Latest Updates
-
ಅಮಾವಾಸ್ಯೆಯ ದಿನ ಜಗಳ ಬೇಡ: ದಂಪತಿಗಳ ನಡುವಿನ ಪ್ರೀತಿ ಹೆಚ್ಚಿಸಲು ಈ ಸಂಭಾಷಣೆ ಸೂತ್ರಗಳು -
ಆರೆಂಜ್ ಅಲರ್ಟ್: ಭಾರಿ ಮಳೆಯಿಂದ ಮನೆ ರಕ್ಷಿಸಲು ಈ 5 ಟಿಪ್ಸ್ ಪಾಲಿಸಿ, ಸುರಕ್ಷಿತವಾಗಿರಿ! -
ಪ್ರೊಟೀನ್ ಪೌಡರ್ನಲ್ಲಿ ಹುಳುಗಳು! ಬಾಲಿವುಡ್ ನಟಿಯ ಆತಂಕ, ಎಫ್ಡಿಎ ತನಿಖೆ ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಟಿಪ್ಸ್ -
BRICS ಶೃಂಗಸಭೆ: ದೆಹಲಿಯಲ್ಲಿ ಟ್ರಾಫಿಕ್ ನಿರ್ಬಂಧ, ಪ್ರಯಾಣಕ್ಕೂ ಮುನ್ನ ಈ ರೂಟ್ ಮ್ಯಾಪ್ ನೋಡಿ! -
ತೆಲಂಗಾಣದಲ್ಲಿ ಭಾರಿ ಮಳೆ: ಮಳೆಯಲ್ಲಿ ವಾಕಿಂಗ್ ಹೋಗುವ ಮುನ್ನ ಈ ಸುರಕ್ಷತಾ ಟಿಪ್ಸ್ ಮರೆಯದಿರಿ -
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು
ನಾಲಗೆ ಬಯಸುವುದು ಈರುಳ್ಳಿ ಚಟ್ನಿ ಟೇಸ್ಟ್
Chutney
oi-Sumalatha
By Sumalatha

ಬೇಕಾಗುವ ಪದಾರ್ಥ:
* ಕತ್ತರಿಸಿದ ಈರುಳ್ಳಿ (2 ಈರುಳ್ಳಿ)
* 2-3 ಹಸಿ ಮೆಣಸಿನಕಾಯಿ
* 2 ಒಣಮೆಣಸಿನಕಾಯಿ
* 1 ಚಮಚ ಸಾಸಿವೆ
* 2 ಚಮಚ ಉದ್ದಿನ ಬೇಳೆ
* 1 ಚಮಚ ಹುಣಸೆಹಣ್ಣಿನ ರಸ
* ಉಪ್ಪು, 1/2 ಚಮಚ ಸಕ್ಕರೆ, ಎಣ್ಣೆ
ಈರುಳ್ಳಿ ಚಟ್ನಿ ಮಾಡುವ ವಿಧಾನ:
1. ಬಾಣಲೆಯಲ್ಲಿ ಎಣ್ಣೆ ಹಾಕಿ ಕಾದ ನಂತರ ಉದ್ದಿನ ಬೇಳೆ, ಹಸಿರು ಮೆಣಸಿನಕಾಯಿ ಹಾಕಿ ಒಂದು ನಿಮಿಷ ಹುರಿದುಕೊಳ್ಳಬೇಕು. ನಂತರ ಕತ್ತರಿಸಿದ ಈರುಳ್ಳಿ ಹಾಕಿ ರುಚಿಗೆ ತಕ್ಕಂತೆ ಉಪ್ಪು ಬೆರೆಸಬೇಕು. ಈರುಳ್ಳಿಯ ಹಸಿ ವಾಸನೆ ಹೋಗುವವರೆಗೂ ಹುರಿದು ತಣ್ಣಗಾಗಲು ಒಂದೆಡೆ ಇಡಬೇಕು.
2. ಈಗ ಈ ಈರುಳ್ಳಿಯ ಮಿಶ್ರಣಕ್ಕೆ ಹುಣಸೆ ರಸ ಮತ್ತು ಸಕ್ಕರೆ ಬೆರೆಸಿ ನುಣ್ಣಗೆ ರುಬ್ಬಿಕೊಳ್ಳಬೇಕು.
3. ರುಬ್ಬಿಕೊಂಡ ಮಿಶ್ರಣಕ್ಕೆ ಕೊನೆಗೆ ಸಾಸಿವೆ, ಒಣಮೆಣಸಿನ ಕಾಯಿಯ ಒಗ್ಗರಣೆ ನೀಡಿದರೆ ಆಯಿತು, ಈರುಳ್ಳಿ ಚಟ್ನಿ ತಿನ್ನಲು ತಯಾರಾಗಿರುತ್ತೆ.
Comments
English summary
Onion Chutney Recipe | Special Chutney Recipes | ಈರುಳ್ಳಿ ಚಟ್ನಿ ರೆಸಿಪಿ | ಸ್ಪೆಷಲ್ ಚಟ್ನಿಗಳು
Story first published: Thursday, September 15, 2011, 13:11 [IST]
Other articles published on Sep 15, 2011



Click it and Unblock the Notifications
