Latest Updates
-
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು! -
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ! -
ಸೆಪ್ಟೆಂಬರ್ 28ರ ಪ್ರೇಮ ರಾಶಿಫಲ: ನಿಮ್ಮ ಸಂಬಂಧದಲ್ಲಿ ಹೊಸ ಉತ್ಸಾಹ ತುಂಬಲು ಇಂದಿನ ರಾಶಿವಾರು ಸಲಹೆಗಳು ಮತ್ತು ಶುಭ ಸಮಯ -
ಅಕ್ಟೋಬರ್ 1 ರಿಂದ ಎಸಿ, ಟಿವಿ ಬೆಲೆ ಏರಿಕೆ: ಹಬ್ಬದ ಆಫರ್ ಬಳಸಿಕೊಂಡು ಹಣ ಉಳಿಸುವುದು ಹೇಗೆ? -
ವಿಶ್ವ ಹೃದಯ ದಿನ: ನಿಮ್ಮ ಊಟದ ತಟ್ಟೆಯಲ್ಲಿ ಈ ಸಣ್ಣ ಬದಲಾವಣೆ ಮಾಡಿದರೆ ಹೃದಯ ಸದಾ ಆರೋಗ್ಯ! -
ಬ್ಯಾಂಕ್ ಮುಷ್ಕರ ವಾಪಸ್: ಇಂದಿನಿಂದ ಬ್ಯಾಂಕ್ಗಳು ಎಂದಿನಂತೆ ಓಪನ್, ಗ್ರಾಹಕರಿಗೆ ಸಿಹಿ ಸುದ್ದಿ; 5 ದಿನಗಳ ಕೆಲಸದ ಬಗ್ಗೆ ಅಪ್ಡೇಟ್ -
ವಾಕಿಂಗ್ ಹೋಗುವಾಗ ಬೀದಿ ನಾಯಿಗಳ ಕಾಟವೇ? ಸುರಕ್ಷಿತವಾಗಿರಲು ಈ ಸರಳ ಟಿಪ್ಸ್ ಪಾಲಿಸಿ -
ಗರ್ಭನಿರೋಧಕಗಳ ಬಗ್ಗೆ ಮುಜುಗರವೇ? ದಂಪತಿಗಳಿಗಾಗಿ ಇಲ್ಲಿದೆ ಸಂಪೂರ್ಣ ಸುರಕ್ಷಿತ ಮಾರ್ಗದರ್ಶಿ -
ಕೇರಳ-ಕರ್ನಾಟಕ ಕರಾವಳಿಯಲ್ಲಿ ಬೃಹತ್ ಅಲೆಗಳ ಆರ್ಭಟ: ನಿಮ್ಮ ಮನೆ ಮತ್ತು ವಾಹನಗಳ ಸುರಕ್ಷತೆಗೆ ಇಲ್ಲಿದೆ ತುರ್ತು ಸಲಹೆಗಳು
2 ನಿಮಿಷದಲ್ಲಿ ರೆಡಿ ಮ್ಯಾಂಗೊ ಲಸ್ಸಿ
Drinks
oi-Reena
By Hema S

ಬೇಕಾಗುವ ಸಾಮಾಗ್ರಿಗಳು:
* ಒಂದು ಕಪ್ ಮೊಸರು
* ಒಂದು ಮಾವಿನ ಹಣ್ಣಿನ ತಿರಳು
* ಎರಡು ಚಮಚ ಸಕ್ಕರೆ
* ಏಲಕ್ಕಿ ಪುಡಿ 1/4 ಚಮಚ
* ಸ್ವಲ್ಪ ಐಸ್ ಕ್ಯೂಬ್
ಮ್ಯಾಂಗೊ ಲಸ್ಸಿ ತಯಾರಿಸುವ ವಿಧಾನ:
1. ಎಲ್ಲಾ ಸಾಮಾಗ್ರಿಗಳನ್ನು ಮಿಕ್ಸಿಯಲ್ಲಿ ಹಾಕಿ ನುಣ್ಣಗೆ ಅರೆಯಬೇಕು.
2. ಅದನ್ನು ಈಗ ಗ್ಲಾಸಿಗೆ ಸುರಿದರೆ ತಣ್ಣನೆಯ ರುಚಿಕರವಾದ ಮ್ಯಾಂಗೊ ಲಸ್ಸಿ ರೆಡಿ.
Comments
English summary
Mango Lassi Recipe | Variety Of Tasty Lassi Recipe | ಮ್ಯಾಂಗೊ ಲಸ್ಸಿ ರೆಸಿಪಿ | ರುಚಿಕರವಾದ ಲಸ್ಸಿ ರೆಸಿಪಿ
Story first published: Friday, April 13, 2012, 12:18 [IST]
Other articles published on Apr 13, 2012



Click it and Unblock the Notifications
