Latest Updates
-
ವಿಶ್ವ ಆಸ್ಟಿಯೋ ಪೋರೋಸಿಸ್ ದಿನ: ಮೂಳೆಗಳನ್ನು ಗಟ್ಟಿಗೊಳಿಸಲು ಮನೆಯಲ್ಲೇ ಮಾಡಿ ಈ 12 ನಿಮಿಷಗಳ ಸರಳ ವ್ಯಾಯಾಮ! -
ಗರ್ಬಾ ರಾತ್ರಿಯಲ್ಲಿ ಸುರಕ್ಷಿತವಾಗಿರಲು ಹೀಗೆ ಮಾಡಿ: ಮಿಶ್ರ ಧರ್ಮದ ಜೋಡಿಗಳಿಗೆ ಅಗತ್ಯವಿರುವ ಐಡಿ ಪರಿಶೀಲನೆ ಮತ್ತು ಹೆಲ್ಪ್ಲೈನ್ -
ಆಯುಧ ಪೂಜೆ: ಕೇವಲ ₹399ರಲ್ಲಿ ಮನೆ ಮತ್ತು ಬಾಲ್ಕನಿ ಅಲಂಕಾರಕ್ಕೆ ಇಲ್ಲಿದೆ ಬೆಸ್ಟ್ ಟಿಪ್ಸ್! -
ಮಳೆಗಾಲದ ನವರಾತ್ರಿ ಪ್ರಯಾಣ: ಉಪವಾಸದ ಆಹಾರ ಹಾಳಾಗದಂತೆ ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ದುರ್ಗಾ ಪೂಜಾ ಸಂಭ್ರಮ: ಇಂದಿನಿಂದ ಕೋಲ್ಕತ್ತಾದಲ್ಲಿ ಬೆಳಗಿನ ಜಾವ 4 ಗಂಟೆಯವರೆಗೆ ಮೆಟ್ರೋ ಸೇವೆ, ಪಂಡಾಲ್ ದರ್ಶನಕ್ಕೆ ಇನ್ನು ಸುಲಭ! -
ನವರಾತ್ರಿ ಗರ್ಬಾ ಆಡುವ ಮುನ್ನ ಈ 9 ನಿಮಿಷದ ವಾರ್ಮ್-ಅಪ್ ಮಿಸ್ ಮಾಡ್ಬೇಡಿ! -
ನವರಾತ್ರಿ ಡೇ 6: ಗರ್ಬಾ ಅಖಾಡದಲ್ಲಿ ಕಪಲ್ಸ್ಗೆ ಇಲ್ಲಿದೆ ಸುವರ್ಣ ನಿಯಮಗಳು! -
ಈಶಾನ್ಯ ಮಾನ್ಸೂನ್ ಆರಂಭ: ಮಳೆಗಾಲದ ತೇವಾಂಶದಿಂದ ಮನೆಯನ್ನು ರಕ್ಷಿಸಲು 30 ನಿಮಿಷಗಳ ಸಿಂಪಲ್ ಪ್ಲಾನ್ -
ದೆಹಲಿ ಮಾಲಿನ್ಯದ ನಡುವೆ ಆರೋಗ್ಯ ರಕ್ಷಣೆ: ರೋಗನಿರೋಧಕ ಶಕ್ತಿ ಹೆಚ್ಚಿಸುವ ಸರಳ ಬಿಸಿ ಆಹಾರಗಳಿವು! -
ವಿಶ್ವ ಆಹಾರ ದಿನ: ಕೇವಲ 15 ನಿಮಿಷದಲ್ಲಿ ಸಿದ್ಧವಾಗುವ ₹120 ಒಳಗಿನ ಬೆಸ್ಟ್ ವೆಜ್ ಪ್ರೋಟೀನ್ ಡಯಟ್ ಪ್ಲಾನ್!
ಎದೆಯನ್ನು ತಂಪಾಗಿಡುವ ಒಣ ಹಣ್ಣುಗಳು
Culture
oi-Prasad
By * ಡಾ. ಶಿವಶಂಕರ ಐತಾಳ, ಮಂಗಳೂರು

ಸ್ತನ ಕ್ಯಾನ್ಸರ್ ಇಂದು ಜಗತ್ತಿನಲ್ಲಿ ಮಹಿಳೆಯನ್ನು ಹೆಚ್ಚಾಗಿ ಕಾಡುತ್ತಿರುವ ಬೇನೆ. ಹೆರಿಗೆಯಾದ ನಂತರ ನಿರ್ಲಕ್ಷ್ಯ ತೋರುವುದರಿಂದ ಹಿಡಿದು 'ವಿನಾಕಾರಣ' ಇದು ಮಹಿಳೆಯರಲ್ಲಿ ಕಾಣಿಸಿಕೊಳ್ಳುತ್ತಿದೆ. ಆರಂಭದಲ್ಲಿಯೇ ಕಂಡುಕೊಂಡು ಸೂಕ್ತ ಚಿಕಿತ್ಸೆ ತೆಗೆದುಕೊಳ್ಳದಿದ್ದರೆ ಜೀವನಪರ್ಯಂತ ಹಣ್ಣುಗಾಯಿ ನೀರುಗಾಯಿ ಮಾಡಿಬಿಡುತ್ತದೆ.
ಬೆಳಿಗ್ಗೆ ಎದ್ದ ನಂತರ ತಪ್ಪದೆ ಅಕ್ರೋಡ್, ಬಾದಾಮಿಯಂತಹ ಒಣ ಹಣ್ಣುಗಳನ್ನು ತಪ್ಪದೆ ಸೇವಿಸಿದರೆ ಸ್ತನಗಳಲ್ಲಿ ಗಂಟಾಗುವುದು ತಪ್ಪುತ್ತದೆ ಎಂದು ವಿಜ್ಞಾನಿಗಳು ಹೇಳಿದ್ದಾರೆ. ಇವನ್ನು ನಿಯಮಿತವಾಗಿ ತಿನ್ನುವುದು ತುಸು ತುಟ್ಟಿ ಎನಿಸಬಹುದು. ಆದರೆ, ಆರೋಗ್ಯದ ಮೇಲೆ ಮಾಡುವ ಪರಿಣಾಮಗಳನ್ನು ನೋಡಿದರೆ, ಇವುಗಳ ಮೇಲೆ ದುಡ್ಡು ಹಾಕುವುದರಲ್ಲಿ ಯಾವುದೇ ನಷ್ಟವಿಲ್ಲ.
ಸೈಡ್ ಎಫೆಕ್ಟ್ : ಟೈರುಗಳು ಹೋಗುತ್ತದೆ, ಸುಕ್ಕುಗಳು ಮಾಯವಾಗುತ್ತವೆ.
ಮೊದಲ ಪುಟ :ಮಹಿಳೆಯರನ್ನು ಕಾಪಾಡುವ ಐದು ಆಹಾರಗಳು
;
Comments
Read more about: ಮಹಿಳೆ ಒಣ ಹಣ್ಣು ಸ್ತನ ಕ್ಯಾನ್ಸರ್ ಸ್ತನ ಆರೋಗ್ಯ ಜೀವನಶೈಲಿ ಆರೋಗ್ಯ dry fruits breast cancer woman breast care health
English summary



Click it and Unblock the Notifications
