Latest Updates
-
ಗರ್ಭನಿರೋಧಕಗಳ ಬಗ್ಗೆ ಮುಜುಗರವೇ? ದಂಪತಿಗಳಿಗಾಗಿ ಇಲ್ಲಿದೆ ಸಂಪೂರ್ಣ ಸುರಕ್ಷಿತ ಮಾರ್ಗದರ್ಶಿ -
ಕೇರಳ-ಕರ್ನಾಟಕ ಕರಾವಳಿಯಲ್ಲಿ ಬೃಹತ್ ಅಲೆಗಳ ಆರ್ಭಟ: ನಿಮ್ಮ ಮನೆ ಮತ್ತು ವಾಹನಗಳ ಸುರಕ್ಷತೆಗೆ ಇಲ್ಲಿದೆ ತುರ್ತು ಸಲಹೆಗಳು -
ಇನ್ಮುಂದೆ ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ: ಆರೋಗ್ಯಕ್ಕೆ ಅಪಾಯವಿದ್ದರೆ ಹೀಗೆ ಎಚ್ಚರಿಸುತ್ತೆ FSSAI! -
ವಿಶ್ವ ಪ್ರವಾಸೋದ್ಯಮ ದಿನ: ದೆಹಲಿ, ರಾಜಸ್ಥಾನದ ಸ್ಮಾರಕಗಳಿಗೆ ಇಂದೇ ಉಚಿತ ಪ್ರವೇಶ, ಮಿಸ್ ಮಾಡ್ಬೇಡಿ! -
ಭಾರೀ ಮಳೆ ಎಚ್ಚರಿಕೆ: ಹೊರಗೆ ಜಾಗಿಂಗ್ ಬೇಡ, ಮನೆಯಲ್ಲೇ ಮಾಡಿ ಈ 15 ನಿಮಿಷದ ಸಿಂಪಲ್ ವರ್ಕೌಟ್ -
ಡೇಟಿಂಗ್ ಆಪ್ಗಳಲ್ಲಿ ಹನಿ ಟ್ರ್ಯಾಪ್: ಮೊದಲ ಭೇಟಿಯಲ್ಲೇ ಹಣ ಕಳೆದುಕೊಳ್ಳದಿರಲು ಈ ಸುರಕ್ಷತಾ ಟಿಪ್ಸ್ ಪಾಲಿಸಿ -
ಉತ್ತರಾಖಂಡದಲ್ಲಿ ಭಾರಿ ಮಳೆ: IMD ರೆಡ್ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಪ್ರಾಣ ರಕ್ಷಣೆಗೆ ಈ ಮುನ್ನೆಚ್ಚರಿಕೆಗಳು ಕಡ್ಡಾಯ! -
ಎಚ್ಚರಿಕೆ! ಪ್ಯಾಕೆಟ್ ಆಹಾರದ ಮೇಲೆ 'ರೆಡ್ ಹೆಕ್ಸಾಗನ್': ನಿಮ್ಮ ಆರೋಗ್ಯಕ್ಕೆ ಅಪಾಯವಿದೆಯೇ? -
ದೆಹಲಿಯಲ್ಲಿ 'ಭಜನ್ ಕ್ಲಬ್ಬಿಂಗ್' ಹವಾ: ಮೋದಿಯವರೇ ಫಿದಾ, ಯುವಕರ ಹೊಸ ಕ್ರೇಜ್ಗೆ ಕಾರಣವೇನು? -
ವಿಶ್ವ ಹೃದಯ ದಿನಕ್ಕೆ ರೆಡಿಯಾಗಿ: 20 ನಿಮಿಷದ ಈ ಸಿಂಪಲ್ ವರ್ಕೌಟ್ ನಿಮ್ಮ ಸ್ಟ್ಯಾಮಿನಾ ಹೆಚ್ಚಿಸುತ್ತೆ!
ಟೊಮೆಟೋಕಾಯಿ ಚಟ್ನಿ
Chutney
oi-Staff
By Super

4 ಟೊಮೆಟೋ ಕಾಯಿ
2 ಬೆಳ್ಳುಳ್ಳಿ
4 ಹರಿಸು ಮೆಣಸಿನ ಕಾಯಿ
2 ಈರುಳ್ಳಿ
1 ಕಟ್ಟು ಕೊತ್ತಂಬರಿ ಸೊಪ್ಪು
25 ಗ್ರಾಂನಷ್ಟು ಗುರೆಳ್ಳು
ಸ್ವಲ್ಪ ಎಣ್ಣೆ
4 ಚಮಚ ಸಕ್ಕರೆ
ರುಚಿಗೆ ತಕ್ಕಷ್ಟು ಉಪ್ಪು.
ಮಾಡುವ ವಿಧಾನ : ಟೊಮೆಟೋಕಾಯಿ, ಹಸಿ ಮೆಣಸಿನಕಾಯಿ, ಈರುಳ್ಳಿ, ಕೊತ್ತಂಬರಿ ಸೊಪ್ಪು ಎಲ್ಲವನ್ನೂ ಮೊದಲು ನೀರಿನಲ್ಲಿ ತೊಳೆದು ಹೆಚ್ಚಿಟ್ಟುಕೊಳ್ಳಬೇಕು. ಬೆಳ್ಳುಳ್ಳಿಯ ಸಿಪ್ಪೆ ತೆಗೆದು ರೆಡಿ ಇಟ್ಟುಕೊಳ್ಳಬೇಕು. ಗುರೆಳ್ಳನ್ನು ಹುರಿದು ಪುಡಿ ಮಾಡಿಟ್ಟುಕೊಳ್ಳಬೇಕು.
ಆನಂತರ ಒಲೆಯ ಮೇಲೆ ಬಾಣಲೆ ಇಟ್ಟು, ಒಳ್ಳೆ ಎಣ್ಣೆ ಹಾಕಿ ಟೊಮೆಟೋ, ಈರುಳ್ಳಿ, ಬೆಳ್ಳುಳ್ಳಿ, ಹಸಿ ಮೆಣಸಿನಕಾಯಿ ಹಾಕಿ ಚೆನ್ನಾಗಿ ಹುರಿಯಬೇಕು. ಅವು ಕಂದುಬಣ್ಣಕ್ಕೆ ಬಂದ ತರುವಾಯ ಕೊತ್ತಂಬರಿಸೊಪ್ಪು ಹಾಕಿ ಹುರಿದು ಕೆಳಗಿಳಿಸಿ, ಉಪ್ಪು, ಸಕ್ಕರೆ, ಗುರೆಳ್ಳಿನ ಪುಡಿ ಹಾಕಿ ಮಿಕ್ಸಿ ಅಥವಾ ಗ್ರೆೃಂಡರ್ನಲ್ಲಿ ರುಬ್ಬಿದರೆ ಟೊಮೆಟೋ ಚಟ್ನಿ ರೆಡಿ. ಜೋಳದ ರೊಟ್ಟಿಯಾಂದಿಗೆ ಈ ಚಟ್ನಿಯ ರುಚಿಯೇ ರುಚಿ.
Comments
English summary
Tomato Chutney | ಟೊಮೆಟೊ ಚಟ್ನಿ
Story first published: Wednesday, April 5, 2006, 16:50 [IST]
Other articles published on Apr 5, 2006



Click it and Unblock the Notifications
