Latest Updates
-
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು! -
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ! -
ಸೆಪ್ಟೆಂಬರ್ 28ರ ಪ್ರೇಮ ರಾಶಿಫಲ: ನಿಮ್ಮ ಸಂಬಂಧದಲ್ಲಿ ಹೊಸ ಉತ್ಸಾಹ ತುಂಬಲು ಇಂದಿನ ರಾಶಿವಾರು ಸಲಹೆಗಳು ಮತ್ತು ಶುಭ ಸಮಯ -
ಅಕ್ಟೋಬರ್ 1 ರಿಂದ ಎಸಿ, ಟಿವಿ ಬೆಲೆ ಏರಿಕೆ: ಹಬ್ಬದ ಆಫರ್ ಬಳಸಿಕೊಂಡು ಹಣ ಉಳಿಸುವುದು ಹೇಗೆ? -
ವಿಶ್ವ ಹೃದಯ ದಿನ: ನಿಮ್ಮ ಊಟದ ತಟ್ಟೆಯಲ್ಲಿ ಈ ಸಣ್ಣ ಬದಲಾವಣೆ ಮಾಡಿದರೆ ಹೃದಯ ಸದಾ ಆರೋಗ್ಯ! -
ಬ್ಯಾಂಕ್ ಮುಷ್ಕರ ವಾಪಸ್: ಇಂದಿನಿಂದ ಬ್ಯಾಂಕ್ಗಳು ಎಂದಿನಂತೆ ಓಪನ್, ಗ್ರಾಹಕರಿಗೆ ಸಿಹಿ ಸುದ್ದಿ; 5 ದಿನಗಳ ಕೆಲಸದ ಬಗ್ಗೆ ಅಪ್ಡೇಟ್ -
ವಾಕಿಂಗ್ ಹೋಗುವಾಗ ಬೀದಿ ನಾಯಿಗಳ ಕಾಟವೇ? ಸುರಕ್ಷಿತವಾಗಿರಲು ಈ ಸರಳ ಟಿಪ್ಸ್ ಪಾಲಿಸಿ
ವಾತ ಪಿತ್ತ ಕಫ ಕ್ಲೇಷ ನಾಶಿನಿ, ಶುಂಠಿ ಕಷಾಯ
Drinks
oi-Staff
By Super

ಶುಂಠಿ ಕಷಾಯಕ್ಕೆ ಬೇಕಾದ ವಸ್ತುಗಳು
* 2 ಟಿಸ್ಪೂನ್ ಶುಂಠಿ ಪೇಸ್ಟ್
* 1 ಟೀ ಸ್ಪೂನ್ ಹುಣಸೆ ರಸ
* ಒಂದು ಚಮಚ ಜೀರಿಗೆ
* ಕೊತ್ತಂಬರಿ ಎಲೆ ತುಂಡುಗಳು ಅರ್ಧ ಚಮಚ
* ಬೆಲ್ಲ ಒಂದು ಚಮಚ
* ರುಚಿಗೆ ತಕ್ಕಷ್ಟು ಉಪ್ಪು
* ಒಂದು ಕೆಂಪು ಮೆಣಸು
* ಅರ್ಧ ಚಮಚ ಸಾಸಿವೆ
* ಒಂದು ಟೀಸ್ಪೂನ್ ಎಣ್ಣೆ
ಕಷಾಯ ಮಾಡೋದು ಹೀಗೆ
* ಪಾತ್ರೆಯಲ್ಲಿ ಎಣ್ಣೆ ಬಿಸಿಮಾಡಿ. ಅದಕ್ಕೆ ಜೀರಿಗೆ, ಸಾಸಿವೆ, ಶುಂಠಿ ಪೇಸ್ಟ್, ಕೊತ್ತಂಬರಿ ಎಲೆ, ಒಣ ಮೆನಸು ಹಾಕಿ ಕೆಲವು ನಿಮಿಷ ಫ್ರೈಮಾಡಿರಿ
* ನಂತರ 2-3 ಕಪ್ ನೀರು ಹಾಕಿ, ಹುಣಸಿ ರಸ, ಬೆಲ್ಲ, ರುಚಿಗೆ ತಕ್ಕಷ್ಟು ಉಪ್ಪು ಹಾಕಿ ಕೊಂಚ ಕಾಲ ಕುದಿಯಲು ಬಿಡಿ. ರುಚಿಕರವಾದ ಶುಂಠಿ ಕಷಾಯ ರೆಡಿ.
;
Comments
English summary



Click it and Unblock the Notifications
