Latest Updates
-
ವೈವಾಹಿಕ ಅತ್ಯಾಚಾರ: ಸುಪ್ರೀಂ ಕೋರ್ಟ್ನಿಂದ ಕೇಂದ್ರಕ್ಕೆ ಪ್ರಶ್ನೆ, ಮಹಿಳೆಯರ ಸುರಕ್ಷತೆಗೆ ಹೊಸ ತಿರುವು? -
ದೆಹಲಿ ಪಿಜಿ ದುರಂತ: ಕಟ್ಟಡ ಕುಸಿಯುವ ಮುನ್ನವೇ ಎಚ್ಚರಿಸುವ 10 ಅಪಾಯಕಾರಿ ಲಕ್ಷಣಗಳಿವು! -
ಅಂಗನವಾಡಿ ಊಟದ ಬಗ್ಗೆ ಪೋಷಕರಿಗೆ ಎಚ್ಚರ! ಪೋಷಣ್ ಮಾಹ್ 2026ರ ಹೊಸ ನಿಯಮಗಳು ಮತ್ತು ದೂರು ನೀಡುವುದು ಹೇಗೆ? -
ಇಂದಿನ ಪೆಟ್ರೋಲ್ ದರ: ಬೆಂಗಳೂರಿನಲ್ಲಿ ಬೆಲೆ ಎಷ್ಟು? ಹಣ ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ -
ರಾಷ್ಟ್ರೀಯ ಪೋಷಕಾಂಶ ಸಪ್ತಾಹ: ಕೇವಲ 15 ನಿಮಿಷದಲ್ಲಿ ನಿಮ್ಮ ಬೆಳಗಿನ ದಿನಚರಿಯನ್ನು ರೀಸೆಟ್ ಮಾಡಿ, ದಿನವಿಡೀ ಎನರ್ಜಿ ಪಡೆಯಿರಿ! -
ಭಾರೀ ಮಳೆ ಎಚ್ಚರಿಕೆ: ನಿಮ್ಮ ಮನೆಯ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ 30 ನಿಮಿಷದ ಟಿಪ್ಸ್ ಪಾಲಿಸಿ -
ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ ಎಚ್ಚರಿಕೆ: ಸುಪ್ರೀಂ ಕೋರ್ಟ್ನಲ್ಲಿ ಹೊಸ ತಿರುವು, ನಿಮಗೇನು ಲಾಭ? -
ಆಪಲ್ ಸೆಪ್ಟೆಂಬರ್ 9ರ ಇವೆಂಟ್: ಐಫೋನ್ 18 ಮತ್ತು ಫೋಲ್ಡಬಲ್ ಫೋನ್ ಲಾಂಚ್ ಆಗುತ್ತಾ? -
ಸಂಡೇಸ್ ಆನ್ ಸೈಕಲ್: ಮಳೆಯಲ್ಲಿ ಸೈಕ್ಲಿಂಗ್ ಮಾಡುವಾಗ ಈ 5 ಸುರಕ್ಷತಾ ನಿಯಮಗಳನ್ನು ಪಾಲಿಸಿ! -
ಸುಪ್ರೀಂ ಕೋರ್ಟ್ ಮಹತ್ವದ ಆದೇಶ: ತಾಯಿ ದುಡಿಯುತ್ತಿದ್ದರೂ ಮಕ್ಕಳ ಜೀವನಾಂಶ ಪಾವತಿಸುವುದು ತಂದೆಯ ಕರ್ತವ್ಯ!
ಆರೋಗ್ಯಕರ ದಾಳಿಂಬೆ ಪಾನೀಯ ಟೇಸ್ಟ್ ಮಾಡಿ
Drinks
oi-Sumalatha
By Sumalatha

ಆದ್ದರಿಂದ ದಾಳಿಂಬೆ ಜ್ಯೂಸನ್ನು ನಿಂಬೆರಸದೊಂದಿಗೆ ಸೇರಿಸಿ ರುಚಿಕರವಾದ ಆರೋಗ್ಯಕರ ಪೇಯ ಮಾಡುವುದು ಹೇಗೆ ಎಂದು ಇಲ್ಲಿ ತಿಳಿದುಕೊಳ್ಳಿ.
ಜ್ಯೂಸ್ ಗೆ ಏನೇನು ಬೇಕು?
ದಾಳಿಂಬೆ ಕಾಳು, ಸಕ್ಕರೆ, ನಿಂಬೆರಸ, ಉಪ್ಪು, ಕರಿಮೆಣಸಿನ ಪುಡಿ, ಚಾಟ್ ಮಸಾಲ, ನೀರು, ಪುದೀನಾ.
ಜ್ಯೂಸ್ ಮಾಡೋದು ಹೇಗೆ?
ದಾಳಿಂಬೆ ಬಿಡಿಸಿ ದಾಳಿಂಬೆ ಕಾಳುಗಳನ್ನು ತೆಗೆದುಕೊಂಡು ಮಿಕ್ಸರ್ ನಲ್ಲಿ ರುಚಿಗೆ ತಕ್ಕಷ್ಟು ಸಕ್ಕರೆ ಮತ್ತು ಸ್ವಲ್ಪ ನೀರಿನೊಂದಿಗೆ ಬೆರೆಸಿ ರುಬ್ಬಿಕೊಳ್ಳಬೇಕು. ದಾಳಿಂಬೆ ಕಾಳುಗಳನ್ನು ರುಬ್ಬಿಕೊಂಡ ನಂತರ ನೀರನ್ನು ಸೋಸಿಕೊಳ್ಳಬೇಕು.
ಸೋಸಿದ ನೀರಿಗೆ ನಿಂಬೆರಸ, ಕರಿ ಮೆಣಸಿನ ಪುಡಿ, ಸ್ವಲ್ಪ ಉಪ್ಪು ಮತ್ತು ಚಾಟ್ ಮಸಾಲ ಬೆರೆಸಬೇಕು. ಚೆನ್ನಾಗಿ ಇದನ್ನು ಕಲಕಿದ ಮೇಲೆ ಪುದೀನಾ ಎಲೆಯನ್ನು ಸಣ್ಣದಾಗಿ ಹೆಚ್ಚಿ ಉದುರಿಸಿದರೆ ರುಚಿಕರ ದಾಳಿಂಬೆ ಪಾನೀಯ ಕುಡಿಯಲು ಸಿದ್ಧವಾಗಿರುತ್ತೆ.
Comments
English summary
Pomegranate Juice Recipe | Healthy Juice Recipe | ದಾಳಿಂಬೆ ಹಣ್ಣಿನ ಜ್ಯೂಸ್ | ಆರೋಗ್ಯಕರ ಪಾನೀಯ
Story first published: Monday, October 10, 2011, 15:43 [IST]
Other articles published on Oct 10, 2011



Click it and Unblock the Notifications
