Latest Updates
-
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು!
ಬಾಯಾರಿಕೆ ನೀಗಿಸುವ ಮಾವಿನಕಾಯಿ ತಂಬುಳಿ
Drinks
oi-Reena
By Hema S

ಬೇಕಾಗುವ ಸಾಮಗ್ರಿಗಳು:
* ಸಿಪ್ಪೆ ತೆಗೆದ ಮಾವಿನಕಾಯಿ 1/2
* ತೆಂಗಿನತುರಿ - 1 ಕಪ್
* ಹಸಿಮೆಣಸು 1 ಅಥವಾ 1/2
* ರುಚಿಗೆ ಉಪ್ಪು
* ನೀರು 3 - 4 ಕಪ್
ಒಗ್ಗರಣೆಗೆ: ಎಣ್ಣೆ - 1 ಚಮಚ, ಸಾಸಿವೆ - 1/2 ಚಮಚ, ಚಿಟಿಕೆ ಇಂಗು, ಕರಿಬೇವು 4 - 5 ಎಲೆಗಳು
ಮಾಡುವ ವಿಧಾನ:
1. ಮಾವಿನಕಾಯಿ ಹೋಳು, ಹಸಿಮೆಣಸು, ತೆಂಗಿನತುರಿ ಹಾಕಿ ಮಿಕ್ಸಿಯಲ್ಲಿ ನುಣ್ಣಗೆ ರುಬ್ಬಿಕೊಳ್ಳಬೇಕು.
2. ರುಬ್ಬಿದ ಮಿಶ್ರಣಕ್ಕೆ 3 ರಿಂದ 4 ಕಪ್ ನಷ್ಟು ನೀರು ಸೇರಿಸಿ ತೆಳ್ಳಗೆ ಮಾಡಿ, ರುಚಿಗೆ ತಕ್ಕಷ್ಟು ಉಪ್ಪು ಸೇರಿಸಿ.
3. ಇದನ್ನು ಬೇಕಿದ್ದರೆ ಒಗ್ಗರಣೆ ಹಾಕಬಹುದು. ಇಷ್ಟು ಮಾಡಿದರೆ ರುಚಿಕರವಾದ ತಂಬುಳಿ ರೆಡಿ.
Comments
English summary
Thambuli Drinks Recipe | Summer Drinks Recipe | ತಂಬುಳಿ ಪಾನೀಯ ರೆಸಿಪಿ | ಬೇಸಿಗೆಯಲ್ಲಿ ಬಾಯಾರಿಕೆ ನೀಗಿಸುವ ಪಾನೀಯ
Story first published: Friday, March 30, 2012, 14:37 [IST]
Other articles published on Mar 30, 2012



Click it and Unblock the Notifications
