Latest Updates
-
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು! -
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ!
ಸಂಜೆ ಟೀಗೆ ಯಮ್ಮೀ ಸ್ನ್ಯಾಕ್ಸ್-ಎಗ್ ಆಲೂ ಆಮ್ಲೇಟ್
Non Vegetarian
oi-Reena
By Hema S

ಇದನ್ನು ಮಾಡುವ ವಿಧಾನ ಸರಳವಾಗಿದ್ದು ರೆಸಿಪಿ ನೋಡಿ ಇಲ್ಲಿದೆ.
ಬೇಕಾಗುವ ಸಾಮಾಗ್ರಿಗಳು
* ಸ್ವಲ್ಪ ಎಣ್ಣೆ
* 5 ಸಾಧಾರಣ ಗಾತ್ರದ ಆಲೂಗಡ್ಡೆ (ಸಿಪ್ಪೆಸುಲಿದು, ವೃತ್ತಾಕಾರವಾಗಿ ಕತ್ತರಿಸಿ, ಅದರ ಮೇಲೆ ಉಪ್ಪು ಉದುರಿಸಿರಬೇಕು)
* 1ಈರುಳ್ಳಿ (ಚಿಕ್ಕದಾಗಿ ಕತ್ತರಿಸಿದ್ದು)
* ಮೊಟ್ಟೆ 5
* ರುಚಿಗೆ ತಕ್ಕ ಉಪ್ಪು
* ಹಸಿ ಮೆಣಸಿನ ಕಾಯಿ 2 (ಚಿಕ್ಕದಾಗಿ ಕತ್ತರಿಸಿದ್ದು) ಮತ್ತು ನಿಂಬೆ ಹಣ್ಣು
ತಯಾರಿಸುವ ವಿಧಾನ
* ಬಾಣಲೆಯಲ್ಲಿ ಸ್ವಲ್ಪ ಎಣ್ಣೆ ಹಾಕಿ ಅದರಲ್ಲಿ ಆಲೂಗಡ್ಡೆ ಹಾಕಿ 5-8 ನಿಮಿಷ ಫ್ರೈ ಮಾಡಿ.
* ನಂತರ ಅದನ್ನು ಒಂದು ಪಾತ್ರೆಯಲ್ಲಿ ಹರಡಿ ತಣ್ಣಗಾಗಲು ಇಡಿ.
* ಮೊಟ್ಟೆಯನ್ನು ಬಟ್ಟಲಿನಲ್ಲಿ ಹಾಕಿ, ಸ್ವಲ್ಪ ಉಪ್ಪು, ಹಸಿ ಮೆಣಸಿನ ಕಾಯಿ, ಕತ್ತರಿಸಿದ ಈರುಳ್ಳಿ ಹಾಕಿ ಚೆನ್ನಾಗಿ ಕದಡಿ.
* ತವಾಕ್ಕೆ ಸ್ವಲ್ಪ ಎಣ್ಣೆ ಹಾಕಿ ಉರಿಯಲ್ಲಿಡಿ. ಈಗ ಫ್ರೈ ಮಾಡಿದ ಆಲೂಗಡ್ಡೆಯನ್ನು ಮೊಟ್ಟೆಯಲ್ಲಿ ಅದ್ದಿ ತವಾಕ್ಕೆ ಹಾಕಿ ಅದರ ಆಲೂಗಡ್ಡೆಯ ಎರಡೂ ಬದಿ ಫ್ರೈ ಮಾಡಿ, ನಂತರ ನಿಂಬೆ ರಸ ಹಿಂಡಿದರೆ ರುಚಿರುಚಿಯಾದ ಎಗ್ ಆಲೂ ಆಮ್ಲೇಟ್ ರೆಡಿ.
Comments
English summary



Click it and Unblock the Notifications
