Latest Updates
-
ದಸರಾ ಟ್ರಾಫಿಕ್ ಜಾಮ್: ತಡವಾದರೂ ಸಂಬಂಧ ಹಾಳಾಗದಂತೆ ನಿಭಾಯಿಸಲು ಇಲ್ಲಿದೆ 90 ಸೆಕೆಂಡ್ಗಳ ಸ್ಕ್ರಿಪ್ಟ್ -
ವಿಜಯದಶಮಿ ಸಂಭ್ರಮ: ಕೊನೆ ನಿಮಿಷದಲ್ಲಿ ಮನೆಯನ್ನು ಆಕರ್ಷಕವಾಗಿಸಲು 5 ಸಿಂಪಲ್ ಎಕೋ-ಫ್ರೆಂಡ್ಲಿ ಐಡಿಯಾಗಳು -
ಮೂಳೆಗಳ ಆರೋಗ್ಯಕ್ಕೆ ಬಜೆಟ್ ಸ್ನೇಹಿ ಆಹಾರ: ಆಸ್ಟಿಯೋ ಪೋರೋಸಿಸ್ ತಡೆಯಲು ಇಂದೇ ಈ ಬದಲಾವಣೆ ಮಾಡಿ! -
ಮೈಸೂರು ದಸರಾ 2026: ಪಂಜಿನ ಕವಾಯತು ಮತ್ತು ಡ್ರೋನ್ ಶೋ ವೀಕ್ಷಿಸಲು ಇಲ್ಲಿದೆ ಕಂಪ್ಲೀಟ್ ಗೈಡ್! -
ದೇವಸ್ಥಾನದ ಉದ್ದದ ಕ್ಯೂನಲ್ಲಿ ನಿಂತು ಸುಸ್ತಾಗಿದ್ದೀರಾ? ನೋವು ಮರೆಸುವ 7 ನಿಮಿಷದ ಮ್ಯಾಜಿಕ್ ಟಿಪ್ಸ್ ಇಲ್ಲಿದೆ! -
ವಿಜಯದಶಮಿ ಹಬ್ಬದ ಗಡಿಬಿಡಿ ಬೇಡ: ನೆಮ್ಮದಿಯಿಂದ ಹಬ್ಬ ಆಚರಿಸಲು ದಂಪತಿಗಳಿಗೆ ಇಲ್ಲಿದೆ ಸೀಕ್ರೆಟ್ ಪ್ಲಾನ್ -
ಬೆಂಗಳೂರು ಮಳೆ ಅಲರ್ಟ್: ನಿಮ್ಮ ಅಪಾರ್ಟ್ಮೆಂಟ್ ಮತ್ತು ಬೇಸ್ಮೆಂಟ್ ಸುರಕ್ಷತೆಗೆ ಇಂದೇ ಈ ಕ್ರಮಗಳನ್ನು ಕೈಗೊಳ್ಳಿ! -
ವಿಜಯದಶಮಿ ಹಬ್ಬದೂಟ: ಬ್ಲಡ್ ಶುಗರ್ ಏರಿಕೆಯಾಗದಂತೆ ಹೋಳಿಗೆ-ಪಾಯಸ ಸವಿಯುವುದು ಹೇಗೆ? -
ದಸರಾ ಸಂಭ್ರಮ: ರಾವಣ ದಹನ, ಟ್ರಾಫಿಕ್ ನಿರ್ಬಂಧ ಮತ್ತು ಮಳೆ ಎಚ್ಚರಿಕೆ - ಹೊರಡುವ ಮುನ್ನ ಇದನ್ನು ಓದಿ! -
ದಸರಾ ಟ್ರಾವೆಲ್ ರಶ್: ಕುಳಿತ ಸೀಟಿನಲ್ಲೇ ಮಾಡಿ ಈ 9 ನಿಮಿಷಗಳ ಮ್ಯಾಜಿಕ್ ಸ್ಟ್ರೆಚಿಂಗ್!
ಕಾಕ್ ಟೈಲ್ ಪ್ರಿಯರಿಗಾಗಿ ಆಪಲ್ ಮಾರ್ಟಿನಿ
Drinks
oi-Reena
By Hema S

ಬೇಕಾಗುವ ಸಾಮಾಗ್ರಿಗಳು:
ಸೇಬಿನ ಜ್ಯೂಸ್
ಜಿನ್
2 ಚಮಚ ನಿಂಬೆರಸ
ಐಸ್ ಕ್ಯೂಬ್
ತುಳಸಿ ಎಲೆ
ಮಾಡುವ ವಿಧಾನ:
1.ತುಳಸಿ ಎಲೆ, ನಿಂಬೆರಸ, ಸಕ್ಕರ ಮತ್ತು ಐಸ್ ಕ್ಯೂಬ್ ಗಳನ್ನು ಮಿಕ್ಸಿಯಲ್ಲಿ ಅರೆಯಬೇಕು.
2. ಈ ಮಿಶ್ರಣವನ್ನು ಸೇಬಿನ ರಸದ ಜೊತೆ ಮಿಶ್ರ ಮಾಡಿ ಜಿನ್ ಅಥವಾ ರಮ್ ಜೊತೆ ಬೆರೆಸಿ ತಣ್ಣನೆಯ ಕಾಕ್ ಟೈಲ್ ಸವಿಯನ್ನು ಪಾರ್ಟಿಗೆ ಬಂದವರಿಗೆ ಸವಿಯಲು ಕೊಡಬಹುದು.
Comments
English summary
Apple Juice Cocktail | Apple Martini Recipe | ಆಪಲ್ ಜ್ಯೂಸ್ ಕಾಕ್ ಟೈಲ್ | ಆಪಲ್ ಮಾರ್ಟಿನಿ ರೆಸಿಪಿ
Story first published: Friday, January 6, 2012, 15:03 [IST]
Other articles published on Jan 6, 2012



Click it and Unblock the Notifications
