Latest Updates
-
ಸೆಪ್ಟೆಂಬರ್ 28ರ ಪ್ರೇಮ ರಾಶಿಫಲ: ನಿಮ್ಮ ಸಂಬಂಧದಲ್ಲಿ ಹೊಸ ಉತ್ಸಾಹ ತುಂಬಲು ಇಂದಿನ ರಾಶಿವಾರು ಸಲಹೆಗಳು ಮತ್ತು ಶುಭ ಸಮಯ -
ಅಕ್ಟೋಬರ್ 1 ರಿಂದ ಎಸಿ, ಟಿವಿ ಬೆಲೆ ಏರಿಕೆ: ಹಬ್ಬದ ಆಫರ್ ಬಳಸಿಕೊಂಡು ಹಣ ಉಳಿಸುವುದು ಹೇಗೆ? -
ವಿಶ್ವ ಹೃದಯ ದಿನ: ನಿಮ್ಮ ಊಟದ ತಟ್ಟೆಯಲ್ಲಿ ಈ ಸಣ್ಣ ಬದಲಾವಣೆ ಮಾಡಿದರೆ ಹೃದಯ ಸದಾ ಆರೋಗ್ಯ! -
ಬ್ಯಾಂಕ್ ಮುಷ್ಕರ ವಾಪಸ್: ಇಂದಿನಿಂದ ಬ್ಯಾಂಕ್ಗಳು ಎಂದಿನಂತೆ ಓಪನ್, ಗ್ರಾಹಕರಿಗೆ ಸಿಹಿ ಸುದ್ದಿ; 5 ದಿನಗಳ ಕೆಲಸದ ಬಗ್ಗೆ ಅಪ್ಡೇಟ್ -
ವಾಕಿಂಗ್ ಹೋಗುವಾಗ ಬೀದಿ ನಾಯಿಗಳ ಕಾಟವೇ? ಸುರಕ್ಷಿತವಾಗಿರಲು ಈ ಸರಳ ಟಿಪ್ಸ್ ಪಾಲಿಸಿ -
ಗರ್ಭನಿರೋಧಕಗಳ ಬಗ್ಗೆ ಮುಜುಗರವೇ? ದಂಪತಿಗಳಿಗಾಗಿ ಇಲ್ಲಿದೆ ಸಂಪೂರ್ಣ ಸುರಕ್ಷಿತ ಮಾರ್ಗದರ್ಶಿ -
ಕೇರಳ-ಕರ್ನಾಟಕ ಕರಾವಳಿಯಲ್ಲಿ ಬೃಹತ್ ಅಲೆಗಳ ಆರ್ಭಟ: ನಿಮ್ಮ ಮನೆ ಮತ್ತು ವಾಹನಗಳ ಸುರಕ್ಷತೆಗೆ ಇಲ್ಲಿದೆ ತುರ್ತು ಸಲಹೆಗಳು -
ಇನ್ಮುಂದೆ ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ: ಆರೋಗ್ಯಕ್ಕೆ ಅಪಾಯವಿದ್ದರೆ ಹೀಗೆ ಎಚ್ಚರಿಸುತ್ತೆ FSSAI! -
ವಿಶ್ವ ಪ್ರವಾಸೋದ್ಯಮ ದಿನ: ದೆಹಲಿ, ರಾಜಸ್ಥಾನದ ಸ್ಮಾರಕಗಳಿಗೆ ಇಂದೇ ಉಚಿತ ಪ್ರವೇಶ, ಮಿಸ್ ಮಾಡ್ಬೇಡಿ! -
ಭಾರೀ ಮಳೆ ಎಚ್ಚರಿಕೆ: ಹೊರಗೆ ಜಾಗಿಂಗ್ ಬೇಡ, ಮನೆಯಲ್ಲೇ ಮಾಡಿ ಈ 15 ನಿಮಿಷದ ಸಿಂಪಲ್ ವರ್ಕೌಟ್
ಮಹಿಳೆಯರನ್ನು ಕಾಪಾಡುವ ಐದು ಆಹಾರಗಳು

ಪುರುಷರಿಗೆ ಬರುವ ಹೃದಯಬೇನೆಗೂ ಸ್ತ್ರೀಯರಿಗೆ ಬರುವ ಹೃದಯಬೇನೆಗೂ ಕಾರಣಗಳು ಬೇರೆಬೇರೆಯಾಗಿರುತ್ತವೆ. ಇನ್ನು, ಮುಟ್ಟಿನ ತೊಂದರೆ, ಸ್ತನ ಕ್ಯಾನ್ಸರ್ ಮುಂತಾದ ರೋಗಗಳು ಮಹಿಳೆಯರಿಗೆ ಮಾತ್ರ ಮೀಸಲು. ಇವನ್ನು ಅತ್ಯುತ್ತಮ ಜೀವನಕ್ರಮ ಮತ್ತು ಪೂರಕವಾದ ಆಹಾರ ಪದ್ಧತಿಯಿಂದಾಗಿ ಮೆಟ್ಟಿನಿಲ್ಲಲು ಸಾಧ್ಯವಿದೆ. ಮಹಿಳೆಯರ ಆರೋಗ್ಯ ಸುಧಾರಣೆಗೆಂದೇ ಇಲ್ಲಿ ಕೆಲವೊಂದು ತರಕಾರಿಗಳ ಪಟ್ಟಿ ಮತ್ತು ಅವುಗಳಿಂದ ಆರೋಗ್ಯದ ಮೇಲೆ ಆಗುವ ಪರಿಣಾಮಗಳನ್ನು ಸಂಕ್ಷಿಪ್ತವಾಗಿ ನೀಡಲಾಗಿದೆ.
ಇವುಗಳನ್ನು ನಿಯಮಿತವಾಗಿ ಸೇವಿಸುತ್ತಿದ್ದರೆ ಅನಾರೋಗ್ಯ ಹತ್ತಿರವೂ ಸುಳಿಯುವುದಿಲ್ಲ. ಸಸ್ಯಾಹಾರಿಗಳಿಗೆ ಶಿಫಾರಸು ಮಾಡಲಾದ ಕೆಲ ಆಹಾರಗಳು ವರ್ಜ್ಯವೆನಿಸಬಹುದು. ಹಿತವೆನಿಸುವ ಆಹಾರ ಇಷ್ಟಪಟ್ಟು ಸೇವಿಸಿದಾಗಲೇ ಅದು ನಮ್ಮ ಮೇಲೆ ಮಾಡುವ ಪರಿಣಾಮ ಅಧಿಕವಾಗಿರುತ್ತದೆ. ಯಾವುದೇ ಅಡ್ಡ ಪರಿಣಾಮವೂ ಇರುವುದಿಲ್ಲ. ಜೀವನಕ್ರಮವನ್ನು ಬದಲಿಸಿಕೊಳ್ಳಲು, ಆರೋಗ್ಯದ ಹಾದಿಯಲ್ಲಿ ಸಾಗಲು ಇದೇ ಸುಸಮಯ. ಹೆಣ್ಣು ಆರೋಗ್ಯದಿಂದಿದ್ದರೆ ಕುಟುಂಬವೂ ಆರೋಗ್ಯದಿಂದಿರುತ್ತದೆ. [ಪೋಷಕಾಂಶವುಳ್ಳ ಐದು ಆಹಾರಗಳು ಯಾವುದು?



Click it and Unblock the Notifications
