Latest Updates
-
ಅಮಾವಾಸ್ಯೆಯ ದಿನ ಜಗಳ ಬೇಡ: ದಂಪತಿಗಳ ನಡುವಿನ ಪ್ರೀತಿ ಹೆಚ್ಚಿಸಲು ಈ ಸಂಭಾಷಣೆ ಸೂತ್ರಗಳು -
ಆರೆಂಜ್ ಅಲರ್ಟ್: ಭಾರಿ ಮಳೆಯಿಂದ ಮನೆ ರಕ್ಷಿಸಲು ಈ 5 ಟಿಪ್ಸ್ ಪಾಲಿಸಿ, ಸುರಕ್ಷಿತವಾಗಿರಿ! -
ಪ್ರೊಟೀನ್ ಪೌಡರ್ನಲ್ಲಿ ಹುಳುಗಳು! ಬಾಲಿವುಡ್ ನಟಿಯ ಆತಂಕ, ಎಫ್ಡಿಎ ತನಿಖೆ ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಟಿಪ್ಸ್ -
BRICS ಶೃಂಗಸಭೆ: ದೆಹಲಿಯಲ್ಲಿ ಟ್ರಾಫಿಕ್ ನಿರ್ಬಂಧ, ಪ್ರಯಾಣಕ್ಕೂ ಮುನ್ನ ಈ ರೂಟ್ ಮ್ಯಾಪ್ ನೋಡಿ! -
ತೆಲಂಗಾಣದಲ್ಲಿ ಭಾರಿ ಮಳೆ: ಮಳೆಯಲ್ಲಿ ವಾಕಿಂಗ್ ಹೋಗುವ ಮುನ್ನ ಈ ಸುರಕ್ಷತಾ ಟಿಪ್ಸ್ ಮರೆಯದಿರಿ -
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು
ಮಾವಿನಕಾಯಿ ಉಪ್ಪಿನಕಾಯಿ ರೆಸಿಪಿ
Chutney
oi-Reena
By Hema S

ಬೇಕಾಗುವ ಸಾಮಾಗ್ರಿಗಳು:
* 1/2 ಕೆಜಿ ಮಾವಿನಕಾಯಿ
* ಒಂದು ಚಮಚ ಸಕ್ಕರೆ
* ರುಚಿಗೆ ತಕ್ಕ ಉಪ್ಪು
* 1 ಚಮಚ ಜೀರಿಗೆ
* 2-3 ಏಲಕ್ಕಿ
* 100 ಗ್ರಾಂ ಮೆಣಸಿನ ಪುಡಿ
* ಗಸೆಗಸೆ
ತಯಾರಿಸುವ ವಿಧಾನ:
1. ಮಾವಿನ ಕಾಯಿಯನ್ನು ತೊಳೆದು ಉಪ್ಪಿನಕಾಯಿಗೆ ಬೇಕಾಗುವ ಗಾತ್ರದಲ್ಲಿ ಕತ್ತರಿಸಿ ಅಗಲವಾದ ಬಟ್ಟಲಿನಲ್ಲಿ ಹಾಕಬೇಕು.
2. ಈಗ ಮಾವಿನ ಕಾಯಿಗೆ ಸಕ್ಕರೆ ಮತ್ತು ರುಚಿಗೆ ತಕ್ಕ ಉಪ್ಪು ಹಾಕಿ ಚೆನ್ನಾಗಿ ತಿರುಗಿಸಬೇಕು.
3. ಏಲಕ್ಕಿ ಬೀಜ, ಜೀರಿಗೆ ಮತ್ತು ಗಸೆಗಸೆ ಚೆನ್ನಾಗಿ ಹುರಿಯಬೇಕು. ಈಗ ಅವುಗಳನ್ನು ಪುಡಿ ಮಾಡಿ ಮಾವಿನಕಾಯಿಗೆ ಹಾಕಿ, ಮೆಣಸಿನ ಪುಡಿ ಸೇರಿಸಿ ಚೆನ್ನಾಗಿ ಮಿಶ್ರ ಮಾಡಬೇಕು. ಈಗ ಅವುಗಳನ್ನು ಬಾಟಲಿಯಲ್ಲಿ ಹಾಕಿ ಅದರ ಬಾಯಿ ಮುಚ್ಚಬೇಕು. ದಿನಕ್ಕೊಮ್ಮೆ ಆ ಬಾಟಲಿಯನ್ನು ಒಮ್ಮೆ ಅಲುಗಾಡಿಸಿ ಇಡಬೇಕು (ಮುಚ್ಚಳ ಬಿಚ್ಚಬಾರದು).
4. 10-15 ದಿನದ ಬಳಿಕ ತೆಗೆದು ನೋಡಿದರೆ ರುಚಿಕರವಾದ ಉಪ್ಪಿನಕಾಯಿ ರೆಡಿ.
Comments
English summary
Mango Pickle Recipe | Variety Of Pickle | ಮಾವಿನ ಕಾಯಿ ಉಪ್ಪಿನಕಾಯಿ ರೆಸಿಪಿ | ಅನೇಕ ಬಗೆಯ ಉಪ್ಪಿನ ಕಾಯಿಗಳು
Story first published: Wednesday, March 21, 2012, 17:12 [IST]
Other articles published on Mar 21, 2012



Click it and Unblock the Notifications
