Latest Updates
-
ದೆಹಲಿ-ಎನ್ಸಿಆರ್ನಲ್ಲಿ ವಾಯು ಮಾಲಿನ್ಯದ ಆತಂಕ: ಇಂದಿನಿಂದ ಹೊರಾಂಗಣ ವ್ಯಾಯಾಮಕ್ಕೆ ಬ್ರೇಕ್ ಹಾಕಿ! -
ಅಕ್ಟೋಬರ್ ಲಾಂಗ್ ವೀಕೆಂಡ್: ಕಪಲ್ಸ್ ಟ್ರಿಪ್ ಪ್ಲಾನ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ!
ರೊಟ್ಟಿಗೆ ತುಪ್ಪದೊಂದಿಗೆ ಚಟ್ನಿ ಪುಡಿಯೂ ಇರಲಿ
Chutney
oi-Sumalatha
By Sumalatha

ಚಟ್ನಿ ಪುಡಿಗೆ ಬೇಕಾಗುವ ಸಾಮಗ್ರಿ:
* 1 ಬಟ್ಟಲು ಉದ್ದಿನಬೇಳೆ
* 1 ಬಟ್ಟಲು ಕಡಲೆಬೇಳೆ
* 1 ಕಪ್ ಒಣಕೊಬ್ಬರಿ ತುರಿ
* ಒಣ ಮೆಣಸಿನ ಕಾಯಿ
* ಸ್ವಲ್ಪ ಹುಣಸೇ ಹಣ್ಣು
* ಬೆಲ್ಲ ಸ್ವಲ್ಪ
* ಜೀರಿಗೆ, ಕರಿಬೇವು
* ಉಪ್ಪು
ಚಟ್ನಿ ತಯಾರಿಸುವ ವಿಧಾನ:
ಉದ್ದಿನಬೇಳೆ ಮತ್ತು ಕಡಲೆಬೇಳೆಯನ್ನು ಸ್ವಲ್ಪ ಕೆಂಪಾಗುವವರೆಗೆ, ಹಸಿ ವಾಸನೆ ಹೋಗುವವರೆಗೆ ಹುರಿದುಕೊಳ್ಳಿ. ಮೆಣಸಿನಕಾಯಿ, ಕರಿಬೇವು, ಹುಣಸೇಹಣ್ಣನ್ನು ಹುರಿದುಕೊಳ್ಳಬೇಕು.
ಕೊಬ್ಬರಿಯನ್ನು ಹುರಿದುಕೊಂಡು ಹುರಿದಿಟ್ಟ ಎಲ್ಲಾ ಸಾಮನುಗಳನ್ನು ಸೇರಿಸಿ ಅದರ ಜೊತೆ ಬೆಲ್ಲ ಮತ್ತು ಉಪ್ಪು ಹಾಕಿ ತರಿ ತರಿಯಾಗಿ ಪುಡಿ ಮಾಡಿಕೊಂಡರೆ ರುಚಿಕರ ಚಟ್ನಿ ಪುಡಿ ತಿನ್ನಲು ಸಿದ್ಧ. (ಕೃಪೆ: ಅಡಿಗೆ ಸವಿರುಚಿ)
Comments
English summary
Spicy Chutney Powder | Chutney Powder Side Dish | ಖಾರದ ಚಟ್ನಿ ಪುಡಿ ಮಾಡುವ ವಿಧಾನ
Story first published: Saturday, December 10, 2011, 15:28 [IST]
Other articles published on Dec 10, 2011



Click it and Unblock the Notifications
