Latest Updates
-
ಮದುವೆಗೂ ಮುನ್ನ ದಂಪತಿಗಳು ಪಾಲಿಸಬೇಕಾದ 6 ಗೋಲ್ಡನ್ ರೂಲ್ಸ್: ಸುಖೀ ದಾಂಪತ್ಯಕ್ಕೆ ಇಲ್ಲಿದೆ ಕಂಪ್ಲೀಟ್ ಗೈಡ್ -
ಹೊರಗೆ ಮಾಲಿನ್ಯ, ಮನೆಯೊಳಗೆ ಉಸಿರುಗಟ್ಟುವ ವಾತಾವರಣವೇ? ಗಾಳಿ ಶುದ್ಧೀಕರಿಸಲು ಇಲ್ಲಿದೆ ಸರಳ ಟಿಪ್ಸ್! -
ಹಬ್ಬದ ಅಡುಗೆಗೆ ನಕಲಿ ತುಪ್ಪದ ಆತಂಕ: ಶುದ್ಧ ತುಪ್ಪ ಖರೀದಿಸಲು ಈ ಸರಳ ಟಿಪ್ಸ್ ಪಾಲಿಸಿ -
ನವರಾತ್ರಿ ಅಷ್ಟಮಿ: ಕನ್ಯಾ ಪೂಜೆ ಮುಹೂರ್ತ, ಸುರಕ್ಷಿತ ದರ್ಶನ ಮತ್ತು ಆರೋಗ್ಯಕರ ಪ್ರಸಾದದ ಸಂಪೂರ್ಣ ಮಾಹಿತಿ -
ವಿಶ್ವ ಆಸ್ಟಿಯೋ ಪೋರೋಸಿಸ್ ದಿನ: ಮೂಳೆಗಳನ್ನು ಗಟ್ಟಿಗೊಳಿಸಲು ಮನೆಯಲ್ಲೇ ಮಾಡಿ ಈ 12 ನಿಮಿಷಗಳ ಸರಳ ವ್ಯಾಯಾಮ! -
ಗರ್ಬಾ ರಾತ್ರಿಯಲ್ಲಿ ಸುರಕ್ಷಿತವಾಗಿರಲು ಹೀಗೆ ಮಾಡಿ: ಮಿಶ್ರ ಧರ್ಮದ ಜೋಡಿಗಳಿಗೆ ಅಗತ್ಯವಿರುವ ಐಡಿ ಪರಿಶೀಲನೆ ಮತ್ತು ಹೆಲ್ಪ್ಲೈನ್ -
ಆಯುಧ ಪೂಜೆ: ಕೇವಲ ₹399ರಲ್ಲಿ ಮನೆ ಮತ್ತು ಬಾಲ್ಕನಿ ಅಲಂಕಾರಕ್ಕೆ ಇಲ್ಲಿದೆ ಬೆಸ್ಟ್ ಟಿಪ್ಸ್! -
ಮಳೆಗಾಲದ ನವರಾತ್ರಿ ಪ್ರಯಾಣ: ಉಪವಾಸದ ಆಹಾರ ಹಾಳಾಗದಂತೆ ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ದುರ್ಗಾ ಪೂಜಾ ಸಂಭ್ರಮ: ಇಂದಿನಿಂದ ಕೋಲ್ಕತ್ತಾದಲ್ಲಿ ಬೆಳಗಿನ ಜಾವ 4 ಗಂಟೆಯವರೆಗೆ ಮೆಟ್ರೋ ಸೇವೆ, ಪಂಡಾಲ್ ದರ್ಶನಕ್ಕೆ ಇನ್ನು ಸುಲಭ! -
ನವರಾತ್ರಿ ಗರ್ಬಾ ಆಡುವ ಮುನ್ನ ಈ 9 ನಿಮಿಷದ ವಾರ್ಮ್-ಅಪ್ ಮಿಸ್ ಮಾಡ್ಬೇಡಿ!
ರುಚಿಕರವಾದ ಮೊಟ್ಟೆ ಸಲಾಡ್ ರೆಸಿಪಿ
Non Vegetarian
oi-Reena
By Hema S

ಬೇಕಾಗುವ ಸಾಮಾಗ್ರಿಗಳು:
* ಬೇಯಿಸಿದ ಮೊಟ್ಟೆ 6
* ಆಲೂಗೆಡ್ಡೆ 2
* ದೊಡ್ಡ ಮೆಣಸಿನ ಕಾಯಿ 1 (ಕತ್ತರಿಸಿದ್ದು)
* ಕತ್ತರಿಸಿದ ಈರುಳ್ಳಿ 1
* ನಿಂಬೆ ರಸ 2 ಚಮಚ
* ರುಚಿಗೆ ತಕ್ಕ ಉಪ್ಪು
* ಕರಿಮೆಣಸಿನ ಪುಡಿ
* ಕತ್ತರಿಸಿದ ಟೊಮೆಟೊ 1
* ಕೊತ್ತಂಬರಿ ಸೊಪ್ಪು(ಅಲಂಕಾರಕ್ಕೆ)
ತಯಾರಿಸುವ ವಿಧಾನ:
1. ಮೊಟ್ಟೆಯನ್ನು ಉದ್ದಕ್ಕೆ ಕತ್ತರಿಸಬೇಕು.
2. ಆಲೂಗೆಡ್ಡೆಯನ್ನು ಚೆನ್ನಾಗಿ ಹಿಸುಕಬೇಕು. ನಂತರ ಮೊಟ್ಟೆಯ ಹಳದಿಯನ್ನು ತೆಗೆದು ಅಲೂಗೆಡ್ಡೆ ಜೊತೆ ಮಿಶ್ರ ಮಾಡಬೇಕು.
3. ಈಗ ಸ್ವಲ್ಪ ಕರಿಮೆಣಸು, ಈರುಳ್ಳಿ, ದೊಡ್ಡ ಮೆಣಸಿನಕಾಯಿ, ಟೊಮೆಟೊ ಹಾಕಿ ನಿಂಬೆರಸ ಮತ್ತು ರುಚಿಗೆ ತಕ್ಕ ಉಪ್ಪು ಹಾಕಿ ಮಿಶ್ರ ಮಾಡಬೇಕು. ನಂತರ ಕೊತ್ತಂಬರಿ ಸೊಪ್ಪಿನಿಂದ ಅಲಂಕರಿಸಿದರೆ ಮೊಟ್ಟೆ ಸಲಾಡ್ ರೆಡಿ.
Comments
English summary
Egg Salad Recipe | Variety In Salad Recipe | ಮೊಟ್ಟೆ ಸಲಾಡ್ ರೆಸಿಪಿ | ಅನೇಕ ಬಗೆಯ ಸಲಾಡ್ ರೆಸಿಪಿ
Story first published: Wednesday, March 14, 2012, 18:16 [IST]
Other articles published on Mar 14, 2012



Click it and Unblock the Notifications
