Latest Updates
-
ಡೆಂಗ್ಯೂ ಜ್ವರದಿಂದ ಬೇಗ ಚೇತರಿಸಿಕೊಳ್ಳಬೇಕೇ? ನಿಮ್ಮ ಆಹಾರದಲ್ಲಿ ಇರಲಿ ಈ ಪೌಷ್ಟಿಕಾಂಶಗಳು! -
ಡೆಂಗ್ಯೂ ಜ್ವರದ ಬಳಿಕ ಸುಸ್ತು ಕಾಡುತ್ತಿದೆಯೇ? ಬೇಗ ಚೇತರಿಸಿಕೊಳ್ಳಲು ಈ ಆಹಾರಕ್ರಮ ಪಾಲಿಸಿ, ಮನೆಯಲ್ಲೇ ORS ಮಾಡಿ -
ಓಣಂ ಸದ್ಯದ ಹಬ್ಬದೂಟಕ್ಕೆ ಭಾರಿ ಬೇಡಿಕೆ: ಬೆಂಗಳೂರು-ಕೊಚ್ಚಿಯಲ್ಲಿ ಸ್ಲಾಟ್ಗಳು ಫುಲ್, ಈಗಲೇ ಬುಕ್ ಮಾಡಿ! -
ವರಮಹಾ ಲಕ್ಷ್ಮಿ ವ್ರತ 2026: ಆಗಸ್ಟ್ 21 ಅಥವಾ 28? ದಿನಾಂಕದ ಗೊಂದಲಕ್ಕೆ ಇಲ್ಲಿದೆ ಪರಿಹಾರ! -
ಕಂಟೆಂಟ್ ಕ್ರಿಯೇಟರ್ಗಳೇ ಗಮನಿಸಿ: ಫೋಟೊ ಶೂಟ್ ವೇಳೆ ನೋವು ಮರೆಯಾಗಲು ಈ 12 ನಿಮಿಷದ ವರ್ಕೌಟ್ ಸಾಕು! -
ಫೋಟೋಗ್ರಾಫರ್ಗಳೇ ಎಚ್ಚರ! ನೋವಿಲ್ಲದೆ ಅದ್ಭುತ ಫೋಟೋ ಕ್ಲಿಕ್ಕಿಸಲು ಈ 7 ನಿಮಿಷದ ಮೊಬಿಲಿಟಿ ರಿಸೆಟ್ ಟ್ರೈ ಮಾಡಿ -
ಮಂಗಳ ಗೌರಿ ವ್ರತದ ದಿನ ದಂಪತಿಗಳ ನಡುವೆ ಕಿರಿಕಿರಿ ಬೇಡ: ಪ್ರೀತಿ ಹೆಚ್ಚಿಸಲು ಇಲ್ಲಿದೆ ಬೆಸ್ಟ್ ಟಿಪ್ಸ್ -
ನ್ಯಾಷನಲ್ ಕಪಲ್ಸ್ ಡೇ: ಪ್ರೀತಿಯ ಸಂಭ್ರಮದ ಜೊತೆಗೆ ಡಿಜಿಟಲ್ ಪ್ರೈವೆಸಿ ಮತ್ತು ರೊಮ್ಯಾಂಟಿಕ್ ಡೇಟ್ ಐಡಿಯಾಗಳು -
ವರಮಹಾಲಕ್ಷ್ಮಿ ಹಬ್ಬದ ಸೌಂದರ್ಯಕ್ಕೆ ಸಾಂಪ್ರದಾಯಿಕ ಆಭರಣಗಳ ಮೆರುಗು: ಈ ಬಾರಿಯ ಫ್ಯಾಷನ್ ಟ್ರೆಂಡ್ಸ್ -
ಅಪಾರ್ಟ್ಮೆಂಟ್ನಲ್ಲಿ ಓಣಂ ಸಂಭ್ರಮ: ಮಳೆಗೆ ಹಾಳಾಗದ, ಬಜೆಟ್ ಸ್ನೇಹಿ ಪೂಕಳಂಗೆ ಇಲ್ಲಿದೆ ಸೂಪರ್ ಟಿಪ್ಸ್!
ಆರೋಗ್ಯ ವೃದ್ಧಿಸುತ್ತೆ ಈ ಮ್ಯಾಂಗೋ ಲಸ್ಸಿ
Drinks
oi-Reena
By Hema S
ಮಾವಿನ ಹಣ್ಣು ಮಾರ್ಕೆಟ್ ನಲ್ಲಿ ಬಂದಾಗಿದೆ. ಇದರಿಂದ ಬಗೆ, ಬಗೆಯ ಜ್ಯೂಸ್, ಲಸ್ಸಿ, ಸ್ಮೂತಿ ಮಾಡಲು ಇದೇ ತಕ್ಕ ಸಮಯ. ಅಲ್ಲದೆ ಹಣ್ಣಿನಿಂದ ಜಾಮ್ ಮಾಡಬಹುದು, ಹಲವು ಸಿಹಿ ತಿಂಡಿಗಳನ್ನು ಮಾಡಬಹುದು. ಇವೆನ್ನೆಲ್ಲಾ ಮಾಡಲು ಈಗ ಮಿಸ್ ಮಾಡಿಕೊಳ್ಳಬೇಡಿ. ಮಾವಿನ ಹಣ್ಣಿನಿಂದ ತಯಾರಿಸುವ ಹೊಸ ರುಚಿ ಅಡುಗೆಗಳಿದ್ದರೆ ನಮಗೂ ತಿಳಿಸಿ, ಪ್ರಕಟಿಸಲು ಇಷ್ಟ ಪಡುತ್ತೇವೆ:
ಇಲ್ಲಿ ನಾವು ಮ್ಯಾಂಗೋ ಲಸ್ಸಿ ರೆಸಿಪಿ ನೀಡಿದ್ದೇವೆ ನೋಡಿ:

ಬೇಕಾಗುವ ಸಾಮಗ್ರಿಗಳು
1 ಕಪ್ ಮೊಸರು
3 ಮಾವಿನ ಹಣ್ಣು
ಅರ್ಧ ಚಮಚ ರೋಸ್ ವಾಟರ್
3 ಚಮಚ ಸಕ್ಕರೆ
ಐಸ್ ಕ್ಯೂಬ್ಸ್
ತಯಾರಿಸುವ ವಿಧಾನ
* ಮಾವಿನ ಹಣ್ಣನ್ನು ಸಿಪ್ಪೆ ಸುಲಿದು ಕತ್ತರಿಸಿ. ನಂತರ ಅದನ್ನು ಮೊಸರು ಜೊತೆ ಹಾಕಿ, ಸಕ್ಕರೆ ಹಾಕಿ, ರೋಸ್ ವಾಟರ್ ಹಾಕಿ ಚೆನ್ನಾಗಿ ಆಡಿಸಿ. ನಂತರ ಐಸ್ ಕ್ಯೂಬ್ಸ್ ಹಾಕಿ ಮತ್ತೊಮ್ಮೆ ಆಡಿಸಿ.
* ನಂತರ ಅದನ್ನು ಸೋಸಿ ಗ್ಲಾಸ್ ಗೆ ಹಾಕಿದರೆ ಮ್ಯಾಂಗೋ ಲಸ್ಸಿ ರೆಡಿ.
Comments
English summary



Click it and Unblock the Notifications