Latest Updates
-
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ!
ಕೊಲೆಸ್ಟ್ರಾಲ್ ಕಡಿಮೆ ಮಾಡುವ 2 ಸೂಪರ್ ಜ್ಯೂಸ್
ಕೊಲೆಸ್ಟ್ರಾಲ್ ಹೆಚ್ಚಿನವರಲ್ಲಿ ಕಂಡು ಬರುವ ಸಮಸ್ಯೆಯಾಗಿದೆ. ಕೊಲೆಸ್ಟ್ರಾಲ್ ಬಂದರೆ ಆಹಾರದಲ್ಲಿ ತುಂಬಾ ಎಚ್ಚರಿಕೆಯಿಂದ ಇರಬೇಕು. ಅದರಲ್ಲೂ ಇಲ್ಲಿ ನಾವು ಎರಡು ಬಗೆಯ ಜ್ಯೂಸ್ ಕೊಡಲಾಗಿದೆ.
ಈ ಜ್ಯೂಸ್ ಅನ್ನು ಪ್ರತಿದಿನ ಕುಡಿದರೆ ಕೊಲೆಸ್ಟ್ರಾಲ್ ಕಡಿಮೆ ಮಾಡಬಹುದು, ದೇಹದ ಆರೋಗ್ಯವನ್ನು ಹೆಚ್ಚಿಸಿಕೊಳ್ಳಬಹುದು. ಕೊಲೆಸ್ಟ್ರಾಲ್ ಕಡಿಮೆ ಮಾಡುವ ಜ್ಯೂಸ್ ಗಳ್ನು ತಯಾರಿಸುವ ವಿಧಾನವನ್ನು ನೀಡಲಾಗಿದೆ ನೋಡಿ:

ರೆಸಿಪಿ 1
ಬೇಕಾಗುವ ಸಾಮಾಗ್ರಿಗಳು:
* ಬೀಟ್ ರೂಟ್ 1 (ಚಿಕ್ಕದಾಗಿ ಕತ್ತರಿಸಿದ್ದು)
* ಕ್ಯಾರೆಟ್ 1 ( ಚಿಕ್ಕದಾಗಿ ಕತ್ತರಿಸಿದ್ದು)
* ಸೇಬು 1
* ಅರ್ಧ ಇಂಚಿನಷ್ಟು ದೊಡ್ಡದಿರುವ ಶುಂಠಿ
* ಕರಿಮೆಣಸಿನ ಪುಡಿ 1 ಚಮಚ
* ರುಚಿಗೆ ತಕ್ಕ ಉಪ್ಪು
* ಐಸ್ ತುಂಡುಗಳು
ತಯಾರಿಸುವ ವಿಧಾನ:
ಕರಿಮೆಣಸಿನ ಪುಡಿ ಬಿಟ್ಟು ಉಳಿದೆಲ್ಲಾ ಸಾಮಾಗ್ರಿಗಳನ್ನು ಹಾಕಿ ಮಿಕ್ಸಿಯಲ್ಲಿ ಚೆನ್ನಾಗಿ ಅರೆಯಬೇಕು. ನಂತರ ಜರಡಿಯಾಡಿ ಕರಿಮೆಣಸಿನ ಪುಡಿಯನ್ನು ಉದುರಿಸಿ ಕುಡಿಯಬೇಕು. ಈ ರೀತಿ ಮಾಡಿ ಪ್ರತಿದಿನ ಕುಡಿದರೆ ಕೆಟ್ಟ ಕೊಲೆಸ್ಟ್ರಾಲ್ ಕಡಿಮೆಯಾಗುವುದು.
ರೆಸಿಪಿ 2:
ಬೇಕಾಗುವ ಸಾಮಾಗ್ರಿಗಳು
* ಕಿತ್ತಳೆ 2
* ಪಪ್ಪಾಯಿ 1 ಕಪ್
* ಬಾಳೆ ಹಣ್ಣು 2
* ಐಸ್ ತುಂಡುಗಳು
ತಯಾರಿಸುವ ವಿಧಾನ:
ಎಲ್ಲಾ ಸಾಮಾಗ್ರಿಗಳನ್ನು ಜೊತೆಗೆ ಹಾಕಿ ಮಿಕ್ಸಿಯಲ್ಲಿ ಅರೆಯಬೇಕು (ಬೇಕಿದ್ದರೆ ಸ್ವಲ್ಪ ನೀರು ಹಾಕಬಹುದ). ಈಗ ತಯಾರಾದ ಜ್ಯೂಸ್ ಅನ್ನು ಸೋಸಿ ಕುಡಿಯಿರಿ.
ಈ ಜ್ಯೂಸ್ ಪ್ರತಿದಿನ ಕುಡಿಯಿರಿ, ಕೊಲೆಸ್ಟ್ರಾಲ್ ಸಮಸ್ಯೆಯಿಂದ ದೂರವಿರಿ.



Click it and Unblock the Notifications
