Latest Updates
-
ಅಮಾವಾಸ್ಯೆಯ ದಿನ ಜಗಳ ಬೇಡ: ದಂಪತಿಗಳ ನಡುವಿನ ಪ್ರೀತಿ ಹೆಚ್ಚಿಸಲು ಈ ಸಂಭಾಷಣೆ ಸೂತ್ರಗಳು -
ಆರೆಂಜ್ ಅಲರ್ಟ್: ಭಾರಿ ಮಳೆಯಿಂದ ಮನೆ ರಕ್ಷಿಸಲು ಈ 5 ಟಿಪ್ಸ್ ಪಾಲಿಸಿ, ಸುರಕ್ಷಿತವಾಗಿರಿ! -
ಪ್ರೊಟೀನ್ ಪೌಡರ್ನಲ್ಲಿ ಹುಳುಗಳು! ಬಾಲಿವುಡ್ ನಟಿಯ ಆತಂಕ, ಎಫ್ಡಿಎ ತನಿಖೆ ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಟಿಪ್ಸ್ -
BRICS ಶೃಂಗಸಭೆ: ದೆಹಲಿಯಲ್ಲಿ ಟ್ರಾಫಿಕ್ ನಿರ್ಬಂಧ, ಪ್ರಯಾಣಕ್ಕೂ ಮುನ್ನ ಈ ರೂಟ್ ಮ್ಯಾಪ್ ನೋಡಿ! -
ತೆಲಂಗಾಣದಲ್ಲಿ ಭಾರಿ ಮಳೆ: ಮಳೆಯಲ್ಲಿ ವಾಕಿಂಗ್ ಹೋಗುವ ಮುನ್ನ ಈ ಸುರಕ್ಷತಾ ಟಿಪ್ಸ್ ಮರೆಯದಿರಿ -
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು
ಹೆಚ್ಚಿನ ವಿಟಮಿನ್ ಗಾಗಿ ಮಿಶ್ರ ವೆಜಿಟೇಬಲ್ ಸೂಪ್
Drinks
oi-Reena
By Hema S

ಬೇಕಾಗುವ ಸಾಮಾಗ್ರಿಗಳು:
* 1/2 ಕಪ್ ಕ್ಯಾರೆಟ್ ( ಕತ್ತರಿಸಿದ್ದು)
* 1/4 ಕಪ್ ಕಿಡ್ನಿ ಬೀನ್ಸ್
* 1/2 ಕಪ್ ಬಟಾಣಿ
* 2 ಟೊಮೆಟೊ
* 1 ಚಮಚ ಬೆಳ್ಳುಳ್ಳಿ ಪೇಸ್ಟ್
* 1 ಚಮಚ ಶುಂಠಿ ಪೇಸ್ಟ್
* ಸ್ವಲ್ಪ ಕೊತ್ತಂಬರಿ ಸೊಪ್ಪು
* 3 ಚಮಚ ಬೆಣ್ಣೆ
* 3 ಲೋಟ ನೀರು
* ರುಚಿಗೆ ತಕ್ಕ ಉಪ್ಪು
* ತುಪ್ಪ
ತಯಾರಿಸುವ ವಿಧಾನ:
1. ಪ್ರೆಶರ್ ಕುಕ್ಕರ್ ನಲ್ಲಿ ಬೆಣ್ಣೆಯನ್ನು ಹಾಕಿ ಅದು ಬಿಸಿಯಾದಾಗ ಶುಠಿ ಮತ್ತು ಬೆಳ್ಳುಳ್ಳಿ ಪೇಸ್ಟ್ ಸೇರಿಸಿ. ನಂತರ ಉಳಿದ ತರಕಾರಿಗಳನ್ನು ಹಾಕಿ ಸ್ವಲ್ಪ ಹೊತ್ತು ಬಿಸಿ ಮಾಡಿ.
2. ಈ ಮಿಶ್ರಣಕ್ಕೆ ರುಚಿಗೆ ತಕ್ಕ ಉಪ್ಪು ಸೇರಿಸಿ. ನಂತರ ನೀರು ಸೇರಿಸಿ, ಪ್ರೆಶರ್ ಕುಕ್ಕರ್ ನ ಮುಚ್ಚಳ ಹಾಕಿ 5-6 ನಿಮಿಷ ಬೇಯಿಸಬೇಕು
3. ನಂತರ ಕೊತ್ತಂಬರಿ ಸೊಪ್ಪು ಸೇರಿಸಿ 2-3 ನಿಮಿಷ ಬೇಯಿಸಬೇಕು.
4. ಈಗ ಸ್ವಲ್ಪ ತುಪ್ಪ ಹಾಕಿದರೆ ರುಚಿಕರವಾದ ಮಿಶ್ರ ವೆಜಿಟೇಬಲ್ ಸೂಪ್ ರೆಡಿ.
ಗಮನಕ್ಕೆ: ಗಟ್ಟಿಯಾದ ಸೂಪ್ ಬೇಕಾದರೆ 1/2 ಗ್ಲಾಸ್ ಹಾಲಿಗೆ 2 ಚಮಚ ಜೋಳದ ಪುಡಿಯನ್ನು ಮಿಶ್ರ ಮಾಡಿ ಮೇಲಿನ ಸಾಮಾಗ್ರಿಗಳ ಜೊತೆ ಹಾಕಬೇಕು.
Comments
English summary
Mix Vegetable Soup Recipe | Variety Of Soup Recipe | ಮಿಶ್ರ ವೆಜಿಟೇಬಲ್ ಸೂಪ್ ರೆಸಿಪಿ | ಸೂಪ್ ನ ವಿಧಗಳು
Story first published: Tuesday, February 14, 2012, 17:21 [IST]
Other articles published on Feb 14, 2012



Click it and Unblock the Notifications
