Latest Updates
-
ಲೈವ್-ಇನ್ ಸಂಬಂಧಕ್ಕೂ ಅನ್ವಯವಾಗುತ್ತೆ 498A: ಕಲ್ಕತ್ತಾ ಹೈಕೋರ್ಟ್ ಮಹತ್ವದ ತೀರ್ಪು ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಕ್ರಮಗಳು -
ಬೆಂಗಳೂರಿನ ಬಿಸಿಲಿಗೆ ಹೈರಾಣಾಗಿದ್ದೀರಾ? ಎಸಿ ಇಲ್ಲದೆ ಮನೆ ತಂಪು ಮಾಡೋದು ಹೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್ -
ವೆಜ್ ಥಾಲಿ ಬೆಲೆ ಗಗನಕ್ಕೆ: ಕಡಿಮೆ ಖರ್ಚಿನಲ್ಲಿ ಪೌಷ್ಟಿಕ ಊಟ ತಯಾರಿಸುವ ಸರಳ ಟಿಪ್ಸ್ -
ಶಿವಾಜಿನಗರ ಸೇಂಟ್ ಮೇರಿಸ್ ಬಾಸಿಲಿಕಾ ಜಾತ್ರೆ: ಇಂದಿನ ಸಂಚಾರ ಮಾರ್ಗ ಬದಲಾವಣೆ ಮತ್ತು ಪಾರ್ಕಿಂಗ್ ಬಗ್ಗೆ ನೀವು ತಿಳಿಯಲೇಬೇಕಾದ ವಿಷಯಗಳು! -
ವಿಶ್ವ ಫಿಸಿಯೋಥೆರಪಿ ದಿನ: ಹೃದಯದ ಆರೋಗ್ಯ ಮತ್ತು ನೋವು ಮುಕ್ತ ಜೀವನಕ್ಕೆ 12 ನಿಮಿಷದ ಮ್ಯಾಜಿಕ್ ವರ್ಕೌಟ್! -
ವೈವಾಹಿಕ ಅತ್ಯಾಚಾರ: ಸುಪ್ರೀಂ ಕೋರ್ಟ್ನಿಂದ ಕೇಂದ್ರಕ್ಕೆ ಪ್ರಶ್ನೆ, ಮಹಿಳೆಯರ ಸುರಕ್ಷತೆಗೆ ಹೊಸ ತಿರುವು? -
ದೆಹಲಿ ಪಿಜಿ ದುರಂತ: ಕಟ್ಟಡ ಕುಸಿಯುವ ಮುನ್ನವೇ ಎಚ್ಚರಿಸುವ 10 ಅಪಾಯಕಾರಿ ಲಕ್ಷಣಗಳಿವು! -
ಅಂಗನವಾಡಿ ಊಟದ ಬಗ್ಗೆ ಪೋಷಕರಿಗೆ ಎಚ್ಚರ! ಪೋಷಣ್ ಮಾಹ್ 2026ರ ಹೊಸ ನಿಯಮಗಳು ಮತ್ತು ದೂರು ನೀಡುವುದು ಹೇಗೆ? -
ಇಂದಿನ ಪೆಟ್ರೋಲ್ ದರ: ಬೆಂಗಳೂರಿನಲ್ಲಿ ಬೆಲೆ ಎಷ್ಟು? ಹಣ ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ -
ರಾಷ್ಟ್ರೀಯ ಪೋಷಕಾಂಶ ಸಪ್ತಾಹ: ಕೇವಲ 15 ನಿಮಿಷದಲ್ಲಿ ನಿಮ್ಮ ಬೆಳಗಿನ ದಿನಚರಿಯನ್ನು ರೀಸೆಟ್ ಮಾಡಿ, ದಿನವಿಡೀ ಎನರ್ಜಿ ಪಡೆಯಿರಿ!
