Latest Updates
-
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ!
ಮಂಡಿ ನೋವಿಗೆ ಸೇಬು ಸೌತೆಕಾಯಿ ಜ್ಯೂಸ್
Drinks
oi-Reena
By Hema S

ಬೇಕಾಗುವ ಸಾಮಾಗ್ರಿಗಳು:
1. ಸೇಬು 2
2. ಸೌತೆಕಾಯಿ 1/2
3. ಒಂದು ಇಂಚಿನಷ್ಟು ಶುಂಠಿ
4. ಸಕ್ಕರೆ
ತಯಾರಿಸುವ ವಿಧಾನ:
* ಸೇಬು, ಸೌತೆಕಾಯಿ, ಸಕ್ಕರೆ ಮತ್ತು ಶುಂಠಿಯನ್ನು ಮಿಕ್ಸಿಯಲ್ಲಿ ಹಾಕಿ ಜ್ಯೂಸ್ ಮಾಡಬೇಕು. ಇದನ್ನು ಫ್ರಿಜ್ ನಲ್ಲಿಟ್ಟು ಒಂದು ಗಂಟೆಯ ಬಳಿಕ ಕುಡಿಯಬೇಕು.
ಇದು ದೇಹವನ್ನು ತಂಪು ಮಾಡುತ್ತದೆ. ಇದರಲ್ಲಿ ಶುಂಠಿ ಬಳಸಿರುವುದರಿಂದ ಕೈಕಾಲು ನೋವು ಕಡಿಮೆ ಮಾಡುತ್ತದೆ.
Comments
English summary
Tasty Apple Cucumber Juice | Variety In Juice Recipe | ರುಚಿಕರವಾದ ಸೇಬು ಸೌತೆಕಾಯಿ ಜ್ಯೂಸ್ | ಅನೇಕ ಬಗೆಯ ಜ್ಯೂಸ್ ಗಳು
Story first published: Monday, March 5, 2012, 17:01 [IST]
Other articles published on Mar 5, 2012



Click it and Unblock the Notifications
