Latest Updates
-
ಈಶಾನ್ಯ ಮಾನ್ಸೂನ್ ಆರಂಭ: ಮಳೆಗಾಲದ ತೇವಾಂಶದಿಂದ ಮನೆಯನ್ನು ರಕ್ಷಿಸಲು 30 ನಿಮಿಷಗಳ ಸಿಂಪಲ್ ಪ್ಲಾನ್ -
ದೆಹಲಿ ಮಾಲಿನ್ಯದ ನಡುವೆ ಆರೋಗ್ಯ ರಕ್ಷಣೆ: ರೋಗನಿರೋಧಕ ಶಕ್ತಿ ಹೆಚ್ಚಿಸುವ ಸರಳ ಬಿಸಿ ಆಹಾರಗಳಿವು! -
ವಿಶ್ವ ಆಹಾರ ದಿನ: ಕೇವಲ 15 ನಿಮಿಷದಲ್ಲಿ ಸಿದ್ಧವಾಗುವ ₹120 ಒಳಗಿನ ಬೆಸ್ಟ್ ವೆಜ್ ಪ್ರೋಟೀನ್ ಡಯಟ್ ಪ್ಲಾನ್! -
ವಿಶ್ವ ಬೆನ್ನುಮೂಳೆ ದಿನ: ಬೆನ್ನುನೋವಿಗೆ ಗುಡ್ ಬೈ ಹೇಳಲು ಕೇವಲ 5 ನಿಮಿಷದ 'ಸ್ಪೈನ್ ರಿಸೆಟ್' ರೂಟಿನ್! -
ನವರಾತ್ರಿ ಸಂಭ್ರಮ: ಅತ್ತೆ-ಮಾವಂದಿರ ಮನೆಗೆ ಹೋಗುವಾಗ ನವದಂಪತಿಗಳು ಮರೆಯದೆ ಪಾಲಿಸಬೇಕಾದ ಶಿಷ್ಟಾಚಾರಗಳಿವು! -
ದೆಹಲಿ ಮಳೆ ಅಲರ್ಟ್: ಮನೆಯಲ್ಲಿ ನೀರು ಸೋರಿಕೆ ತಡೆಯಲು 20 ನಿಮಿಷದ ಈ ಕೆಲಸ ಮಾಡಿ! -
ಮುಂಬೈನಲ್ಲಿ ಬಿಸಿಲಿನ ಅಬ್ಬರ: ಯೆಲ್ಲೋ ಅಲರ್ಟ್ ಘೋಷಣೆ, ಆರೋಗ್ಯ ಕಾಪಾಡಿಕೊಳ್ಳಲು ಈ ಕ್ರಮಗಳನ್ನು ತಪ್ಪದೇ ಪಾಲಿಸಿ -
ವಡೋದರಾದಲ್ಲಿ ವಾಯುಪಡೆ ಮುಖ್ಯಸ್ಥರ ಗರ್ಬಾ ನೃತ್ಯ: ವೈರಲ್ ವಿಡಿಯೋದಲ್ಲಿ ಸಿಂಗ್ ಅವರ ಸರಳತೆ ನೋಡಿ! -
ಚೆನ್ನೈ ಮಳೆ ಅಲರ್ಟ್: ಹೊರಗೆ ಹೋಗುವ ಬದಲು ಮನೆಯಲ್ಲೇ ಫಿಟ್ ಆಗಿರಲು ಈ 12 ನಿಮಿಷದ ವರ್ಕೌಟ್ ಟ್ರೈ ಮಾಡಿ -
ಕೋಲ್ಕತ್ತಾ ದುರ್ಗಾ ಪೂಜೆ: ಟ್ರಾಫಿಕ್ ಕಿರಿಕಿರಿ ತಪ್ಪಿಸಿ, ಪಂಡಾಲ್ ಹಾಪಿಂಗ್ಗೆ ಇಲ್ಲಿದೆ ಸ್ಮಾರ್ಟ್ ಪ್ಲಾನ್!
ದೇಹಕ್ಕೆ ಶಕ್ತಿ ನೀಡುತ್ತೆ ಬಾಳೆಹಣ್ಣಿನ ಮಿಲ್ಕ್ ಶೇಕ್
Drinks
oi-Sumalatha
By Sumalatha

ಮಿಲ್ಕ್ ಶೇಕ್ ಗೆ ಬೇಕಾಗುವ ಪದಾರ್ಥ:
* 1-2 ಸೇಬು (ಸಿಪ್ಪೆ ತೆಗೆದು ಕತ್ತರಿಸಿರಬೇಕು)
* 2 ಬಾಳೆಹಣ್ಣು
* 2 ಕಪ್ ತಣ್ಣಗಿನ ಹಾಲು
* 2 ಚಮಚ ಸಕ್ಕರೆ
* ಸ್ವಲ್ಪ ಸ್ಟ್ರಾಬೆರಿ ಅಥವಾ ಬಾಳೆಹಣ್ಣು (ಚಿಕ್ಕದಾಗಿ ಕತ್ತರಿಸಿದ್ದು)
ಸೇಬು ಬಾಳೆಹಣ್ಣಿನ ಮಿಲ್ಕ್ ಶೇಕ್ ತಯಾರಿಸುವ ವಿಧಾನ:
* ಸೇಬು ಮತ್ತು ಬಾಳೆಹಣ್ಣನ್ನು ಹಾಲಿನೊಂದಿಗೆ ಸೇರಿಸಿ ಸಕ್ಕರೆಯನ್ನು ಬೆರೆಸಿ ಮಿಕ್ಸಿ ಜಾರ್ ನಲ್ಲಿ ಮೆತ್ತಗೆ ಮತ್ತು ಕ್ರೀಂನಂತೆ ಆಗುವವರೆಗೂ ರುಬ್ಬಬೇಕು.
* ತಣ್ಣಗಿರುವ ಮಿಲ್ಕ್ ಶೇಕನ್ನು ನೀವು ಬಯಸುವುದಾದರೆ ಐಸ್ ಕ್ಯೂಬ್ ಗಳನ್ನು ಸೇರಿಸಿ ರುಬ್ಬಬಹುದು.
* ಈ ಮಿಶ್ರಣವನ್ನು ಲೋಟಕ್ಕೆ ಬಗ್ಗಿಸಿ ಅದರ ಮೇಲೆ ಕತ್ತರಿಸಿದ ಸ್ಟ್ರಾಬೆರಿ ಅಥವಾ ಬಾಳೆಹಣ್ಣನ್ನು ಹಾಕಿದರೆ ಸೇಬು ಮತ್ತು ಬಾಳೆಹಣ್ಣಿನ ಮಿಲ್ಕ್ ಶೇಕ್ ಕುಡಿಯಲು ಸಿದ್ಧವಾಗಿರುತ್ತೆ.
Comments
English summary
Apple Banana Smoothie Recipe | Energy Drink Recipe | ಸೇಬು ಬಾಳೆಹಣ್ಣಿನ ಮಿಲ್ಕ್ ಶೇಕ್ | ಶಕ್ತಿವರ್ಧಕ ಪಾನೀಯ
Story first published: Tuesday, January 3, 2012, 10:16 [IST]
Other articles published on Jan 3, 2012



Click it and Unblock the Notifications