ರೆಸಿಪಿ: ಬಿಸಿ ಅನ್ನದ ಜೊತೆ ಸವಿಯಲು ಸೂಪರ್ ಈ ಮೊಸರು ಚಟ್ನಿ
ಮೊಸರಿನ ಚಟ್ನಿ ಅನೇಕ ರೀತಿಯಲ್ಲಿ ಮಾಡುತ್ತಾರೆ, ನೀವು ಈ ರೀತಿಯ ಚಟ್ನಿ ಟ್ರೈ ಮಾಡಿಲ್ಲ ಅಂದರೆ ಇಲ್ಲಿದೆ ನೋಡಿ ರೆಸಿಪಿ. ಬಿಸಿ-ಬಿಸಿ ಅನ್ನದ ಜೊತೆ ಸವಿಯಲು ಈ ಚಟ್ನಿ ತುಂಬಾನೇ ಸೂಪರ್ ಆಗಿರುತ್ತೆ, ಇದನ್ನು ಮಾಡಲು 10 ನಿಮಿಷ ಸಾಕು.

ಈ ಚಟ್ನಿ ಮಾಡುವುದು ಹೇಗೆ ಎಂದು ನೋಡೋಣ:
Recipe By: Reena TK
Recipe Type: chutney
Serves: 4
-
ಬೇಕಾಗುವ ಸಾಮಗ್ರಿ
1 ಕಪ್ ಗಟ್ಟಿ ಮೊಸರು
1 ಚಮಚ ಖಾರದ ಪುಡಿ
2 ಚಮಚ ಕೊತ್ತಂಬರಿ ಪುಡಿ
1 ಚಮಚ ಗರಂ ಮಸಾಲ ಪುಡಿ
1 ಈರುಳ್ಳಿ
1 ಚಮಚ ಶುಂಠಿ-ಬೆಳ್ಳುಳ್ಳಿ ಪೇಸ್ಟ್
ರುಚಿಗೆ ತಕ್ಕ ಉಪ್ಪು
1 ಲೋಟ ನೀರು
ಒಗ್ಗರಣೆಗೆ
2 ಚಮಚ ಎಣ್ಣೆ
1/2 ಚಮಚ ಸಾಸಿವೆ
1/4 ಚಮಚ ಜೀರಿಗೆ
-
ಮಾಡುವ ವಿಧಾನ
* ಒಂದು ಬೌಲ್ಗೆ ಮೊಸರು ಹಾಕಿ ಅದಕ್ಕೆ ಖಾರದ ಪುಡಿ, ಕೊತ್ತಂಬರಿ ಪುಡಿ, ಗರಂ ಮಸಾಲ ಪುಡಿ, ರುಚಿಗೆ ತಕ್ಕ ಉಪ್ಪು ಹಾಕಿ ಚೆನ್ನಾಗಿ ಕದಡಿ ಇಡಿ.
* ಈಗ ಪಾತ್ರೆಗೆ ಎಣ್ಣೆ ಹಾಕಿ ಬಿಸಿ ಮಾಡಿ ಸಾಸಿವೆ, ಸಾಸಿವೆ ಚಟ್ಪಟ್ ಶಬ್ದ ಮಾಡುವಾಗ ಜೀರಿಗೆ ಹಾಕಿ, ಅದು ಚಟ್ ಪಟ್ ಅಂತ ಹೇಳುವಾಗ ಈರುಳ್ಳಿ ಹಾಕಿ, ಶುಂಠಿ-ಬೆಳ್ಳುಳ್ಳಿ ಪೇಸ್ಟ್ ಸೇರಿಸಿ.
* ಈಗ ಮೊಸರು ಹಾಕಿ ಒಮ್ಮೆ ಮಿಕ್ಸ್ ಮಾಡಿ ಉರಿ ತುಂಬಾ ಕಡಿಮೆ ಮಾಡಿ. 3-5 ನಿಮಿಷ ಕುದಿಸಿದರೆ ಮೊಸರಿನ ಚಟ್ನಿ ರೆಡಿ.
- ಸಲಹೆ: ನಿಮ್ಮ ಖಾರಕ್ಕೆ ತಕ್ಕಂತೆ ಮಣಸಿನ ಪುಡಿ ಹಾಕಿ ಸ್ವಲ್ಪ ಕಾಶ್ಮೀರಿ ಮೆಣಸಿನ ಪುಡಿ ಸೇರಿಸಿದರೆ ಕಲರ್ ಸೂಪರ್ ಆಗಿರುತ್ತೆ.



Click it and Unblock the Notifications
