Latest Updates
-
ವಿಶ್ವ ಆಸ್ಟಿಯೋ ಪೋರೋಸಿಸ್ ದಿನ: ಮೂಳೆಗಳನ್ನು ಗಟ್ಟಿಗೊಳಿಸಲು ಮನೆಯಲ್ಲೇ ಮಾಡಿ ಈ 12 ನಿಮಿಷಗಳ ಸರಳ ವ್ಯಾಯಾಮ! -
ಗರ್ಬಾ ರಾತ್ರಿಯಲ್ಲಿ ಸುರಕ್ಷಿತವಾಗಿರಲು ಹೀಗೆ ಮಾಡಿ: ಮಿಶ್ರ ಧರ್ಮದ ಜೋಡಿಗಳಿಗೆ ಅಗತ್ಯವಿರುವ ಐಡಿ ಪರಿಶೀಲನೆ ಮತ್ತು ಹೆಲ್ಪ್ಲೈನ್ -
ಆಯುಧ ಪೂಜೆ: ಕೇವಲ ₹399ರಲ್ಲಿ ಮನೆ ಮತ್ತು ಬಾಲ್ಕನಿ ಅಲಂಕಾರಕ್ಕೆ ಇಲ್ಲಿದೆ ಬೆಸ್ಟ್ ಟಿಪ್ಸ್! -
ಮಳೆಗಾಲದ ನವರಾತ್ರಿ ಪ್ರಯಾಣ: ಉಪವಾಸದ ಆಹಾರ ಹಾಳಾಗದಂತೆ ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ದುರ್ಗಾ ಪೂಜಾ ಸಂಭ್ರಮ: ಇಂದಿನಿಂದ ಕೋಲ್ಕತ್ತಾದಲ್ಲಿ ಬೆಳಗಿನ ಜಾವ 4 ಗಂಟೆಯವರೆಗೆ ಮೆಟ್ರೋ ಸೇವೆ, ಪಂಡಾಲ್ ದರ್ಶನಕ್ಕೆ ಇನ್ನು ಸುಲಭ! -
ನವರಾತ್ರಿ ಗರ್ಬಾ ಆಡುವ ಮುನ್ನ ಈ 9 ನಿಮಿಷದ ವಾರ್ಮ್-ಅಪ್ ಮಿಸ್ ಮಾಡ್ಬೇಡಿ! -
ನವರಾತ್ರಿ ಡೇ 6: ಗರ್ಬಾ ಅಖಾಡದಲ್ಲಿ ಕಪಲ್ಸ್ಗೆ ಇಲ್ಲಿದೆ ಸುವರ್ಣ ನಿಯಮಗಳು! -
ಈಶಾನ್ಯ ಮಾನ್ಸೂನ್ ಆರಂಭ: ಮಳೆಗಾಲದ ತೇವಾಂಶದಿಂದ ಮನೆಯನ್ನು ರಕ್ಷಿಸಲು 30 ನಿಮಿಷಗಳ ಸಿಂಪಲ್ ಪ್ಲಾನ್ -
ದೆಹಲಿ ಮಾಲಿನ್ಯದ ನಡುವೆ ಆರೋಗ್ಯ ರಕ್ಷಣೆ: ರೋಗನಿರೋಧಕ ಶಕ್ತಿ ಹೆಚ್ಚಿಸುವ ಸರಳ ಬಿಸಿ ಆಹಾರಗಳಿವು! -
ವಿಶ್ವ ಆಹಾರ ದಿನ: ಕೇವಲ 15 ನಿಮಿಷದಲ್ಲಿ ಸಿದ್ಧವಾಗುವ ₹120 ಒಳಗಿನ ಬೆಸ್ಟ್ ವೆಜ್ ಪ್ರೋಟೀನ್ ಡಯಟ್ ಪ್ಲಾನ್!
ಕೊತ್ತಂಬರಿ ಸೊಪ್ಪಿನ ಚಟ್ನಿ
Chutney
oi-Staff
By Super
ಬೇಕಾಗುವ ಪದಾರ್ಥ :
ಕೊತ್ತಂಬರಿ ಸೊಪ್ಪಿನ ಕಟ್ಟು - 1
100 ಗ್ರಾಂ ಕಡಲೇಕಾಯಿ ಬೀಜ
ನಾಲ್ಕು ಹಸಿ ಮೆಣಸಿನ ಕಾಯಿ
ಅರ್ಧ ಹೋಳು ನಿಂಬೆಹಣ್ಣು
ರುಚಿಗೆ ತಕ್ಕಷ್ಟು ಉಪ್ಪು
2 ಚಮಚ ಜೀರಿಗೆ
2 ಚಮಚ ಸಾಸಿವೆ
4 ಎಸಳು ಕರಿಬೇವು.
ಮಾಡುವ ವಿಧಾನ : ಮೊದಲು ಕಡಲೇಕಾಯಿ ಬೀಜವನ್ನು ಹುರಿದು ಸಿಪ್ಪೆಯನ್ನು ತೆಗೆಯಬೇಕು. ಕೊತ್ತಂಬರಿ ಸೊಪ್ಪನ್ನು ಬಿಡಿಸಿ ಚೆನ್ನಾಗಿ ತೊಳೆದು ಹೆಚ್ಚಿಟ್ಟುಕೊಳ್ಳಬೇಕು. ಆನಂತರ ಕಡಲೇಕಾಯಿ ಬೀಜ, ಕೊತ್ತಂಬರಿ ಸೊಪ್ಪು, ಹಸಿ ಮೆಣಸಿನಕಾಯಿ, ನಿಂಬೆ ಹಣ್ಣಿನ ರಸ ಹಾಗೂ ಉಪ್ಪು ಹಾಕಿ ಮಿಕ್ಸಿಯಲ್ಲಿ ನುಣ್ಣಗೆ ರುಬ್ಬಿದರೆ ಚಟ್ನಿ ತಯಾರ್. ನಿಂಬೆ ಹಣ್ಣಿನ ಬದಲು ಹುಣಸೇ ರಸವನ್ನೂ ಬಳಸಬಹುದು.
Comments
Story first published: Wednesday, April 5, 2006, 16:50 [IST]
Other articles published on Apr 5, 2006



Click it and Unblock the Notifications
