Latest Updates
-
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು! -
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ!
ಬಾಯಿ ಚಪ್ಪರಿಸುವಂತೆ ಮಾಡುತ್ತೆ ಎಗ್ ಚಾಪ್
ಮೊಟ್ಟೆಯಿಂದ ಅನೇಕ ಬಗೆಯ ರುಚಿಕರ ತಿಂಡಿಗಳನ್ನು ತಯಾರಿಸಬಹುದು. ಅಂತಹ ರುಚಿಕರವಾದ ತಿಂಡಿಗಳಲ್ಲಿ ಒಂದು ಎಗ್ ಚಾಪ್ಸ್. ಈ ತಿಂಡಿ ಬೀದಿ ಬದಿಯ ಅಂಗಡಿಗಳಲ್ಲಿ ಮಾರಾಟ ಮಾಡುತ್ತಿರುತ್ತಾರೆ. ಈ ತಿಂಡಿ ರುಚಿಕರವಾಗಿದ್ದು, ಸುಲಭವಾಗಿ ಮಾಡಬಹುದಾಗಿದೆ. ಇದನ್ನು ತಯಾರಿಸುವ ರೆಸಿಪಿ ನೋಡಿ ಇಲ್ಲಿದೆ.

ಬೇಕಾಗುವ ಸಾಮಾಗ್ರಿಗಳು:
* ಬೇಯಿಸಿದ ಮೊಟ್ಟೆ 4
* ಜೋಳದ ಪುಡಿ 2 ಚಮಚ
* ಹಸಿ ಮೆಣಸಿನ ಕಾಯಿ 2
* ಬ್ಲಾಕ್ ಸಾಲ್ಟ್ 1 ಚಿಟಿಕೆಯಷ್ಟು
* ಬ್ರೆಡ್ ಚೂರು
* ಎಣ್ಣೆ
* ರುಚಿಗೆ ತಕ್ಕ ಉಪ್ಪು
ತಯಾರಿಸುವ ವಿಧಾನ:
1. ಮೊಟ್ಟೆ ಬೇಯಿಸಿ ಅದರ ಸಿಪ್ಪೆ ಸುಲಿದು ಇಡಬೇಕು.
2. ಜೋಳದ ಪುಡಿ, ಹಸಿ ಮೆಣಸಿನ ಕಾಯಿ, ರುಚಿಗೆ ತಕ್ಕ ಉಪ್ಪು ಮತ್ತು ಬ್ಲ್ಯಾಕ್ ಸಾಲ್ಟ್ ಮಿಶ್ರ ಮಾಡಬೇಕು.
3. ಈ ಮಿಶ್ರಣಕ್ಕೆ 1/2 ಕಪ್ ನೀರು ಹಾಕಿ ಪೇಸ್ಟ್ ರೀತಿ ಮಾಡಬೇಕು.
4. ಈಗ ಸ್ವಲ್ಪ ಆಳವಿರುವ ಬಾಣಲೆಯಲ್ಲಿ ಎಣ್ಣೆ ಹಾಕಿ ಕುದಿಸಬೇಕು.
5. ನಂತರ ಮೊಟ್ಟೆಯನ್ನು ಮಿಶ್ರಣದಲ್ಲಿ ಅದ್ದಿ ನಂತರ ಅದನ್ನು ಬ್ರೆಡ್ ಚೂರಿನಲ್ಲಿ ಹೊರಳಾಡಿಸಿ ಎಣ್ಣೆಯಲ್ಲಿ ಹಾಕಿ ಕಂದು ಬಣ್ಣ ಬರುವವರೆಗೆ ಹುರಿಯಬೇಕು. ಈ ರೀತಿ ಮಾಡಿದರೆ ರುಚಿಕರವಾದ ಎಗ್ ಚಾಪ್ಸ್ ರೆಡಿ.



Click it and Unblock the Notifications
