Latest Updates
-
ಅಕ್ಟೋಬರ್ ಲಾಂಗ್ ವೀಕೆಂಡ್: ಕಪಲ್ಸ್ ಟ್ರಿಪ್ ಪ್ಲಾನ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ!
ಎಳನೀರು ಕಾಕ್ ಟೈಲ್ ರೆಸಿಪಿ
Drinks
oi-Reena
By Hema S

ಬೇಕಾಗುವ ಸಾಮಾಗ್ರಿಗಳು:
* ಒಂದು ಗ್ಲಾಸ್ ಎಳನೀರು
* ಸಕ್ಕರೆ
* 1/2 ಕಪ್ ಬಿಳಿ ರಮ್
* 1/2 ಚಮಚ ವೆನಿಲ್ಲಾ ಎಸೆನ್ಸ್
* ಐಸ್ ಕ್ಯೂಬ್
* ಪುದೀನಾದ ಎಲೆ
ಮಾಡುವ ವಿಧಾನ:
1. ಐಸ್ ಕ್ಯೂಬ್, ವೆನಿಲ್ಲಾ ಎಸೆನ್ಸ್ ,ಬಿಳಿ ರಮ್ ಮತ್ತು ಸಕ್ಕರೆಯನ್ನು ಮಿಕ್ಸಿಯಲ್ಲಿ ಅರೆಯಬೇಕು.
2. ಈ ಮಿಶ್ರಣಕ್ಕೆ ಎಳನೀರನ್ನು ಸೇರಿಸಿ ಮತ್ತೊಮ್ಮೆ ಅರೆಯಬೇಕು.
3. ನಂತರ ಅದಕ್ಕೆ ಚಿಕ್ಕ ಐಸ್ ಕ್ಯೂಬ್ ಗಳನ್ನು ಹಾಕಿ ಪುದೀನಾದ ಎಲೆಗಳಿಂದ ಅಲಂಕರಿಸಿದರೆ ಎಳನೀರು ಕಾಕ್ ಟೈಲ್ ರೆಡಿ.
Comments
English summary
Coconut Water Cocktail | Cocktail Recipe | ಎಳನೀರು ಕಾಕ್ ಟೈಲ್| ಕಾಕ್ ಟೈಲ್ ರೆಸಿಪಿ
Story first published: Thursday, January 5, 2012, 14:37 [IST]
Other articles published on Jan 5, 2012



Click it and Unblock the Notifications
