಸ್ಗಳನ್ನು ಸಾಮಾನ್ಯವಾಗಿ ತಯಾರಿಸುತ್ತಾರೆ. ಪ್ರಸ್ತುತ ಇಲ್ಲಿ ಇದರ ತಿರುಳಿನಿಂದ ರುಚಿಕರವಾದ ದೋಸೆಯನ್ನು ತಯಾರಿಸುವ ವಿಧಾನವನ್ನು ವಿವರಿಸಿದ್ದೇನೆ.

4. ರವೆ ದೋಸೆ

5. ಸೆಟ್ ದೋಸೆ
ಸೆಟ್ ದೋಸೆ, ನೀರು ದೋಸೆ, ಮಸಾಲೆ ದೋಸೆ ಹೀಗೆ ಅನೇಕ ಬಗೆಯ ದೋಸೆಗಳ ಪಟ್ಟಿ ಬೆಳೆಯುತ್ತ ಹೋಗುತ್ತದೆ. ಒಂದೊಂದು ದೋಸೆ ರುಚಿ ಒಂದಕ್ಕಿಂತ ಒಂದು ಭಿನ್ನವಾಗಿರುತ್ತದೆ. ಇವತ್ತು ನಾವು ಹುರುಳಿ ಕಾಳು ದೋಸೆಯ ರೆಸಿಪಿ ಬಗ್ಗೆ ತಿಳಿಯೋಣ. ಹುರುಳಿಕಾಳು ಸೇವನೆ ಆರೋಗ್ಯಕ್ಕೂ ಕೂಡ ತುಂಬಾ ಒಳ್ಳೆಯದು.
/recipes/breakfast/horse-gram-dosa-recipe-003739.html

6. ಮಸಾಲೆ ದೋಸೆ
ಮಸಾಲೆ ದೋಸೆ ರುಚಿ ನೋಡಬೇಕೆಂದರೆ ಮನೆಯಲ್ಲಿಯೇ ತಯಾರಿಸುವುದು ಒಳ್ಳೆಯದು. ಬನ್ನಿ, ವಿಶ್ವ ಪ್ರಸಿದ್ಧವಾದ ಮಸಾಲೆ ದೋಸೆಯನ್ನು ರುಚಿಕರವಾಗಿ ಮಾಡುವ ವಿಧಾನ ತಿಳಿಯೋಣ:




Click it and Unblock the Notifications
