Latest Updates
-
ಸೆಪ್ಟೆಂಬರ್ 28ರ ಪ್ರೇಮ ರಾಶಿಫಲ: ನಿಮ್ಮ ಸಂಬಂಧದಲ್ಲಿ ಹೊಸ ಉತ್ಸಾಹ ತುಂಬಲು ಇಂದಿನ ರಾಶಿವಾರು ಸಲಹೆಗಳು ಮತ್ತು ಶುಭ ಸಮಯ -
ಅಕ್ಟೋಬರ್ 1 ರಿಂದ ಎಸಿ, ಟಿವಿ ಬೆಲೆ ಏರಿಕೆ: ಹಬ್ಬದ ಆಫರ್ ಬಳಸಿಕೊಂಡು ಹಣ ಉಳಿಸುವುದು ಹೇಗೆ? -
ವಿಶ್ವ ಹೃದಯ ದಿನ: ನಿಮ್ಮ ಊಟದ ತಟ್ಟೆಯಲ್ಲಿ ಈ ಸಣ್ಣ ಬದಲಾವಣೆ ಮಾಡಿದರೆ ಹೃದಯ ಸದಾ ಆರೋಗ್ಯ! -
ಬ್ಯಾಂಕ್ ಮುಷ್ಕರ ವಾಪಸ್: ಇಂದಿನಿಂದ ಬ್ಯಾಂಕ್ಗಳು ಎಂದಿನಂತೆ ಓಪನ್, ಗ್ರಾಹಕರಿಗೆ ಸಿಹಿ ಸುದ್ದಿ; 5 ದಿನಗಳ ಕೆಲಸದ ಬಗ್ಗೆ ಅಪ್ಡೇಟ್ -
ವಾಕಿಂಗ್ ಹೋಗುವಾಗ ಬೀದಿ ನಾಯಿಗಳ ಕಾಟವೇ? ಸುರಕ್ಷಿತವಾಗಿರಲು ಈ ಸರಳ ಟಿಪ್ಸ್ ಪಾಲಿಸಿ -
ಗರ್ಭನಿರೋಧಕಗಳ ಬಗ್ಗೆ ಮುಜುಗರವೇ? ದಂಪತಿಗಳಿಗಾಗಿ ಇಲ್ಲಿದೆ ಸಂಪೂರ್ಣ ಸುರಕ್ಷಿತ ಮಾರ್ಗದರ್ಶಿ -
ಕೇರಳ-ಕರ್ನಾಟಕ ಕರಾವಳಿಯಲ್ಲಿ ಬೃಹತ್ ಅಲೆಗಳ ಆರ್ಭಟ: ನಿಮ್ಮ ಮನೆ ಮತ್ತು ವಾಹನಗಳ ಸುರಕ್ಷತೆಗೆ ಇಲ್ಲಿದೆ ತುರ್ತು ಸಲಹೆಗಳು -
ಇನ್ಮುಂದೆ ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ: ಆರೋಗ್ಯಕ್ಕೆ ಅಪಾಯವಿದ್ದರೆ ಹೀಗೆ ಎಚ್ಚರಿಸುತ್ತೆ FSSAI! -
ವಿಶ್ವ ಪ್ರವಾಸೋದ್ಯಮ ದಿನ: ದೆಹಲಿ, ರಾಜಸ್ಥಾನದ ಸ್ಮಾರಕಗಳಿಗೆ ಇಂದೇ ಉಚಿತ ಪ್ರವೇಶ, ಮಿಸ್ ಮಾಡ್ಬೇಡಿ! -
ಭಾರೀ ಮಳೆ ಎಚ್ಚರಿಕೆ: ಹೊರಗೆ ಜಾಗಿಂಗ್ ಬೇಡ, ಮನೆಯಲ್ಲೇ ಮಾಡಿ ಈ 15 ನಿಮಿಷದ ಸಿಂಪಲ್ ವರ್ಕೌಟ್
