Latest Updates
-
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ!
ದೇಹವನ್ನು ತಂಪಾಗಿಸುವ ಪುದೀನಾ ಜ್ಯೂಸ್
Drinks
oi-Reena
By Hema S

ಬೇಕಾಗುವ ಸಾಮಾಗ್ರಿಗಳು:
* ಸ್ವಲ್ಪ ಪುದೀನಾ ಎಲೆ
* 1 ನಿಂಬೆರಸ
* 3 ಚಮಚ ಸಕ್ಕರೆ
* ಚಿಟಿಕೆಯಷ್ಟು ಉಪ್ಪು
* 1/2 ಚಮಚ ಜೀರಿಗೆ ಪುಡಿ
* 1/2 ಚಮಚ ಕರಿಮೆಣಸಿನ ಪುಡಿ
* ನೀರು
ತಯಾರಿಸುವ ವಿಧಾನ:
1. ಪುದೀನಾ ಎಲೆಯನ್ನು ನೀರಿನಲ್ಲಿ ಹಾಕಿ ಮಿಕ್ಸಿಯಲ್ಲಿ ಅರೆಯಬೇಕು.
2. ಈಗ ಈ ಪುದೀನಾ ನೀರಿಗೆ ಎಲ್ಲಾ ಸಾಮಾಗ್ರಿಗಳನ್ನು ಹಾಕಿ ಚೆನ್ನಾಗಿ ಮಿಶ್ರ ಮಾಡಿ ಫ್ರಿಜ್ ನಲ್ಲಿಡ ಬೇಕು.
ಈ ಪುದೀನಾ ಜ್ಯೂಸ್ ಬಾಯಾರಿಕೆಯನ್ನು ನೀಗಿಸುವುದಲ್ಲದೆ ಆರೋಗ್ಯಕ್ಕೂ ಒಳ್ಳೆಯದು. ಹೊರಗಡೆ ಹೋಗುವಾಗ ನೀರಿನ ಬದಲು ಈ ಜ್ಯೂಸ್ ಕೊಂಡೊಯ್ಯಬಹುದು.
Comments
English summary
Mint Juice Recipe | Variety Of Summer Juice Recipe | ಪುದೀನಾ ಜ್ಯೂಸ್ ರೆಸಿಪಿ | ಬೇಸಿಗೆ ಕಾಲಕ್ಕೆ ಅನೇಕ ಬಗೆಯ ಜ್ಯೂಸ್ ರೆಸಿಪಿ
Story first published: Thursday, March 29, 2012, 11:58 [IST]
Other articles published on Mar 29, 2012



Click it and Unblock the Notifications
