Latest Updates
-
ವಿಶ್ವ ಹೃದಯ ದಿನಕ್ಕೆ ರೆಡಿಯಾಗಿ: 20 ನಿಮಿಷದ ಈ ಸಿಂಪಲ್ ವರ್ಕೌಟ್ ನಿಮ್ಮ ಸ್ಟ್ಯಾಮಿನಾ ಹೆಚ್ಚಿಸುತ್ತೆ! -
ಮ್ಯಾಟ್ರಿಮೋನಿ ಆಪ್ಗಳಲ್ಲಿ ಆಧಾರ್ ಪರಿಶೀಲನೆ: ನಕಲಿ ಪ್ರೊಫೈಲ್ಗಳಿಗೆ ಇನ್ನು ಬ್ರೇಕ್? -
ಭಾರಿ ಮಳೆ ಎಚ್ಚರಿಕೆ: ನಿಮ್ಮ ಮನೆ ಮತ್ತು ಬಾಲ್ಕನಿ ಸುರಕ್ಷಿತವಾಗಿಡಲು ತಕ್ಷಣವೇ ಈ ಕೆಲಸ ಮಾಡಿ -
ಹಬ್ಬದ ಸೀಸನ್: ನಿಮ್ಮ ಅಡುಗೆಮನೆಯಲ್ಲಿ ವಿಷವಿದೆಯೇ? ಮಹಾರಾಷ್ಟ್ರ ಎಫ್ಡಿಎ ದಾಳಿಯ ನಂತರ ಎಚ್ಚರ! -
ಫ್ಲಿಪ್ಕಾರ್ಟ್ ಬಿಗ್ ಬಿಲಿಯನ್ ಡೇಸ್: ಆಫರ್ ಮಳೆಯಲ್ಲಿ ಸಿಲುಕುವ ಮುನ್ನ ಈ 5 ಟಿಪ್ಸ್ ಮಿಸ್ ಮಾಡ್ಬೇಡಿ! -
10 ನಿಮಿಷದ ದೇಸಿ ಬಾಡಿವೇಟ್ ಚಾಲೆಂಜ್: ಜಿಮ್ ಇಲ್ಲದೆ ಫಿಟ್ ಆಗಲು ಈ ವರ್ಕೌಟ್ ಟ್ರೈ ಮಾಡಿ! -
ಮದುವೆ ಅವಧಿ ಕಡಿಮೆಯಿದ್ದರೂ ₹50 ಲಕ್ಷ ಜೀವನಾಂಶ: ಹೈಕೋರ್ಟ್ ತೀರ್ಪಿನಿಂದ ಪತಿಗಳಿಗೆ ಎಚ್ಚರಿಕೆ! -
ಗಣೇಶ ವಿಸರ್ಜನೆಗೆ ರೆಡಿಯಾಗಿದ್ದೀರಾ? ಅಪಾರ್ಟ್ಮೆಂಟ್ ನಿವಾಸಿಗಳಿಗಾಗಿ ಇಲ್ಲಿದೆ ಸ್ಮಾರ್ಟ್ ಟಿಪ್ಸ್ ಮತ್ತು ಪಾಲಿಕೆ ಸಹಾಯವಾಣಿ! -
ಹಬ್ಬದ ಸೀಸನ್ನಲ್ಲಿ ಎಚ್ಚರ! ದೆಹಲಿಯಲ್ಲಿ ಕಲಬೆರಕೆ ಸ್ವೀಟ್ಸ್ ದಾಳಿ: 30 ಸೆಕೆಂಡ್ಗಳಲ್ಲಿ ಪರೀಕ್ಷಿಸುವುದು ಹೇಗೆ? -
ಸೆಪ್ಟೆಂಬರ್ 25 ಗಣೇಶ ವಿಸರ್ಜನೆ: ಮುಂಬೈ, ಪುಣೆ, ಹೈದರಾಬಾದ್ನಲ್ಲಿ ಟ್ರಾಫಿಕ್ ರೂಟ್ ಬದಲಾವಣೆ, ಪರ್ಯಾಯ ಮಾರ್ಗಗಳ ಮಾಹಿತಿ ಇಲ್ಲಿದೆ!
ಚಳಿಗಾಲಕ್ಕೆ ಬೆಸ್ಟ್ ಟೊಮೆಟೊ ಬೆಳ್ಳುಳ್ಳಿ ಮಸಾಲಾ ಚಟ್ನಿ
Chutney
oi-Sumalatha
By Sumalatha

ಟೊಮೆಟೊ ಬೆಳ್ಳುಳ್ಳಿ ಚಟ್ನಿಗೆ ಏನೇನು ಬೇಕು?
* 3-4 ದೊಡ್ಡ ಬೆಳ್ಳುಳ್ಳಿ ಎಸಳು
* 2-3 ಟೊಮೆಟೊ
* 1 ಕೆಂಪು ಒಣಮೆಣಸಿನಕಾಯಿ
* 1 ಚಮಚ ಶುಂಠಿ ಪೇಸ್ಟ್
* 4-5 ಹಸಿರು ಮೆಣಸಿನಕಾಯಿ
* 1 ಚಮಚ ಜೀರಿಗೆ
* 1/2 ಅಥವಾ 1 ಚಮಚ ಕೆಂಪು ಮೆಣಸಿನ ಪುಡಿ
* ರುಚಿಗೆ ತಕ್ಕಷ್ಟು ಉಪ್ಪು
* ಎಣ್ಣೆ ಅಥವಾ ತುಪ್ಪ
ಟೊಮೆಟೊ ಬೆಳ್ಳುಳ್ಳಿ ಚಟ್ನಿ ತಯಾರಿಸುವ ವಿಧಾನ:
* ಮೊದಲು ಟೊಮೆಟೊ, ಬೆಳ್ಳುಳ್ಳಿ, ಶುಂಠಿ, ಹಸಿರು ಮೆಣಸಿನಕಾಯಿ, ಒಣಮೆಣಸಿನ ಕಾಯಿಯನ್ನು ರುಬ್ಬಿ ಪೇಸ್ಟ್ ನಂತೆ ಮಾಡಿಕೊಳ್ಳಬೇಕು.
* ಬಾಣಲೆಯಲ್ಲಿ ಎಣ್ಣೆ ಅಥವಾ ತುಪ್ಪ ಹಾಕಿ ಅದರಲ್ಲಿ ಜೀರಿಗೆ ಹುರಿಯಬೇಕು. ಜೀರಿಗೆ ಸಿಡಿಯುತ್ತಿದ್ದಂತೆ ಅದಕ್ಕೆ ರುಬ್ಬಿಟ್ಟದ್ದ ಪೇಸ್ಟನ್ನು ಬೆರೆಸಿ ರುಚಿಗೆ ತಕ್ಕಷ್ಟು ಉಪ್ಪು ಹಾಕಬೇಕು.
* 3-4 ನಿಮಿಷ ಕೆಂಪಗಾಗುವ ತನಕ ಬೇಯಿಸಿದರೆ ಮಸಾಲಾ ಚಟ್ನಿ ತಿನ್ನಲು ರೆಡಿ.
Comments
English summary
Tomato Garlic Chutney Recipe | Special Spicy Chutney Recipe | ಟೊಮೆಟೊ ಬೆಳ್ಳುಳ್ಳಿ ಚಟ್ನಿ | ಸ್ಪೆಷಲ್ ಮಸಾಲಾ ಚಟ್ನಿ ರೆಸಿಪಿ
Story first published: Thursday, December 1, 2011, 13:24 [IST]
Other articles published on Dec 1, 2011



Click it and Unblock the Notifications