ಹೊಸ ವರ್ಷಕ್ಕೆ ಇರಲೇಬೇಕು 'ಯುಗಾದಿ ಪಚಡಿ'

ಬೇಕಾಗುವ ಸಾಮಾಗ್ರಿಗಳು:
1. ಸಿಪ್ಪೆ ಸಹಿತ ಕತ್ತರಿಸಿದ ಮಾವಿನ ಕಾಯಿ 1 ಕಪ್
2. ಕಹಿ ಬೇವಿನ ಮರದ ಹೂ 1 ಕಪ್
3. ತುರಿದ ಬೆಲ್ಲ 1 ಕಪ್
4. ಚಿಕ್ಕದಾಗಿ ಕತ್ತರಿಸಿದ ತೆಂಗಿನಕಾಯಿ 1 ದೊಡ್ಡ ಚಮಚ
5. ಹುಣಸೆ ಹಣ್ಣಿನ ರಸ 3-4 ಚಮಚ
6. ಕೆಂಪು ಮೆಣಸಿನ ಪುಡಿ (ನಿಮಗೆ ಬೇಕಾಗಿದಷ್ಟು)
7. ರುಚಿಗೆ ತಕ್ಕ ಉಪ್ಪು
ತಯಾರಿಸುವ ವಿಧಾನ:
1. ಕತ್ತರಿಸಿದ ಮಾವಿನಕಾಯಿಗೆ ಹುಣಸೆಹಣ್ಣಿನ ರಸ ಸೇರಿಸಿ ಬೇಯಿಸಬೇಕು.
2. ಮಾವಿನಕಾಯಿ ತುಂಡು ಮೃದುವಾಗುವವರೆಗೆ ಬೇಯಿಸಬೇಕು.
3. ಈಗ ಬೆಲ್ಲವನ್ನು ಸೇರಿಸಿ, ಬೆಲ್ಲ ಕರಗಿ ಆ ಮಿಶ್ರಣದ ಜೊತೆ ಮಿಶ್ರವಾಗುವವರೆಗೆ ಬೇಯಿಸಬೇಕು.
4. ಈಗ ಈ ಮಿಶ್ರಣವನ್ನು ಉರಿಯಿಂದ ತೆಗೆದು ಆರಲು ಇಡಬೇಕು.
5. ಈಗ ಬಾಣಲೆಯನ್ನು ಬಿಸಿಮಾಡಿ ಸ್ವಲ್ಪ ಎಣ್ಣೆ ಹಾಕಿ, ಎಣ್ಣೆ ಬಿಸಿಯಾದಾಗ ಸಾಸಿವೆಯನ್ನು ಹಾಕಬೇಕು. ಸಾಸಿವೆ ಚಟಾಪಟಾ ಮಾಡುವಾಗ ಕಹಿ ಬೇವಿನ ಹೂ ಮತ್ತು ಚಿಕ್ಕದಾಗಿ ಕತ್ತರಿಸಿದ ತೆಂಗಿನಕಾಯಿ ಹಾಕಿ ಸ್ವಲ್ಪ ಕಂದು ಬಣ್ಣ ಬರುವವರೆಗೆ ಹುರಿಯಬೇಕು.
6. ಈಗ ಮೆಣಸಿನ ಪುಡಿ ಮತ್ತು ರುಚಿಗೆ ತಕ್ಕ ಉಪ್ಪು ಹಾಕಿ ಮಿಶ್ರ ಮಾಡಬೇಕು.
7. ಈಗ ಈ ಮಿಶ್ರಣವನ್ನು ಬೇಯಿಸಿದ ಮಾವಿನಕಾಯಿ ಜೊತೆ ಮಿಶ್ರ ಮಾಡಿದರೆ ಯುಗಾದಿ ಪಚಡಿ ರೆಡಿ.



Click it and Unblock the Notifications
