Latest Updates
-
ಅಕ್ಟೋಬರ್ ಲಾಂಗ್ ವೀಕೆಂಡ್: ಕಪಲ್ಸ್ ಟ್ರಿಪ್ ಪ್ಲಾನ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ!
ಬಾದಾಮಿ ಸೂಪ್ ಕುಡಿದರೆ ರೂಪದರ್ಶಿಯ ಮೈಕಟ್ಟು
Drinks
oi-Reena
By Hema S

ಬೇಕಾಗುವ ಸಾಮಾಗ್ರಿಗಳು:
* 1/2 ಕಪ್ ಬಾದಾಮಿ
* 1 ಕಪ್ ಹಾಲು
* ರುಚಿಗೆ ತಕ್ಕಷ್ಟು ಉಪ್ಪು
* 2 ಚಮಚ ಚಿಕ್ಕದಾಗಿ ಕತ್ತರಿಸಿದ ಬಾದಾಮಿ
* 1 ಚಮಚ ಕಾರ್ನ್ ಹಿಟ್ಟು
* 1 ಚಮಚ ಕರಿಮೆಣಸಿನ ಪುಡಿ
ಮಾಡುವ ವಿಧಾನ:
1. ಬಾದಾಮಿಯನ್ನು ಚೆನ್ನಾಗಿ ಪುಡಿ ಮಾಡಿ ಅದರಲ್ಲಿ 1/2 ಕಪ್ ಹಾಲು ಹಾಕಿ ಮಿಶ್ರಣ ಮಾಡಬೇಕು.
2. ಬಾಣಲೆಯನ್ನು ಬಿಸಿ ಮಾಡಿ ಉಳಿದ 1/2 ಕಪ್ ಹಾಲು ಹಾಕಿ ಅದಕ್ಕೆ ಕಾರ್ನ್ ಹಿಟ್ಟು ಸೇರಿಸಿ, ಈ ಹಿಟ್ಟು ಹಾಲಿನಲ್ಲಿ ಕರಗುವರೆಗೆ ತಿರುಗಿಸಬೇಕು.
3. ನಂತರ ಈ ಮಿಶ್ರಣಕ್ಕೆ ಮೊದಲೇ ತಯಾರಿಸಿಟ್ಟದ್ದ ಹಾಲು ಮತ್ತು ಬಾದಾಮಿ ಮಿಶ್ರಣವನ್ನು ಸೇರಿಸಿ ಸ್ವಲ್ಪ ಗಟ್ಟಿಯಾಗುವರೆಗೆ ಮಿಕ್ಸ್ ಮಾಡಬೇಕು. ನಂತರ ಗ್ಯಾಸ್ ಆಫ್ ಮಾಡಿ ಈ ಮಿಶ್ರಣವನ್ನು ಸ್ವಲ್ಪ ತಣ್ಣಗಾಗಲು ಬಿಡಬೇಕು.
3. ಈಗ ರುಚಿಗೆ ತಕ್ಕ ಉಪ್ಪು ಮತ್ತು ಕರಿಮೆಣಸಿನ ಪುಡಿಯನ್ನು ಬೆರೆಸಿ, ಅದಕ್ಕೆ ಕತ್ತರಿಸಿದ ಬಾದಾಮಿ ಚೂರುಗಳನ್ನು ಹಾಕಿದರೆ ಬಾದಾಮಿ ಸೂಪ್ ರೆಡಿ.
Comments
English summary
Almond Soup Recipe | Recipe For Weight Loss | ಬಾದಾಮಿ ಸೂಪ್ ರೆಸಿಪಿ | ತೂಕ ಕಡಿಮೆಯಾಗಲು ರೆಸಿಪಿ
Story first published: Tuesday, January 10, 2012, 13:00 [IST]
Other articles published on Jan 10, 2012



Click it and Unblock the Notifications
