Latest Updates
-
ಅಡುಗೆಮನೆ ಬಜೆಟ್ ಏರಿಕೆ: ₹30 ಕ್ಕಿಂತ ಕಡಿಮೆ ವೆಚ್ಚದಲ್ಲಿ ಆರೋಗ್ಯಕರ ಪ್ರೋಟೀನ್ ಆಹಾರ ಪಡೆಯುವುದು ಹೇಗೆ? -
iOS 27 ಅಪ್ಡೇಟ್ ನಂತರ ಫೋನ್ ಬ್ಯಾಟರಿ ಬೇಗ ಖಾಲಿಯಾಗುತ್ತಿದೆಯೇ? ಗಾಬರಿಯಾಗಬೇಡಿ, ಈ ಟಿಪ್ಸ್ ಫಾಲೋ ಮಾಡಿ! -
ಗಣೇಶ ವಿಸರ್ಜನೆ: ಮೂರ್ತಿ ಹೊರುವಾಗ ಬೆನ್ನು ನೋವು ಕಾಡದಿರಲು ಈ ಸರಳ ಟಿಪ್ಸ್ ಪಾಲಿಸಿ -
ಸಣ್ಣ ಫ್ಲ್ಯಾಟ್ನಲ್ಲಿ ಗಣೇಶೋತ್ಸವ: ಅತಿಥಿಗಳಿಗಾಗಿ ಜಾಗ ಮತ್ತು ಸುರಕ್ಷತೆಗಾಗಿ ಈ 5 ಟಿಪ್ಸ್ ಫಾಲೋ ಮಾಡಿ -
ಗಣೇಶೋತ್ಸವದ ಪ್ರಸಾದ ಬೇಗ ಹಾಳಾಗುತ್ತಿದೆಯೇ? ಮೋದಕ ಮತ್ತು ಸಿಹಿ ತಿಂಡಿಗಳನ್ನು ತಾಜಾವಾಗಿಡಲು ಈ ಟಿಪ್ಸ್ ಪಾಲಿಸಿ! -
ಗಣೇಶೋತ್ಸವ 2026: ಲಾಲ್ಬಾಗ್ಚಾ ರಾಜನ ದರ್ಶನಕ್ಕೆ ಬೆಸ್ಟ್ ಟೈಮ್ ಯಾವುದು? ಮೆಟ್ರೋ ಮತ್ತು ಲೈವ್ ಅಪ್ಡೇಟ್ಸ್ ಇಲ್ಲಿದೆ! -
ಹಬ್ಬದ ಪೂಜೆಯ ವೇಳೆ ಮೊಣಕಾಲು ಮತ್ತು ಬೆನ್ನು ನೋವು ಕಾಡುತ್ತಿದೆಯೇ? ನೋವಿಲ್ಲದೆ ಪೂಜೆ ಮಾಡಲು ಇಲ್ಲಿದೆ 10 ನಿಮಿಷಗಳ ಸಿಂಪಲ್ ಟಿಪ್ಸ್! -
ಗಣೇಶೋತ್ಸವದ ಸೌಂಡ್ ಕಿರಿಕಿರಿ: ನೆರೆಹೊರೆಯವರ ಜೊತೆ ಜಗಳವಿಲ್ಲದೆ ನೆಮ್ಮದಿಯ ನಿದ್ರೆ ಪಡೆಯುವುದು ಹೇಗೆ? -
ದೆಹಲಿ ಮಳೆ: ನಿಮ್ಮ ಮನೆಯಲ್ಲಿ ಬೂಷ್ಟು ಮತ್ತು ತೇವಾಂಶ ತಡೆಯಲು 45 ನಿಮಿಷದ ಸಿಂಪಲ್ ಪ್ಲಾನ್! -
ಗಣೇಶ ಹಬ್ಬದ ಮೋದಕ: ಶುಗರ್ ಏರಿಕೆಯಾಗದಂತೆ ಸವಿಯಲು ಇಲ್ಲಿವೆ 5 ಆರೋಗ್ಯಕರ ಟಿಪ್ಸ್
ತೂಕ ಇಳಿಕೆ ಮಾಡುವ ರೆಸಿಪಿಯಿದು
Drinks
oi-Reena
By Hema S
ಮೈಯಲ್ಲಿ ಬೊಜ್ಜು ಹೆಚ್ಚಾಗುತ್ತಿದ್ದಂತೆ ಸೌಂದರ್ಯ ಹಾಳಾಗುವುದು ಮಾತ್ರವಲ್ಲ, ಆರೋಗ್ಯ ಕೂಡ ಹಾಳಾಗುವುದು. ಆದ್ದರಿಂದ ಹೆಚ್ಚಾದ ಮೈತೂಕವನ್ನು ಇಳಿಸಿಕೊಳ್ಳುವುದು ತುಂಬಾ ಒಳ್ಳೆಯದು. ಇದಕ್ಕಾಗಿ ಆಹಾರಕ್ರಮದ ಕಡೆಗೆ ಗಮನ ಕೊಡಬೇಕು, ವ್ಯಾಯಾಮ ಮಾಡಬೇಕು. ನೀವು ತೂಕ ಇಳಿಕೆಗೆ ಪ್ರಯತ್ನಿಸುತ್ತಿದ್ದರೆ , ನಿಮ್ಮ ಪ್ರಯತ್ನ ಬೇಗನೆ ಸಫಲವಾಗಲು
ತೂಕ ಇಳಿಕೆ ಮಾಡುವ ರೆಸಿಪಿ

ಬೇಕಾಗುವ ಪದಾರ್ಥಗಳು
2 ಚಮಚ ಜೇನು
1 ಚಮಚ ಚಕ್ಕೆ ಪುಡಿ
1 ಕಪ್ ನೀರು
ತಯಾರಿಸುವ ವಿಧಾನ:
* ಒಂದು ಕಪ್ ನೀರನ್ನು ಬಿಸಿ ಮಾಡಿ.
* ನೀರು ಬಿಸಿಯಾಗುತ್ತಿರುವಾಗ ಚಕ್ಕೆ ಹಾಕಿ ಪಾತ್ರೆಯ ಬಾಯಿ ಮುಚ್ಚಿ ಉರಿಯಿಂದ ಇಳಿಸಿ ಇಡಿ. ನೀರು ಬಿಸಿ ಆರಿ, ಕುಡಿಯುವ ಹದಕ್ಕೆ ಬಿಸಿಯಿದ್ದಾಗ ಜೇನನ್ನು ಸೇರಿಸಿ ಮಿಕ್ಸ್ ಮಾಡಿ.
* ಅರ್ಧ ಲೋಟ ಚಕ್ಕೆ ಟೀಯನ್ನು ಮಲಗುವ ಮುಂಚೆ ಕುಡಿದು, ಮತ್ತೆ ಅರ್ಧ ಲೋಟ ಟೀಯನ್ನು ಹಾಗೇ ಮುಚ್ಚಿಡಿ. ನಂತರ ಅದನ್ನು ಬೆಳಗ್ಗೆ ಎದ್ದು ಖಾಲಿ ಹೊಟ್ಟೆಯಲ್ಲಿ ಕುಡಿಯಿರಿ (ಬೆಳಗ್ಗೆ ಕುಡಿಯುವಾಗ ಪುನಃ ಬಿಸಿ ಮಾಡುವ ಅಗತ್ಯವಿಲ್ಲ).
Comments
English summary
Cinnamon Water Recipe
Story first published: Tuesday, November 12, 2013, 15:33 [IST]
Other articles published on Nov 12, 2013



Click it and Unblock the Notifications
