Latest Updates
-
ಅಕ್ಟೋಬರ್ ಲಾಂಗ್ ವೀಕೆಂಡ್: ಕಪಲ್ಸ್ ಟ್ರಿಪ್ ಪ್ಲಾನ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ!
ಖರ್ಜೂರದಿಂದ ಪಾಯಸವಲ್ಲ, ಚಟ್ನಿ!
Chutney
oi-Reena
By Hema S

ಬೇಕಾಗುವ ಸಾಮಾಗ್ರಿಗಳು:
* ಅರ್ಧ ಕೆಜಿ ಖರ್ಜೂರ
* 2 ಚಮಚ ಶುಂಠಿ (ಕತ್ತರಿಸಿದ್ದು)
* 4 ಚಮಚ ಸಕ್ಕರೆ
* 6 ಚಮಚ ಒಣ ದ್ರಾಕ್ಷಿ
* ಒಂದೂವರೆ ಕಪ್ ವಿನಗರ್(Sirka)
* 1/4 ಕಪ್ ಸಿಪ್ಪೆ ಸುಲಿದ ಬಾದಮಿ
* 2 ಎಸಳು ಬೆಳ್ಳುಳ್ಳಿ
* 2 ಏಲಕ್ಕಿ
* ಸ್ವಲ್ಪ ಚಕ್ಕೆ
ತಯಾರಿಸುವ ವಿಧಾನ:
1. ಖರ್ಜೂರದಿಂದ ಬೀಜವನ್ನು ತೆಗೆಯಬೇಕು.
2. ನಂತರ ಖರ್ಜೂರ, ಶುಂಠಿ, ಚಕ್ಕೆ, ಬೆಳ್ಳುಳ್ಳಿ, ಕೆಂಪು ಮೆಣಸಿನ ಪುಡಿ, ಏಲಕ್ಕಿ, ವಿನಿಗರ್, ಸಕ್ಕರೆ, ಉಪ್ಪು ಅನ್ನು ಒಂದು ಪಾತ್ರೆಯಲ್ಲಿ ಹಾಕಿ ಖರ್ಜೂರ ಗಟ್ಟಿಯಾಗುವವರೆಗೆ ಕುದಿಸಬೇಕು.
3. ಈಗ ಈ ಮಿಶ್ರಣವನ್ನು ಉರಿಯಿಂದ ತೆಗೆದು ಒಣದ್ರಾಕ್ಷಿ ಮತ್ತು ಪುಡಿ ಮಾಡಿದ ಬಾದಾಮಿ ಹಾಕಿ ಚೆನ್ನಾಗಿ ಮಿಶ್ರ ಮಾಡಬೇಕು. ನಂತರ ಈ ಮಿಶ್ರಣ ಬಿಸಿಯಾಗಿರುವಾಗಲೇ ಗಾಜಿನ ಡಬ್ಬದಲ್ಲಿ ಹಾಕಿ ಮುಚ್ಚಿ ನಾಲ್ಕು ದಿನದವರೆಗೆ ಇಡಬೇಕು. ನಾಲ್ಕು ದಿನದ ಬಳಿಕ ನೋಡಿ ರುಚಿಯಾದ ಖರ್ಜೂರ ಚಟ್ನಿ ರೆಡಿ.
Comments
English summary



Click it and Unblock the Notifications
