Latest Updates
-
ಮ್ಯಾಟ್ರಿಮೋನಿ ಆಪ್ಗಳಲ್ಲಿ ಆಧಾರ್ ಪರಿಶೀಲನೆ: ನಕಲಿ ಪ್ರೊಫೈಲ್ಗಳಿಗೆ ಇನ್ನು ಬ್ರೇಕ್? -
ಭಾರಿ ಮಳೆ ಎಚ್ಚರಿಕೆ: ನಿಮ್ಮ ಮನೆ ಮತ್ತು ಬಾಲ್ಕನಿ ಸುರಕ್ಷಿತವಾಗಿಡಲು ತಕ್ಷಣವೇ ಈ ಕೆಲಸ ಮಾಡಿ -
ಹಬ್ಬದ ಸೀಸನ್: ನಿಮ್ಮ ಅಡುಗೆಮನೆಯಲ್ಲಿ ವಿಷವಿದೆಯೇ? ಮಹಾರಾಷ್ಟ್ರ ಎಫ್ಡಿಎ ದಾಳಿಯ ನಂತರ ಎಚ್ಚರ! -
ಫ್ಲಿಪ್ಕಾರ್ಟ್ ಬಿಗ್ ಬಿಲಿಯನ್ ಡೇಸ್: ಆಫರ್ ಮಳೆಯಲ್ಲಿ ಸಿಲುಕುವ ಮುನ್ನ ಈ 5 ಟಿಪ್ಸ್ ಮಿಸ್ ಮಾಡ್ಬೇಡಿ! -
10 ನಿಮಿಷದ ದೇಸಿ ಬಾಡಿವೇಟ್ ಚಾಲೆಂಜ್: ಜಿಮ್ ಇಲ್ಲದೆ ಫಿಟ್ ಆಗಲು ಈ ವರ್ಕೌಟ್ ಟ್ರೈ ಮಾಡಿ! -
ಮದುವೆ ಅವಧಿ ಕಡಿಮೆಯಿದ್ದರೂ ₹50 ಲಕ್ಷ ಜೀವನಾಂಶ: ಹೈಕೋರ್ಟ್ ತೀರ್ಪಿನಿಂದ ಪತಿಗಳಿಗೆ ಎಚ್ಚರಿಕೆ! -
ಗಣೇಶ ವಿಸರ್ಜನೆಗೆ ರೆಡಿಯಾಗಿದ್ದೀರಾ? ಅಪಾರ್ಟ್ಮೆಂಟ್ ನಿವಾಸಿಗಳಿಗಾಗಿ ಇಲ್ಲಿದೆ ಸ್ಮಾರ್ಟ್ ಟಿಪ್ಸ್ ಮತ್ತು ಪಾಲಿಕೆ ಸಹಾಯವಾಣಿ! -
ಹಬ್ಬದ ಸೀಸನ್ನಲ್ಲಿ ಎಚ್ಚರ! ದೆಹಲಿಯಲ್ಲಿ ಕಲಬೆರಕೆ ಸ್ವೀಟ್ಸ್ ದಾಳಿ: 30 ಸೆಕೆಂಡ್ಗಳಲ್ಲಿ ಪರೀಕ್ಷಿಸುವುದು ಹೇಗೆ? -
ಸೆಪ್ಟೆಂಬರ್ 25 ಗಣೇಶ ವಿಸರ್ಜನೆ: ಮುಂಬೈ, ಪುಣೆ, ಹೈದರಾಬಾದ್ನಲ್ಲಿ ಟ್ರಾಫಿಕ್ ರೂಟ್ ಬದಲಾವಣೆ, ಪರ್ಯಾಯ ಮಾರ್ಗಗಳ ಮಾಹಿತಿ ಇಲ್ಲಿದೆ! -
ಗಣೇಶ ವಿಸರ್ಜನೆ ಮೆರವಣಿಗೆ: ಬೆನ್ನು, ಮೊಣಕಾಲು ನೋವು ತಡೆಯಲು 12 ನಿಮಿಷದ ಸ್ಮಾರ್ಟ್ ರೊಟೀನ್ ಇಲ್ಲಿದೆ!
