Latest Updates
-
ಅಕ್ಟೋಬರ್ 2 ಡ್ರೈ ಡೇ: ಮದ್ಯ ಸಿಗಲ್ಲ, ಪಾರ್ಟಿ ಪ್ಲಾನ್ ಬದಲಿಸಿ! ಸುರಕ್ಷಿತವಾಗಿ ಸಂಭ್ರಮಿಸುವುದು ಹೇಗೆ? -
IMD ಅಲರ್ಟ್: ದಕ್ಷಿಣ ಭಾರತದಲ್ಲಿ ಭಾರಿ ಮಳೆ, ಬಿರುಗಾಳಿ - ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆಗಳನ್ನು ತಪ್ಪದೇ ಪಾಲಿಸಿ! -
ಕೇವಲ ₹100ರಲ್ಲಿ ದಿನಕ್ಕೆ 80 ಗ್ರಾಂ ಪ್ರೋಟೀನ್: ಸಸ್ಯಾಹಾರಿಗಳಿಗಾಗಿ ಇಲ್ಲಿದೆ ಪಕ್ಕಾ ದೇಸಿ ಡಯಟ್ ಪ್ಲಾನ್! -
ಫ್ಲಿಪ್ಕಾರ್ಟ್ ಬಿಗ್ ಬಿಲಿಯನ್ ಡೇಸ್: ನಥಿಂಗ್ ಮತ್ತು ಫೈರ್-ಬೋಲ್ಟ್ ಆಫರ್ಸ್ ರಿವೀಲ್, ಶಾಪಿಂಗ್ಗೆ ರೆಡಿಯಾಗಿ! -
ದೆಹಲಿ-ಎನ್ಸಿಆರ್ನಲ್ಲಿ ವಾಯು ಮಾಲಿನ್ಯದ ಆತಂಕ: ಇಂದಿನಿಂದ ಹೊರಾಂಗಣ ವ್ಯಾಯಾಮಕ್ಕೆ ಬ್ರೇಕ್ ಹಾಕಿ! -
ಅಕ್ಟೋಬರ್ ಲಾಂಗ್ ವೀಕೆಂಡ್: ಕಪಲ್ಸ್ ಟ್ರಿಪ್ ಪ್ಲಾನ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್!
ನಾನ್ವೆಜ್ ಸ್ಪೆಷೆಲ್-ಚಿಕನ್ ಬಾಲ್

ಬೇಕಾಗುವ ಸಾಮಾಗ್ರಿಗಳು:
* ಬೋನ್ ಲೆಸ್ ಚಿಕನ್ ಅರ್ಧ ಕೆಜಿ
* ಈರುಳ್ಳಿ 2
* ಬೆಳ್ಳುಳ್ಳಿ 2-3 ಎಸಳು
* ಬ್ರೆಡ್ ಚೂರು ಅರ್ಧ ಕಪ್
* ಚೀಸ್ ಅರ್ಧ ಕಪ್
* ಮೊಟ್ಟೆ 1
* ಕರಿಮೆಣಸಿನ ಪುಡಿ 1 ಚಮಚ
* ರುಚಿಗೆ ತಕ್ಕ ಉಪ್ಪು
* ಬೆಣ್ಣೆ 1 ಚಮಚ
ತಯಾರಿಸುವ ವಿಧಾನ:
* ಪಾತ್ರೆಯನ್ನು ಬಿಸಿ ಮಾಡಿ , ಗ್ಯಾಸ್ ಅನ್ನು ಕಡಿಮೆ ಉರಿಯಲ್ಲಿಟ್ಟು ಬಣ್ಣೆ ಹಾಕಬೇಕು. ನಂತರ ಕತ್ತರಿಸಿದ ಈರುಳ್ಳಿ ಮತ್ತು ಜಜ್ಜಿದ ಬೆಳ್ಳುಳ್ಳಿ ಹಾಕಿ ಈರುಳ್ಳಿ ಸ್ವಲ್ಪ ಕಂದು ಬಣ್ಣ ಬರುವವರೆಗೆ ಹುರಿಯಬೇಕು. ನಂತರ ಉರಿಯನ್ನು ಆಫ್ ಮಾಡಿ ಈ ಹುರಿದ ಈರುಳ್ಳಿ ಮತ್ತು ಬೆಳ್ಳುಳ್ಳಿಯನ್ನು ಒಂದು ಬಟ್ಟಲಿಗೆ ಹಾಕಬೇಕು.
* ನಂತರ ಬಟ್ಟಲಿಗೆ ಮೊಟ್ಟೆ, ಬ್ರೆಡ್ ನ ಚೂರುಗಳು, ಚೀಸ್, ರುಚಿಗೆ ತಕ್ಕ ಉಪ್ಪು, ಕರಿಮೆಣಸಿನ ಪುಡಿ ಹಾಕಿ ಸ್ಪೂನ್ ನಿಂದ ಚೆನ್ನಾಗಿ ಕದಡಿ ನಂತರ ಚಿಕನ್ ಹಾಕಿ ಕೈಯಿಂದ ಚೆನ್ನಾಗಿ ಕಲೆಸಿ ಉಂಡೆಗಳನ್ನು ಕಟ್ಟಬೇಕು.
* ನಂತರ ತಟ್ಟೆಗೆ ಎಣ್ಣೆ ಸವರಿ ಅದರಲ್ಲಿ ಈ ಚಿಕನ್ ಉಂಡೆಗಳನ್ನು ಇಟ್ಟು ಮೈಕ್ರೋಓವನ್ ನಲ್ಲಿ ಬೇಯಿಸಿದರೆ ರುಚಿಕರವಾದ ಚಿಕನ್ ಬಾಲ್ ರೆಡಿ.
ಈ ಚಿಕನ್ ಸ್ಟ್ರಾಟರ್ಸ್ ಅನ್ನು ಚಟ್ನಿ ಜೊತೆ ಸವಿಯಲು ತುಂಬಾ ರುಚಿಕರವಾಗಿರುತ್ತದೆ.



Click it and Unblock the Notifications
