Latest Updates
-
ಅಕ್ಟೋಬರ್ 2 ಡ್ರೈ ಡೇ: ಮದ್ಯ ಸಿಗಲ್ಲ, ಪಾರ್ಟಿ ಪ್ಲಾನ್ ಬದಲಿಸಿ! ಸುರಕ್ಷಿತವಾಗಿ ಸಂಭ್ರಮಿಸುವುದು ಹೇಗೆ? -
IMD ಅಲರ್ಟ್: ದಕ್ಷಿಣ ಭಾರತದಲ್ಲಿ ಭಾರಿ ಮಳೆ, ಬಿರುಗಾಳಿ - ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆಗಳನ್ನು ತಪ್ಪದೇ ಪಾಲಿಸಿ! -
ಕೇವಲ ₹100ರಲ್ಲಿ ದಿನಕ್ಕೆ 80 ಗ್ರಾಂ ಪ್ರೋಟೀನ್: ಸಸ್ಯಾಹಾರಿಗಳಿಗಾಗಿ ಇಲ್ಲಿದೆ ಪಕ್ಕಾ ದೇಸಿ ಡಯಟ್ ಪ್ಲಾನ್! -
ಫ್ಲಿಪ್ಕಾರ್ಟ್ ಬಿಗ್ ಬಿಲಿಯನ್ ಡೇಸ್: ನಥಿಂಗ್ ಮತ್ತು ಫೈರ್-ಬೋಲ್ಟ್ ಆಫರ್ಸ್ ರಿವೀಲ್, ಶಾಪಿಂಗ್ಗೆ ರೆಡಿಯಾಗಿ! -
ದೆಹಲಿ-ಎನ್ಸಿಆರ್ನಲ್ಲಿ ವಾಯು ಮಾಲಿನ್ಯದ ಆತಂಕ: ಇಂದಿನಿಂದ ಹೊರಾಂಗಣ ವ್ಯಾಯಾಮಕ್ಕೆ ಬ್ರೇಕ್ ಹಾಕಿ! -
ಅಕ್ಟೋಬರ್ ಲಾಂಗ್ ವೀಕೆಂಡ್: ಕಪಲ್ಸ್ ಟ್ರಿಪ್ ಪ್ಲಾನ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್!
ನಿಮಿಷದಲ್ಲಿ ತಯಾರಿಸಬಹುದು ಬಾಳೆಹಣ್ಣಿನ ಲಸ್ಸಿ
Drinks
oi-Reena
By Hema S

ಬೇಕಾಗುವ ಸಾಮಾಗ್ರಿಗಳು:
1. ಒಂದು ಕಪ್ ಮೊಸರು (ಕೊಬ್ಬಿನಂಶವಿಲ್ಲದ ಮೊಸರು)
2. ಒಂದು ಬಾಳೆಹಣ್ಣು
3. ಎರಡು ಚಮಚ ಸಕ್ಕರೆ
4. ಏಲಕ್ಕಿ 1/4 ಚಮಚ
5. ಸ್ವಲ್ಪ ಐಸ್ ಕ್ಯೂಬ್
ತಯಾರಿಸುವ ವಿಧಾನ:
1. ಎಲ್ಲಾ ಸಾಮಾಗ್ರಿಗಳನ್ನು ಜೊತೆಯಲ್ಲಿ ಮಿಕ್ಸಿಯಲ್ಲಿ ಹಾಕಿ ಚೆನ್ನಾಗಿ ಅರೆಯಬೇಕು.
2. ಅದನ್ನು ಗ್ಲಾಸ್ ನಲ್ಲಿ ಸುರಿದು ತಣ್ಣಗೆ ಇರುವಾಗಲೆ ಕುಡಿಯಲು ಕೊಡಿ.
Comments
English summary
Banana Lassi Recipe | Variety lassi Recipe | ಬಾಳೆಹಣ್ಣಿನ ಲಸ್ಸಿ ರೆಸಿಪಿ | ಅನೇಕ ಬಗೆಯ ಲಸ್ಸಿ
Story first published: Thursday, March 8, 2012, 16:41 [IST]
Other articles published on Mar 8, 2012



Click it and Unblock the Notifications