ಹುರುಳಿಕಾಳಿನಿಂದ ಸಾರಲ್ಲ, ದೋಸೆ
Breakfast
oi-Reena
By Hema S
ಸೆಟ್ ದೋಸೆ, ನೀರು ದೋಸೆ, ಮಸಾಲೆ ದೋಸೆ ಹೀಗೆ ಅನೇಕ ಬಗೆಯ ದೋಸೆಗಳ ಪಟ್ಟಿ ಬೆಳೆಯುತ್ತ ಹೋಗುತ್ತದೆ. ಒಂದೊಂದು ದೋಸೆ ರುಚಿ ಒಂದಕ್ಕಿಂತ ಒಂದು ಭಿನ್ನವಾಗಿರುತ್ತದೆ. ಇವತ್ತು ನಾವು ಹುರುಳಿ ಕಾಳು ದೋಸೆಯ ರೆಸಿಪಿ ಬಗ್ಗೆ ತಿಳಿಯೋಣ. ಹುರುಳಿಕಾಳು ಸೇವನೆ ಆರೋಗ್ಯಕ್ಕೂ ಕೂಡ ತುಂಬಾ ಒಳ್ಳೆಯದು.

ಬೇಕಾಗುವ ಸಾಮಾಗ್ರಿಗಳು:
* 1 ಕಪ್ ಅಕ್ಕಿ
* 1/2 ಕಪ್ ಹುರುಳಿ ಕಾಳು
* 1/2 ಕಪ್ ಉದ್ದಿನ ಬೇಳೆ
* 2 ಚಮಚ ಕಡಲೆ ಬೇಳೆ
* ರುಚಿಗೆ ತಕ್ಕ ಉಪ್ಪು
* ಎಣ್ಣೆ
ತಯಾರಿಸುವ ವಿಧಾನ:
1. ಅಕ್ಕಿ, ಹುರುಳಿ ಕಾಳು ಮತ್ತು ಉದ್ದಿನ ಬೇಳೆಯನ್ನು ನೀರಿನಲ್ಲಿ 7-8 ಗಂಟೆ ನೆನೆ ಹಾಕಬೇಕು.
2. ನಂತರ ಮೇಲಿನ ಸಾಮಗ್ರಿಗಳನ್ನು ಮಿಕ್ಸಿಯಲ್ಲಿ ಹಾಕಿ, ಸ್ವಲ್ಪ ನೀರು ಅರೆಯಬೇಕು. ತುಂಬಾ ನೀರು ಸೇರಿಸಬಾರದು.
3. ಈಗ ದೋಸೆ ಹಿಟ್ಟಿಗೆ ರುಚಿಗೆ ತಕ್ಕ ಉಪ್ಪು ಹಾಕಿ ಕಲೆಸಿ ಪಾತ್ರೆಯ ಬಾಯಿ ಮುಚ್ಚಿ 10-12 ಗಂಟೆ ಇಡಬೇಕು. ನಂತರ ಈ ಹಿಟ್ಟಿನಿಂದ ದೋಸೆ ಮಾಡಿದರೆ ರುಚಿಕರವಾದ ದೋಸೆ ರೆಡಿ.
ಇದನ್ನು ಕ್ಯಾಪ್ಸಿಕಂ ಆಲೂಗೆಡ್ಡೆ ಸಬ್ಜಿ ಅಥವಾ ಚಟ್ನಿ ಜೊತೆ ತಿನ್ನಲು ರುಚಿಕರವಾಗಿರುತ್ತದೆ.
Comments
English summary
Horse Gram Dosa Recipe | Variety Of Dosa Recipe | ಹುರುಳಿಕಾಳಿನ ದೋಸೆ ರೆಸಿಪಿ | ಅನೇಕ ಬಗೆಯ ದೋಸೆ ರೆಸಿಪಿ
Story first published: Tuesday, May 29, 2012, 13:05 [IST]
Other articles published on May 29, 2012



Click it and Unblock the Notifications
