Latest Updates
-
ನವರಾತ್ರಿ ಡೇ 6: ಗರ್ಬಾ ಅಖಾಡದಲ್ಲಿ ಕಪಲ್ಸ್ಗೆ ಇಲ್ಲಿದೆ ಸುವರ್ಣ ನಿಯಮಗಳು! -
ಈಶಾನ್ಯ ಮಾನ್ಸೂನ್ ಆರಂಭ: ಮಳೆಗಾಲದ ತೇವಾಂಶದಿಂದ ಮನೆಯನ್ನು ರಕ್ಷಿಸಲು 30 ನಿಮಿಷಗಳ ಸಿಂಪಲ್ ಪ್ಲಾನ್ -
ದೆಹಲಿ ಮಾಲಿನ್ಯದ ನಡುವೆ ಆರೋಗ್ಯ ರಕ್ಷಣೆ: ರೋಗನಿರೋಧಕ ಶಕ್ತಿ ಹೆಚ್ಚಿಸುವ ಸರಳ ಬಿಸಿ ಆಹಾರಗಳಿವು! -
ವಿಶ್ವ ಆಹಾರ ದಿನ: ಕೇವಲ 15 ನಿಮಿಷದಲ್ಲಿ ಸಿದ್ಧವಾಗುವ ₹120 ಒಳಗಿನ ಬೆಸ್ಟ್ ವೆಜ್ ಪ್ರೋಟೀನ್ ಡಯಟ್ ಪ್ಲಾನ್! -
ವಿಶ್ವ ಬೆನ್ನುಮೂಳೆ ದಿನ: ಬೆನ್ನುನೋವಿಗೆ ಗುಡ್ ಬೈ ಹೇಳಲು ಕೇವಲ 5 ನಿಮಿಷದ 'ಸ್ಪೈನ್ ರಿಸೆಟ್' ರೂಟಿನ್! -
ನವರಾತ್ರಿ ಸಂಭ್ರಮ: ಅತ್ತೆ-ಮಾವಂದಿರ ಮನೆಗೆ ಹೋಗುವಾಗ ನವದಂಪತಿಗಳು ಮರೆಯದೆ ಪಾಲಿಸಬೇಕಾದ ಶಿಷ್ಟಾಚಾರಗಳಿವು! -
ದೆಹಲಿ ಮಳೆ ಅಲರ್ಟ್: ಮನೆಯಲ್ಲಿ ನೀರು ಸೋರಿಕೆ ತಡೆಯಲು 20 ನಿಮಿಷದ ಈ ಕೆಲಸ ಮಾಡಿ! -
ಮುಂಬೈನಲ್ಲಿ ಬಿಸಿಲಿನ ಅಬ್ಬರ: ಯೆಲ್ಲೋ ಅಲರ್ಟ್ ಘೋಷಣೆ, ಆರೋಗ್ಯ ಕಾಪಾಡಿಕೊಳ್ಳಲು ಈ ಕ್ರಮಗಳನ್ನು ತಪ್ಪದೇ ಪಾಲಿಸಿ -
ವಡೋದರಾದಲ್ಲಿ ವಾಯುಪಡೆ ಮುಖ್ಯಸ್ಥರ ಗರ್ಬಾ ನೃತ್ಯ: ವೈರಲ್ ವಿಡಿಯೋದಲ್ಲಿ ಸಿಂಗ್ ಅವರ ಸರಳತೆ ನೋಡಿ! -
ಚೆನ್ನೈ ಮಳೆ ಅಲರ್ಟ್: ಹೊರಗೆ ಹೋಗುವ ಬದಲು ಮನೆಯಲ್ಲೇ ಫಿಟ್ ಆಗಿರಲು ಈ 12 ನಿಮಿಷದ ವರ್ಕೌಟ್ ಟ್ರೈ ಮಾಡಿ
ಹುರಿಗಡಲೆ ಚಟ್ನಿ
ಬೇಕಾಗುವ ಪದಾರ್ಥಗಳು :
ಹುರಿಗಡಲೆ - 100 ಗ್ರಾಂ
ಈರುಳ್ಳಿ - 2
ನಿಂಬೆಹಣ್ಣು - ಅರ್ಧ ಹೋಳು
ಸಕ್ಕರೆ 2 ಚಮಚ
ಒಣ ಮೆಣಸಿನ ಕಾಯಿ ಪುಡಿ - 4 ಚಮಚ
ಜೀರಿಗೆ - 2 ಚಮಚ
ಸಾಸಿವೆ - 2 ಚಮಚ
ಕೊತ್ತಂಬರಿ ಸೊಪ್ಪು 1 ಪುಟ್ಟ ಕಟ್ಟು
ಕರಿ ಬೇವು - 4 ಕಡ್ಡಿ
ಒಂದು ಚಿಟಿಕೆಯಷ್ಟು ಅರಿಶಿನ
ರುಚಿಗೆ ತಕ್ಕಷ್ಟು ಉಪ್ಪು.
ಮಾಡುವ ವಿಧಾನ : ಮೊದಲು ಹುರಿಗಡಲೆಯನ್ನು ಮಿಕ್ಸಿಗೆ ಹಾಕಿ ಪುಡಿ ಮಾಡಿಟ್ಟುಕೊಳ್ಳಿ. ಈರುಳ್ಳಿ ಕೊತ್ತಂಬರಿ, ಕರಿಬೇವನ್ನು ಸಣ್ಣಗೆ ಹೆಚ್ಚಿಟ್ಟುಕೊಳ್ಳಿ, ಹುರಿಗಡಲೆ ಪುಡಿ ಒಂದು ಬಟ್ಟಲಿದ್ದರೆ, ಎರಡು ಬಟ್ಟಲು ನೀರು ಹಾಕಿ ಕಲಸಿಟ್ಟುಕೊಳ್ಳಬೇಕು.
ಒಲೆಯ ಮೇಲೆ ಒಂದು ಪಾತ್ರೆಯಲ್ಲಿ ಖಾದ್ಯ ತೈಲ ಹಾಕಿ ಕಾಯಲು ಇಡಿ. ಎಣ್ಣೆ ಕಾದ ನಂತರ, ಈರುಳ್ಳಿ ಹಾಕಿ. ಈರುಳ್ಳಿ ಎಣ್ಣೆಯಲ್ಲಿ ಕುದಿಯುವಾಗ ಕರಿಬೇವು, ಕೊತ್ತಂಬರಿ ಸೊಪ್ಪು ಹಾಕಿ. ಆನಂತರ ಅದಕ್ಕೆ ಸ್ವಲ್ಪ ಅರಿಶಿನ ಪುಡಿ ಹಾಕಿ, ಮೇಲೆ ಮೆಣಸಿನಕಾಯಿ ಪುಡಿ, ಸಕ್ಕರೆ, ಉಪ್ಪು ಹಾಕಿ ಸ್ವಲ್ಪ ನೀರು ಹಾಕಿ ಕುದಿಸಿ ಕೆಳಗಿಡಿ. ಒಗ್ಗರಣೆ ತಣ್ಣಗಾದ ಮೇಲೆ ನೀರಿನಲ್ಲಿ ಕಲೆಸಿಟ್ಟ ಹುರಿಗಡಲೆ ಹಿಟ್ಟಿಗೆ ಹಾಕಿ ಜೊತೆಗೆ ನಿಂಬೆ ರಸ ಹಿಂಡಿ ಚೆನ್ನಾಗಿ ಕಲೆಸಿ. ಚಟ್ನಿ ರೆಡಿ.



Click it and Unblock the Notifications
