Latest Updates
-
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು! -
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ!
ತಂಪಾದ, ರುಚಿಯಾದ ಬನಾನ ಸ್ಮೂತಿ ರೆಸಿಪಿ
Drinks
oi-Reena
By Hema S
ದಣಿವು ಆದಾಗ ಜ್ಯೂಸ್, ಮಿಲ್ಕ್ ಶೇಕ್ ನಂತೆ ಸ್ಮೂತಿ ಕೂಡ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದನ್ನು ಅನೇಕ ರುಚಿಯಲ್ಲಿ ತಯಾರಿಸಲಾಗುತ್ತದೆ. ಹಣ್ಣುಗಳಿಂದ ತಯಾರಿಸುವ ಸ್ಮೂತಿಯನ್ನು ಐಸ್ ಕ್ರೀಮ್ ಜೊತೆ ಸೇರಿಸಿ ತಿಂದರೆ ಅದರ ರುಚಿ ಮತ್ತಷ್ಟು ಹೆಚ್ಚುವುದು.
ಇವತ್ತು ಅಧಿಕ ಪೋಷಕಾಂಶಗಳನ್ನು ಹೊಂದಿರುವ ಬಾಳೆಹಣ್ಣಿನಿಂದ ಸ್ಮೂತಿ ತಯಾರಿಸುವುದು ಹೇಗೆ ಎಂದು ತಿಳಿಯೋಣ.

ಬೇಕಾಗುವ ಸಾಮಾಗ್ರಿಗಳು
2 ಚಮಚ ಜೇನು
2 ವೆನಿಲ್ಲಾ ಮೊಸರು
1 ಕಪ್ ಬಾಳೆಹಣ್ಣು(ಕತ್ತರಿಸಿದ್ದು)
1 ಚಮಚ ವೆನಿಲ್ಲಾ ಎಸೆನ್ಸ್
ಅರ್ಧ ಕಪ್ ಗೋಡಂಬಿ
1 ಏಲಕ್ಕಿ
ಸ್ವಲ್ಪ ಐಸ್ ಕ್ಯೂಬ್ಸ್
ತಯಾರಿಸುವ ವಿಧಾನ
ಮಿಕ್ಸಿಯಲ್ಲಿ ಐಸ್ ಕ್ಯೂಬ್ಸ್ ಬಿಟ್ಟು ಉಳಿದೆಲ್ಲಾ ಸಾಮಾಗ್ರಿಗಳನ್ನು ಹಾಕಿ ಚೆನ್ನಾಗಿ ಗ್ರೈಂಡ್ ಮಾಡಬೇಕು. ನಂತರ ಇದಕ್ಕೆ ಐಸ್ ಕ್ಯೂಬ್ಸ್ ಹಾಕಿದರೆ ಬನಾನ ಸ್ಮೂತಿ ರೆಡಿ.
ಇಲ್ಲಿ ನೀಡಿರುವ ಸಾಮಾಗ್ರಿಗಳಿಂದ2-3 ಲೋಟ ಸ್ಮೂತಿ ತಯಾರಿಸಬಹುದು.
Comments
English summary
Banana Smoothies To Beat The Scorching Summer Heat | ದಣಿವು ನಿವಾರಿಸುವ ಬನಾನ ಸ್ಮೂತಿ ರೆಸಿಪಿ
Story first published: Tuesday, April 16, 2013, 17:14 [IST]
Other articles published on Apr 16, 2013



Click it and Unblock the Notifications
