Latest Updates
-
ವಿಶ್ವ ಆಸ್ಟಿಯೋ ಪೋರೋಸಿಸ್ ದಿನ: ಮೂಳೆಗಳನ್ನು ಗಟ್ಟಿಗೊಳಿಸಲು ಮನೆಯಲ್ಲೇ ಮಾಡಿ ಈ 12 ನಿಮಿಷಗಳ ಸರಳ ವ್ಯಾಯಾಮ! -
ಗರ್ಬಾ ರಾತ್ರಿಯಲ್ಲಿ ಸುರಕ್ಷಿತವಾಗಿರಲು ಹೀಗೆ ಮಾಡಿ: ಮಿಶ್ರ ಧರ್ಮದ ಜೋಡಿಗಳಿಗೆ ಅಗತ್ಯವಿರುವ ಐಡಿ ಪರಿಶೀಲನೆ ಮತ್ತು ಹೆಲ್ಪ್ಲೈನ್ -
ಆಯುಧ ಪೂಜೆ: ಕೇವಲ ₹399ರಲ್ಲಿ ಮನೆ ಮತ್ತು ಬಾಲ್ಕನಿ ಅಲಂಕಾರಕ್ಕೆ ಇಲ್ಲಿದೆ ಬೆಸ್ಟ್ ಟಿಪ್ಸ್! -
ಮಳೆಗಾಲದ ನವರಾತ್ರಿ ಪ್ರಯಾಣ: ಉಪವಾಸದ ಆಹಾರ ಹಾಳಾಗದಂತೆ ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ದುರ್ಗಾ ಪೂಜಾ ಸಂಭ್ರಮ: ಇಂದಿನಿಂದ ಕೋಲ್ಕತ್ತಾದಲ್ಲಿ ಬೆಳಗಿನ ಜಾವ 4 ಗಂಟೆಯವರೆಗೆ ಮೆಟ್ರೋ ಸೇವೆ, ಪಂಡಾಲ್ ದರ್ಶನಕ್ಕೆ ಇನ್ನು ಸುಲಭ! -
ನವರಾತ್ರಿ ಗರ್ಬಾ ಆಡುವ ಮುನ್ನ ಈ 9 ನಿಮಿಷದ ವಾರ್ಮ್-ಅಪ್ ಮಿಸ್ ಮಾಡ್ಬೇಡಿ! -
ನವರಾತ್ರಿ ಡೇ 6: ಗರ್ಬಾ ಅಖಾಡದಲ್ಲಿ ಕಪಲ್ಸ್ಗೆ ಇಲ್ಲಿದೆ ಸುವರ್ಣ ನಿಯಮಗಳು! -
ಈಶಾನ್ಯ ಮಾನ್ಸೂನ್ ಆರಂಭ: ಮಳೆಗಾಲದ ತೇವಾಂಶದಿಂದ ಮನೆಯನ್ನು ರಕ್ಷಿಸಲು 30 ನಿಮಿಷಗಳ ಸಿಂಪಲ್ ಪ್ಲಾನ್ -
ದೆಹಲಿ ಮಾಲಿನ್ಯದ ನಡುವೆ ಆರೋಗ್ಯ ರಕ್ಷಣೆ: ರೋಗನಿರೋಧಕ ಶಕ್ತಿ ಹೆಚ್ಚಿಸುವ ಸರಳ ಬಿಸಿ ಆಹಾರಗಳಿವು! -
ವಿಶ್ವ ಆಹಾರ ದಿನ: ಕೇವಲ 15 ನಿಮಿಷದಲ್ಲಿ ಸಿದ್ಧವಾಗುವ ₹120 ಒಳಗಿನ ಬೆಸ್ಟ್ ವೆಜ್ ಪ್ರೋಟೀನ್ ಡಯಟ್ ಪ್ಲಾನ್!
ಈಗ ಟಾಟಾ ದಾಲ್ ಗಳ ಸರದಿ ಬಂದಿದೆ
Culture
oi-Sumalatha N
By Sumalatha N

ಉನ್ನತ ಮಟ್ಟದ ಕಡಲೆಬೇಳೆ, ತೊಗರಿಬೇಳೆ, ಉದ್ದಿನ ಬೇಳೆ ಮತ್ತು ಹೆಸರು ಬೇಳೆ ( ಹಸಿರು ಹೆಸರು ಬೇಳೆ) ಗಳು ಕೆ.ಜಿ ಗೆ ರೂ95 ರಿಂದ 105 ರ ಬೆಲೆಯಲ್ಲಿ ಲಭ್ಯವಿದೆ. ಅಷ್ಟೇ ಅಲ್ಲ, ಗ್ರಾಹಕರಿಗೆ ಅನುಕೂಲವಾಗಲೆಂದು ಕಾಲು ಕೆ.ಜಿ. ಅರ್ಧ ಕೆ.ಜಿ, ಮುಕ್ಕಾಲು ಕೆ.ಜಿಗೆ ಈ ಬೇಳೆಗಳ ಪ್ಯಾಕ್ ಸಿದ್ದಪಡಿಸಲಾಗಿದೆ ಎಂದು ಕಂಪೆನಿ ತಿಳಿಸಿದೆ.
ಕಿರಾಣಿ ಅಂಗಡಿ ಮತ್ತು ಹೊಸದಾಗಿ ತೆರೆದುಕೊಂಡಿರುವ ಫುಡ್ ಬಜಾರ್ ಗಳಲ್ಲಿ ಮಾತ್ರವಲ್ಲದೆ ತಮ್ಮ ಟಾಟಾ ಕಿಸಾನ್ ಸನ್ಸಾರ್ ಮೂಲಕವೂ ದೇಶದಾದ್ಯಂತ ಸೂಕ್ತ ಮಾರುಕಟ್ಟೆ ಒದಗಿಸಲಿರುವುದೆಂದು ಕಂಪನಿ ತಿಳಿಸಿದೆ.
Comments
English summary
Tata Rallis India launch four variety branded dals in karnataka | Consumer friendly packs | ಟಾಟಾ ಕೆಮಿಕಲ್ಸ್ ನಿಂದ ಕರ್ನಾಟಕದಲ್ಲಿ ನಾಲ್ಕು ತರಹದ ಬೇಳೆ ಮಾರುಕಟ್ಟೆಗೆ
Story first published: Thursday, August 25, 2011, 13:25 [IST]
Other articles published on Aug 25, 2011



Click it and Unblock the Notifications
