Latest Updates
-
ಅಕ್ಟೋಬರ್ ಲಾಂಗ್ ವೀಕೆಂಡ್: ಕಪಲ್ಸ್ ಟ್ರಿಪ್ ಪ್ಲಾನ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ!
ವಾವ್ ಚೀಸ್ ಹಾಕಿದ ಎಗ್ ಪೋಚ್!
ಮೊಟ್ಟೆಯನ್ನು ಫ್ರೈ ಮಾಡಿ ತಿನ್ನುವ ಬದಲು ಬೇಯಿಸಿ ತಿಂದರೆ ಹಚ್ಚು ಆರೋಗ್ಯಕರ. ಆದರೆ ಮೊಟ್ಟೆಯನ್ನು ಹಾಗೇ ಬೇಯಿಸಿ ತಿನ್ನುವ ಬದಲು ಅದರಿಂದ ಎಗ್ ಪೋಚ್ ತಯಾರಿಸಿ ತಿಂದರೆ ಹೆಚ್ಚು ರುಚಿಕರವಾಗಿರುತ್ತದೆ.
ಈ ಎಗ್ ಪೋಚ್ ಗೆ ಚೀಸ್ ಹಾಕಿ ಮಾಡಿದರೆ ಮತ್ತಷ್ಟು ರುಚಿಕರವಾಗಿರುತ್ತದೆ. ಈ ಎಗ್ ಪೋಚ್ ಅನ್ನು ಸುಲಭವಾಗಿ ತಯಾರಿಸಬಹುದಾಗಿದ್ದು ಚೀಸ್ ಎಗ್ ಪೋಚ್ ರೆಸಿಪಿ ನೋಡಿ ಇಲ್ಲಿದೆ.

ಬೇಕಾಗುವ ಸಾಮಾಗ್ರಿಗಳು:
ಮೊಟ್ಟೆ 2
ನೀರು ಒಂದೂವರೆ ಕಪ್
ವಿನಿಗರ್ 1 ಚಮಚ
ರುಚಿಗೆ ತಕ್ಕ ಉಪ್ಪು
ಕರಿಮೆಣಸಿನ ಪುಡಿ ರುಚಿಗೆ ತಕ್ಕ
ಚೀಸ್ 2 ಚಮಚ
ಪುದೀನಾ ಎಲೆ 1 ಚಮಚ (ಕತ್ತರಿಸಿದ್ದು)
ತಯಾರಿಸುವ ವಿಧಾನ
1. ನೀರನ್ನು ಬಿಸಿ ಮಾಡಿ ಅದರಲ್ಲಿ ವಿನಿಗರ್ ಹಾಕಬೇಕು. ಇದರಿಂದ ಮೊಟ್ಟೆಯ ಹಳದಿ ಬೇಗನೆ ಗಟ್ಟಿಯಾಗುತ್ತದೆ.
2. ನೀರು ಕುದಿಯಲಾರಂಭಿಸಿದಾಗ ಮೊಟ್ಟೆಯನ್ನು ಒಡೆದು ಹಾಕಿ. ಮೊಟ್ಟೆಯನ್ನು ಪೋಚ್ ಮಾಡುವಾಗ ಕುದಿಯುವ ನೀರಿಗೆ ಹಾಕಿದರೆ ಮಾತ್ರ ಚೆನ್ನಾಗಿ ಬೇಯುತ್ತದೆ.
3. ನಂತರ ಬೆಂದ ಮೊಟ್ಟೆಯನ್ನು ತೆಗೆದು ಅದನ್ನು ಒಂದು ತಟ್ಟೆಯಲ್ಲಿ ಹಾಕಿ ಬಿಸಿ ಮೊಟ್ಟೆಗೆ ತುರಿದ ಚೀಸ್ ಹಾಕಿ ಚೀಸ್ ಕರಗಿದ ನಂತರ ಕರಿಮೆಣಸಿನ ಪುಡಿ, ಉಪ್ಪು ಹಾಕಿ ಕೊತ್ತಂಬರಿ ಸೊಪ್ಪನ್ನು ಉದುರಿಸಿದರೆ ರುಚಿಕರವಾದ ಎಗ್ ಪೋಚ್ ರೆಡಿ.



Click it and Unblock the Notifications
