Latest Updates
-
ಸುಪ್ರೀಂ ಕೋರ್ಟ್ ಲೋಕ್ ಅದಾಲತ್ ದಿನ 2: ನಿಮ್ಮ ಪ್ರಕರಣ ಇತ್ಯರ್ಥವಾಗಲು ಈ ದಾಖಲೆಗಳು ಕಡ್ಡಾಯ! -
ರಕ್ಷಾ ಬಂಧನ 2026: ಹಬ್ಬದ ಸಂಭ್ರಮಕ್ಕೆ ಬಜೆಟ್ ಮತ್ತು ಪ್ಲಾನಿಂಗ್ ಹೀಗಿರಲಿ! -
ಮಳೆಗಾಲದಲ್ಲಿ ಬೆಂಗಳೂರಿನ ಮನೆ ಮತ್ತು ಬಾಲ್ಕನಿ ರಕ್ಷಣೆ: 40 ನಿಮಿಷದ ಸಿಂಪಲ್ ಚೆಕ್ಲಿಸ್ಟ್ -
ಬೆಂಗಳೂರಿನಲ್ಲಿ 2 ದಿನ ಭಾರಿ ಪವರ್ ಕಟ್: ಈ 70 ಪ್ರದೇಶಗಳಲ್ಲಿ ಕರೆಂಟ್ ಇರಲ್ಲ, ಮುನ್ನೆಚ್ಚರಿಕೆ ವಹಿಸಿ! -
ಈರುಳ್ಳಿ ಬೆಲೆ ಏರಿಕೆ ಬಿಸಿ: ₹800ರಲ್ಲಿ ವಾರಪೂರ್ತಿ ಪ್ರೋಟೀನ್ ಯುಕ್ತ ಆರೋಗ್ಯಕರ ಊಟದ ಪ್ಲಾನ್! -
ಹಬ್ಬದ ಸಿಹಿ ತಯಾರಿಗೆ ಸಕ್ಕರೆ ಬೆಲೆ ಬಿಸಿ: ಜೇಬಿಗೆ ಹೊರೆಯಾಗದಂತೆ ಸಂಭ್ರಮಿಸುವುದು ಹೇಗೆ? -
LPG e-KYC ಗಡುವು: ನಾಳೆಯೇ ಕೊನೆಯ ದಿನ, ನಿಮ್ಮ ಗ್ಯಾಸ್ ಸಂಪರ್ಕ ಕಡಿತವಾಗದಂತೆ ತಡೆಯುವುದು ಹೇಗೆ? -
BWF ಸೆಮಿಫೈನಲ್ ವೀಕ್ಷಿಸುವಾಗ ಮೈಕೈ ನೋವೇ? 8 ನಿಮಿಷದ ಈ ಸಿಂಪಲ್ ವ್ಯಾಯಾಮ ಮಾಡಿ! -
ಸುಪ್ರೀಂ ಕೋರ್ಟ್ ವಿಶೇಷ ಲೋಕ್ ಅದಾಲತ್: ವಿಚ್ಛೇದನ, ಕಸ್ಟಡಿ ಸಮಸ್ಯೆಗಳಿಗೆ ಇಲ್ಲಿದೆ ಸುಲಭ ಪರಿಹಾರ! -
ಅಪಾರ್ಟ್ಮೆಂಟ್ನಲ್ಲಿ ಪರಿಸರ ಸ್ನೇಹಿ ಗಣೇಶ ಹಬ್ಬ: ದಂಡ ತಪ್ಪಿಸಿ, ಸುಲಭವಾಗಿ ವಿಸರ್ಜನೆ ಮಾಡುವುದು ಹೇಗೆ?
ಕರಾವಳಿ ಕಿನಾರೆಯಲ್ಲಿ ರುಚಿ ಅಭಿರುಚಿ
Culture
oi-Staff
By Staff

ಆಯ್ಕೆ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವವರು 18 ರಿಂದ 40 ವರ್ಷ ವಯೋಮಾನದೊಳಗಿದ್ದು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗೆ ಸಂಬಂಧಿಸಿದ ಯಾವುದಾದರೂ ವಿಶೇಷ ತಿನಿಸೊಂದನ್ನು ಐದು ನಿಮಿಷದ ಅವಧಿಯಲ್ಲಿ ತಯಾರಿಸುವ ಸಾಮರ್ಥ್ಯ ಹೊಂದಿರಬೇಕು ಹಾಗೂ ತಿನಿಸು ತಯಾರಿಕೆಗೆ ಅಗತ್ಯವಿರುವ ಪದಾರ್ಥಗಳನ್ನು ಆಕಾಂಕ್ಷಿಗಳೇ ಖುದ್ದಾಗಿ ತರಬೇಕು.
ಜೀ ಕನ್ನಡ ವಾಹಿನಿ ಅಪರೂಪದ ಅವಕಾಶವೊಂದನ್ನು ನಿಮ್ಮ ಬಳಿಗೆ ತಂದಿದ್ದು ಉತ್ತಮ ತಿಂಡಿ ತಿನಿಸುಗಳನ್ನು ತಯಾರಿಸುವ ಮಹಿಳೆಯರು ಈ ಅವಕಾಶವನ್ನು ಸದುಪಯೋಗ ಮಾಡಿಸಿಕೊಳ್ಳಬಹುದಾಗಿದೆ. ಜೊತೆಗೆ ವಿಜೇತರಿಗೆ ಆಕರ್ಷಕ ಬಹುಮಾನಗಳನ್ನು ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ 97411 58120 ಅಥವಾ 97411 58124 ಸಂಚಾರಿವಾಣಿಗಳನ್ನು ಸಂಪರ್ಕಿಸಬಹುದಾಗಿದೆ.
ಮಾಧ್ಯಮ ಸಂಪರ್ಕ:ಮಧುಸೂಧನ್.ವಿ. 99002 89844
Comments
Read more about: ರುಚಿ ಅಭಿರುಚಿ ಜೀ ಕನ್ನಡ ಉಡುಪಿ ಕರಾವಳಿ ಆಹಾರ ಅಡುಗೆ ಸ್ಪರ್ಧೆ ದಕ್ಷಿಣ ಕನ್ನಡ ಮಧುಸೂಧನ್ zee kannada cuisine contest cookery competition recipe udupi mangaluru coastal karnataka recipe ruchi abhiruchi
Story first published: Friday, December 11, 2009, 14:51 [IST]
Other articles published on Dec 11, 2009



Click it and Unblock the Notifications